ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹ ಮತ್ತು ಭೂಕುಸಿತದಲ್ಲಿ ನಾಪತ್ತೆಯಾಗಿದ್ದ ಮಹಿಳೆ ಮತ್ತು ಓರ್ವ ಕಾರ್ಮಿಕ ಅವಶೇಷಗಳ ಅಡಿಯಲ್ಲಿಯೇ 10 ದಿನಗಳಿಂದ ಬದುಕುಳಿದಿದ್ದಾರೆ. ಇಬ್ಬರನ್ನೂ ರಕ್ಷಣಾ ಸಿಬ್ಬಂದಿಗಳು ರಕ್ಷಿಸಿದ್ದಾರೆ.
ಆಗಸ್ಟ್ 26ರಂದು ನೇಪಾಳದ ಹಲವು ಭಾಗಗಳಲ್ಲಿ...
ಭಾರತದ ಆರ್ಥಿಕತೆಯಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುವ ಕೃಷಿಯೇತರ ಅಸಂಘಟಿತ ವಲಯದ (Unincorporated Non-Agricultural Sector) ಕಾರ್ಮಿಕರ ಆರ್ಥಿಕ ಸ್ಥಿತಿಗತಿಗಳ ಕುರಿತು ಅತ್ಯಂತ ಆತಂಕಕಾರಿ ದತ್ತಾಂಶವೊಂದು ಬಹಿರಂಗಗೊಂಡಿದೆ. ದೇಶದ ಸಣ್ಣ ಪಟ್ಟಣಗಳು ಮತ್ತು...
ದೀರ್ಘ ಕೆಲಸದ ಸಮಯವನ್ನು ಉತ್ತೇಜಿಸಲು ಐಟಿ ಮತ್ತು ತಂತ್ರಜ್ಞಾನ ಕಂಪನಿಗಳ ಸಿಇಒಗಳು ಹೊಸ ನೀತಿಗೆ ಶಿಫಾರಸು ಮಾಡುತ್ತಿದ್ದಾರೆ. 'ಗ್ರೆಪ್ಟೈಲ್' ಸಂಸ್ಥೆಯ ಭಾರತೀಯ ಮೂಲದ ಸಹ-ಸಂಸ್ಥಾಪಕಿ ದಕ್ಷ ಗುಪ್ತಾ, ಕ್ಯಾಲಿಫೋರ್ನಿಯಾ ಮೂಲದ ಮಹಿಳಾ ಬಿಲಿಯನೇರ್,...
ಕಸೂತಿ ಕಾರ್ಮಿಕರೊಬ್ಬರ ದಾಖಲೆಗಳನ್ನು ಬಳಸಿಕೊಂಡು ವಂಚಕರು ನಕಲಿ ರಫ್ತು ಘಟಕವನ್ನು ಸ್ಥಾಪಿಸಿಕೊಂಡಿದ್ದಾರೆ. ರಫ್ತು ಘಟಕದ ಹೆಸರಿನಲ್ಲಿ ಕಾರ್ಮಿಕನಿಗೆ 232 ಕೋಟಿ ರೂ.ಗಳ ವಹಿವಾಟಿಗೆ ತೆರಿಗೆ ನೋಟಿಸ್ ಬಂದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.
ಉತ್ತರ...
ಭಾರತದಲ್ಲಿ ಜನರು ಆಹಾರಕ್ಕಾಗಿ ವೆಯಿಸುವ ವೆಚ್ಚದಲ್ಲಿ ಇಳಿಮುಖ ಕಂಡುಬಂದಿದೆ. ಭಾರತೀಯರ ಒಟ್ಟು ಮಾಸಿಕ ವೆಚ್ಚದಲ್ಲಿ ಆಹಾರಕ್ಕಾಗಿ ಖರ್ಚು ಮಾಡುವ ಮೊತ್ತವು 50%ಗಿಂತ ಕಡಿಮೆ ಇದೆ ಎಂದು ನ್ಯಾಷನಲ್ ಸ್ಯಾಂಪಲ್ ಸರ್ವೆ ಸಂಸ್ಥೆ (ಎನ್ಎಸ್ಎಸ್ಒ)...