ಕುವೆಂಪು ಅವರ ಕತೆ | ಧನ್ವಂತರಿಯ ಚಿಕಿತ್ಸೆ

ಹುದುಗಿಹೋದ ಅನೇಕ ಮಹತ್ವದ ಕತೆಗಳನ್ನು ಹೆಕ್ಕಿ ತೆಗೆದು ಅವು ಕನ್ನಡದ ಮನಗಳನ್ನು ಮುದಗೊಳಿಸಲಿ ಎಂಬ ಕಾರಣಕ್ಕಾಗಿ ಈದಿನ.ಕಾಮ್, ಮರೆಯಬಾರದ ಕತೆಗಳು ಮಾಲಿಕೆಯಲ್ಲಿ ಪ್ರತಿ ಭಾನುವಾರ ಪ್ರಕಟಿಸಲಿದೆ. ಋಷಿ ವಿಶ್ವಾಮಿತ್ರನು ನಂದನವನದ ಒಂದು ಮೂಲೆಯಲ್ಲಿ, ಕಲ್ಪವೃಕ್ಷದಿಂದ...

ಯುದ್ಧದ ಭೀಕರತೆಯೂ… ಕುವೆಂಪು ನೀಡಿರುವ ಎಚ್ಚರಿಕೆಯೂ…

ಆತಂಕ ಹುಟ್ಟಿಸುವ ಸಂಗತಿ ಏನೆಂದರೆ- ಈ ಹಿಂದೆ ಹಿರೋಷಿಮಾದ ಮೇಲೆ ಬೀಳಿಸಿದ ಪರಮಾಣು ಬಾಂಬ್‌ಗಿಂತಲೂ ಹಲವು ಪಟ್ಟು ಹೆಚ್ಚು ಶಕ್ತಿಶಾಲಿಯಾದ ಅಣುಬಾಂಬ್‌ಗಳು ಈಗ ಇವೆ ಎನ್ನುತ್ತಾರೆ ಅಣ್ವಸ್ತ್ರ ತಜ್ಞರು ''ಇದು ಮಹಾ ವಿಪತ್ತು. ನಾವು...

ಬೀದರ್‌ | ಎಂದೆಂದಿಗೂ ಪ್ರಸ್ತುತವೆನಿಸುವ ಕುವೆಂಪು ವೈಚಾರಿಕ ಸಾಹಿತ್ಯ : ಬಾಲಾಜಿ ಕುಂಬಾರ್

ವಾಸ್ತವಿಕ ಬದುಕಿನ ಜೊತೆಗೆ ವಿಶ್ವಮಾನವ ಸಂದೇಶ ವಿಸ್ತಾರದ ಮೇಲೆ ಹೆಚ್ಚಿನ ಪ್ರೀತಿ ಹೊಂದಿರುವ ಕುವೆಂಪು ಅವರ ವೈಚಾರಿಕ ಸಾಹಿತ್ಯದ ಬಗ್ಗೆ ವಿದ್ಯಾರ್ಥಿಗಳು ಹೆಚ್ಚೆಚ್ಚು ತಿಳಿದುಕೊಳ್ಳಬೇಕು ಎಂದು ಕವಿ, ಪತ್ರಕರ್ತ ಬಾಲಾಜಿ ಕುಂಬಾರ ಅಭಿಪ್ರಾಯಪಟ್ಟರು. ಔರಾದ್...

ತ್ರಿಭಾಷಾ ಸೂತ್ರ ಕುರಿತು ಕುವೆಂಪು ಖಚಿತ ನಿಲುವು

ಸಾಮಾನ್ಯವಾಗಿ ಮಂತ್ರಿಗಳೆಲ್ಲ ತ್ರಿಭಾಷಾ ಸೂತ್ರವನ್ನು ನಿಶ್ಯಂಕೆಯಿಂದ ಸಾರುತ್ತಾರೆ; ಅದರ ಅಪಾಯಗಳನ್ನು ಗ್ರಹಿಸುವುದಿಲ್ಲ. ಈ ವಿಚಾರದಲ್ಲಿ ನಾವು ಹಗಲುಗುರುಡರಾಗಿ ವರ್ತಿಸಬಾರದು. ತ್ರಿಭಾಷಾ ಸೂತ್ರ ವಾಸ್ತವವಾಗಿ ಕನ್ನಡ ಮಕ್ಕಳ ಎದೆಗೆ ತ್ರಿಶೂಲ ಸದೃಶವೆ ಆಗಿದೆ… ರಾಜಕೀಯ ದುರಭಿಸಂಧಿಯಿಂದ...

ಕನ್ನಡ ಪ್ರಜ್ಞೆ: ಬಸವಣ್ಣ ಮತ್ತು ಕುವೆಂಪು

ಧರ್ಮವೆಂಬ ಮರಕ್ಕೆ ದಯೆಯೇ ಬೇರು ಅಂದ ಬಸವಣ್ಣ, ನಿರಂಕುಶಮತಿಗಳಾಗಿ ಎಂದ ಕುವೆಂಪು ಇಬ್ಬರೂ ಕನ್ನಡ ಪ್ರಜ್ಞೆಯನ್ನು ಹೇಗೆ ರೂಪಿಸಿದ್ದಾರೆ ಎಂದು ಪರಿಶೀಲಿಸುವ ಅವಕಾಶವನ್ನು ದೆಹಲಿಯ ಶರಣಸಾಹಿತ್ಯ ಪರಿಷತ್‌ ಒದಗಿಸಿತು. ಇವರಿಬ್ಬರೂ ಕನ್ನಡದ ಪ್ರಜ್ಞೆ...

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: Kuvempu

Download Eedina App Android / iOS

X