ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದ ಕುಂಭಮೇಳದಲ್ಲಿ ಜನವರಿ 29ರಂದು ಕಾಲ್ತುಳಿತ ಸಂಭವಿಸಿತ್ತು. ಆ ಘಟನೆಯ ವಾಸ್ತವವನ್ನು ತಿಳಿಸದಿರುವುದರ ಹಿಂದೆ ಭಕ್ತರ ಆತಂಕ ತಪ್ಪಿಸುವ ಉದ್ದೇಶವಿತ್ತು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್...
ಉತ್ತರಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆದ ಕುಂಭಮೇಳದಲ್ಲಿ ಪುಣ್ಯಸ್ನಾನ ಮುಗಿಸಿಕೊಂಡು ಹಿಂತಿರುಗುವಾಗ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಬೀದರ್ ತಾಲ್ಲೂಕಿನ ಜನವಾಡ ಗ್ರಾಮದ ದಿಲೀಪ್ ಕಾಳೇಕರ್ (62) ಮೃತರು. ಮೃತರಿಗೆ...
ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಪತ್ನಿಯನ್ನು ಕೊರೆದೊಯ್ದು, ಸಂಗಮ ನಗರದಲ್ಲಿ ಆಕೆಯನ್ನು ಕೊಲೆ ಮಾಡಿದ್ದ ದುರುಳ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ದೆಹಲಿ ಅಶೋಕ್ ಕುಮಾರ್ ಎಂದು ಹೆಸರಿಸಲಾಗಿದೆ. ಆತ ತನ್ನ ಪತ್ನಿಯನ್ನು ಕೊಲೆಗೈದು,...
ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಭಾಗವಹಿಸಲು ತೆರಳುತ್ತಿದ್ದ ವೇಳೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೀದರ್ ನಗರದ ಲಾಡಗೇರಿಯ 5 ಜನ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ವಾರಣಾಸಿ ಜಿಲ್ಲೆಯ ರುಪಾಪುರ ಬಳಿ ಶುಕ್ರವಾರ...
ಉತ್ತರ ಪ್ರದೇಶದ ಪ್ರಯಾಗ್‌ರಾಜ್ ನಗರದಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ತೆರಳಿದ್ದ ಮೈಸೂರು ಜಿಲ್ಲೆಯ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ನಡೆದಿದೆ.
ಮೈಸೂರು ತಾಲೂಕಿನ ಮಂಟಿಕ್ಯಾತನಹಳ್ಳಿ ಗ್ರಾಮದ ರಾಮಕೃಷ್ಣ...