ಕುಷ್ಟಗಿ | ಭೀಕರ ಅಪಘಾತ: 6 ಮಂದಿ ಸಾವು, ಎದೆ ನಲುಗಿತು ಎಂದ ಸಿಎಂ
ಲಾರಿ ಹಾಗೂ ಕಾರಿನ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಎಳೆಯ ಮಕ್ಕಳು ಸೇರಿದಂತೆ ಆರು ಮಂದಿ ಸ್ಥಳದಲ್ಲೇ ಸಾವಿಗೀಡಾದ ದಾರುಣ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ಬಳಿ ಭಾನುವಾರ ಸಂಜೆ ಸಂಭವಿಸಿದೆ.ವಿಜಯಪುರದಿಂದ...
ಕೊಪ್ಪಳ | ಗುಮಗೇರಿ ಗ್ರಾಮದಲ್ಲಿ ಮತದಾನ ಜಾಗೃತಿ
ದೇಶ, ನಾಡು ಕಟ್ಟುವಲ್ಲಿ ಪ್ರತಿಯೊಬ್ಬರ ಮತ ಮುಖ್ಯನಿರ್ಭೀತಿಯಿಂದ ಮತ ಚಲಾಯಿಸುವುದು ಪ್ರತಿಯೊಬ್ಬರ ಕರ್ತವ್ಯಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಗುಮಗೇರಿ ಗ್ರಾಮದಲ್ಲಿ ಏಪ್ರಿಲ್ 24ರಂದು ಮೇಣದ ಬತ್ತಿ ಹಚ್ಚಿ, ಜಾಗೃತಿ ಗೀತೆ ಹಾಡುವ ಮೂಲಕ...
ಕೊಪ್ಪಳ | ಯುವ ಪೀಳಿಗೆಯು ರಂಗಭೂಮಿ ಪ್ರವೇಶಿಸಿ ಸಮೃದ್ಧ ಸಮಾಜ ಕಟ್ಟಬೇಕು: ರಂಗ ಶಿಕ್ಷಕ ಗುರುರಾಜ್
ಸರ್ಕಾರಿ ಶಾಲೆಯಲ್ಲಿ ವಿಶ್ವ ರಂಗಭೂಮಿ ದಿನದ ಆಚರಣೆಸಂತಸ ಮತ್ತು ಸಡಗರದಿಂದ ಪಾಲ್ಗೊಂಡ ಶಾಲಾ ವಿದ್ಯಾರ್ಥಿಗಳುಯುವ ಪೀಳಿಗೆಯು ರಂಗಭೂಮಿ ಪ್ರವೇಶಿಸಬೇಕು. ಆ ಮೂಲಕ ಸಮೃದ್ಧ ಸಮಾಜ ಕಟ್ಟುವಂತಾಗಬೇಕು. ಯುವ ಸಮುದಾಯದ ಮುಂದಾಳತ್ವದಲ್ಲಿ ಈ ನಾಡನ್ನ...
ಕೊಪ್ಪಳ | ಸರ್ಕಾರಿ ಶಾಲೆಗೆ ದಾನಿಗಳಿಂದ ಡಿಜಿಟಲ್ ಕೊಠಡಿ ನಿರ್ಮಾಣ
ದೇಣಿಗೆ ಸಂಗ್ರಹದಿಂದ ಸಿದ್ದವಾದ ಡಿಜಿಟಲ್ ಫಲಕಜನಪ್ರತಿನಿಧಿಗಳು, ಗ್ರಾಮಸ್ಥರು ಹಾಗೂ ನೌಕರರ ನೆರವುಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಗೋತಗಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ದಾನಿಗಳು ಡಿಜಿಟಲ್ ಕೊಠಡಿ ನಿರ್ಮಿಸಿ ಸಮಾಜಕ್ಕೆ...
ಜನಪ್ರಿಯ
ಸರ್ಕಾರ ಪತನ ಎನ್ನುವುದು ವಿಪಕ್ಷಗಳ ಭ್ರಮೆ: ಸಿಎಂ ಸಿದ್ದರಾಮಯ್ಯ
ಈ ಚುನಾವಣೆಯಲ್ಲಿ ದೇಶ, ಸಂವಿಧಾನ, ಪ್ರಜಾಪ್ರಭುತ್ವ ಉಳಿಯಬೇಕು. ಅದು ಉಳಿಯಲು ಕಾಂಗ್ರೆಸ್...
ರಾಷ್ಟ್ರೀಯ ಭದ್ರತೆ ಹಿನ್ನೆಲೆ; ಟ್ವಿಟರ್ ಸ್ಥಗಿತಗೊಳಿಸಿದ ಪಾಕಿಸ್ತಾನ
ಪಾಕಿಸ್ತಾನ ಆಂತರಿಕ ಸಚಿವಾಲಯವು ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ ಸಾಮಾಜಿಕ ಮಾಧ್ಯಮ ಎಕ್ಸ್(ಹಳೆಯ...
ಮಂಡ್ಯ | ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರಕ್ಕಿಳಿದ ನಟ ದರ್ಶನ್
ರಾಜ್ಯದಲ್ಲಿ ಬಿರು ಬಿಸಿಲಿನ ಜತೆಗೆ ಚುನಾವಣೆ ಕಾವು ಜೋರಾಗಿದೆ. ಸದ್ಯ ಮಂಡ್ಯ...
ಸರ್ಕಾರದ ಮೇಲೆ ಕಾರ್ಪೊರೇಟ್ ನಿಯಂತ್ರಣವಿದೆ; ಬಿಜೆಪಿ ಪ್ರಣಾಳಿಕೆಯನ್ನ ರೈತರು ನಂಬುವುದಿಲ್ಲ: ರಾಕೇಶ್ ಟಿಕಾಯತ್
2024ರ ಲೋಕಸಭಾ ಚುನಾವಣೆಗೆ ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆಯನ್ನು ರೈತರು ನಂಬುವುದಿಲ್ಲ....