ಕುಣಿಗಲ್ ಕುದುರೆ ಫಾರಂನಲ್ಲಿ ʼಇಂಟಿಗ್ರೆಟೆಡ್ ಟೌನ್ ಶಿಪ್ʼ ನಿರ್ಮಾಣ ಮಾಡಲು ಉದ್ದೇಶಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ, ಪಾರಂಪರಿಕ ಕುಣಿಗಲ್ ಕುದುರೆ ಫಾರಂ ಉಳಿವಿಗಾಗಿ ಹೋರಾಟ ಸಮಿತಿ ಬೃಹತ್ ಪ್ರತಿಭಟನೆ ನಡೆಸಿದೆ. ಸಮಿತಿಯ...
ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿ ನೀಲಸಂದ್ರ ಗ್ರಾಮದಲ್ಲಿ ಅಧಿಕಾರಿಗಳು ಸ್ಮಶಾನಕ್ಕೆ ಜಾಗ ಗುರುತಿಸಿಲ್ಲ. ಹೀಗಾಗಿ, ಪರಿಶಿಷ್ಟರು ತಮ್ಮ ಸಮುದಾಯದಲ್ಲಿ ಮೃತಪಟ್ಟವರ ಸಂಸ್ಕಾರಕ್ಕೆ ಪರದಾಡುವಂತಾಗಿದೆ.
ನ.12ರಂದು ನರಸಿಂಹಯ್ಯ (65) ಎಂಬುವವರು ಮೃತಪಟ್ಟಿದ್ದರು. ಸೋಮವಾರ ಬೆಳಗ್ಗೆ ಸಂಬಂಧಿಕರು...
ಬಿಗ್ ಬಾಸ್ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಹುಲಿ ಉಗುರು ಧರಿಸಿದ ಪ್ರಕರಣದಲ್ಲಿ ಬಂಧನ ನಂತರ, ರಾಜ್ಯಾದ್ಯಂತ ಹುಲಿ ಉಗುರು ಪ್ರಕರಣಗಳು ಒಂದೊಂದೇ ಬೆಳಕಿಗೆ ಬರುತ್ತಿವೆ. ಇದೀಗ ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಬಿದನಗೆರೆಯ...
ರಾಮನಗರ, ಬೆಂಗಳೂರು ನಗರ ಹಾಗೂ ತುಮಕೂರು ಮೂರು ಜಿಲ್ಲೆಗಳ ಎಂಟು ಕ್ಷೇತ್ರಗಳನ್ನು ಸೇರಿಸಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ರಚಿಸಲಾಗಿದೆ. ಬೆಂಗಳೂರು ದಕ್ಷಿಣ ಹಾಗೂ ರಾಜರಾಜೇಶ್ವರಿ ಹೊರತುಪಡಿಸಿದರೆ ಉಳಿದ ಆರು ಕ್ಷೇತ್ರಗಳಲ್ಲಿ ಕಮಲಕ್ಕೆ...