ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಸಿದ್ದಾಪುರ, ಹೊಸಂಗಡಿ ಭಾಗದಲ್ಲಿ ಕಾಡಾನೆಯೊಂದು ಕಳೆದ ಎರಡು ದಿನಗಳಿಂದ ಸಂಚರಿಸುತ್ತಿರುವ ಹಿನ್ನೆಲೆಯಲ್ಲಿ ಗುರುವಾರವೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಸಿದ್ದಾಪುರ ಹೊಸಂಗಡಿ ಮತ್ತು ಕಮಲಶಿಲೆ ಗ್ರಾಮಗಳ ವ್ಯಾಪ್ತಿಯ ಎಲ್ಲ ಅಂಗನವಾಡಿ...
ಅಭಿವೃದ್ಧಿ ವಿರುದ್ಧ ನಮ್ಮ ಹೋರಾಟ ಅಲ್ಲ ಶುದ್ಧೀಕರಣ ಘಟಕ ನಗರದ ಹಿತದೃಷ್ಟಿಯಿಂದ ಆಗಬೇಕು ಆದರೆ ಅದು ಜನ ವಾಸ ಮಾಡುವ ಸ್ಥಳದಿಂದ ದೂರ ಇರಬೇಕು ಜನರ ಬದುಕು ಬಲಿಕೊಟ್ಟು ಅಭಿವೃದ್ಧಿ ಮಾಡುತ್ತೇವೆ ಎಂಬುವುದು...
ಆಧುನಿಕತೆ ಬೆಳೆದಂತೆ ವಿದ್ಯಾರ್ಥಿ ಜೀವನದಲ್ಲೂ ಬದಲಾವಣೆ ಆಗುತ್ತಿದೆ. ಹಲವು ರೀತಿಯ ಆಮಿಷಗಳಿಗೆ ತುತ್ತಾಗಿ, ವಿದ್ಯಾರ್ಥಿಗಳು, ಯುವ ಜನರು ಮಾದಕ ದ್ರವ್ಯದಂತಹ ದುಶ್ಚಟಕ್ಕೆ ಬಲಿಯಾಗುತ್ತಿದ್ದು ಇದರಿಂದ ಸಮಾಜದಲ್ಲಿ ಯುವ ಜನರು ಕೆಡುಕಿನಡೆಗೆ ಹೋಗುತ್ತಿದ್ದಾರೆ.
ವಿದ್ಯಾರ್ಥಿ ಜೀವನ...
ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸಾವನ್ನಪ್ಪಿದ ಘಟನೆ ಕುಂದಾಪುರ ತಾಲೂಕಿನ ತಲ್ಲೂರಿನ ಸಮೀಪದ ಸೇತುವೆ ಬಳಿ ಸಂಭವಿಸಿದೆ.
ಡಿಕ್ಕಿ ಹೊಡೆದ ವಾಹನ ಪರಾರಿಯಾಗಿದ್ದು,ಹೊನ್ನಾವರ ತಾಲೂಕಿನ ಗೇರುಸೊಪ್ಪದ ಮೇಘನಾಥ (39) ಸಾವನ್ನಪ್ಪಿದವರು. ಇವರು...
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಕೋಟೇಶ್ವರ, ಒಳಪೇಟೆಯ ರಸ್ತೆಯಲ್ಲಿ ಲೋಕಲ್ ಬಸ್ಸುಗಳು ಸಂಚರಿಸದೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿರುವುದರಿಂದ ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದಾಗಿ ಸಾರ್ವಜನಿಕರಿಂದ ದೂರುಗಳು ಕೇಳಿ ಬಂದಿರುವ ಹಿನ್ನೆಲೆ, ಸದರಿ...