ಛತ್ತೀಸ್‌ಗಢದ ರಾಯ್‌ಗರ್ ಮತ್ತು ದೆಹಲಿ ನಡುವೆ ಸಂಚರಿಸುತ್ತಿದ್ದ ಗೊಂಡ್ವಾನ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಕಾರ್ಮಿಕನನ್ನು ರೈಲ್ವೇ ಪೊಲೀಸರು (ಜಿಆರ್‌ಪಿ) ಹೊಡೆದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ.
ಮೃತ ಕಾರ್ಮಿಕನನ್ನು ಮಧ್ಯಪ್ರದೇಶದ ಟಿಕಮ್‌ಗಢ ಜಿಲ್ಲೆಯ ಪಲೇರಾ...
ಬಡ ಕೂಲಿಕಾರ್ಮಿಕರಿಗೆ ಶಾಸನಬದ್ಧ ಸವಲತ್ತುಗಳನ್ನು ಕೊಡಬೇಕು ಮತ್ತು ಕೇಂದ್ರ ಸರಕಾರದ ನಿಯಮಾವಳಿಯಂತೆ ಡಿ ದರ್ಜೆ ನೌಕರರಿಗೆ ಕನಿಷ್ಠ ವೇತನವನ್ನು ನಿಗಧಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಅಂಬೇಡ್ಕರ್ ಸೇವಾ ಸಮಿತಿ ಪದಾಧಿಕಾರಿಗಳು ಶುಕ್ರವಾರ...
ಸ್ವಂತ ಊರಿದ್ದರೂ ಅಲ್ಲಿ ಅವರ ವಾಸವಿಲ್ಲ. ಊರೂರು ಸುತ್ತುತ್ತಾ ಕಬ್ಬು ಕಡಿಯುವುದೇ ಅವರ ಕೆಲಸ. ಆಕಾಶವೇ ಸೂರು ನೆಲವೇ ಹಾಸಿಗೆ, ರೈತರ ಜಮೀನಿನಲ್ಲಿರುವ ಕಬ್ಬು ಕಡಿಯುತ್ತಾ, ರಾತ್ರಿ ಅದೇ ಹೊಲದಲ್ಲಿ ಜೀವನ ನಡೆಸುವ...
ಎಲ್ಲ ಬೆಳೆಗಳಿಗೆ ಕಾನೂನುಬದ್ಧ ಕನಿಷ್ಠ ಬೆಂಬಲ ಬೆಲೆ, ನಾಲ್ಕು ಕಾರ್ಮಿಕ ಸಂಹಿತೆಗಳ ರದ್ದತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಂಯುಕ್ತ ಹೋರಾಟ ಕರ್ನಾಟಕ ಕಾರ್ಮಿಕ ಸಂಘಟನೆಗಳ ಕಲಬುರಗಿ ಜಂಟಿ ಸಮಿತಿ ಜಿಲ್ಲಾ...
ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಜಾರಿಯಾದ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ಮನರೇಗಾ) ಯೋಜನೆ ಹಲವಾರು ಕೂಲಿ ಕಾರ್ಮಿಕರಿಗೆ ಜೀವನಾಡಿಯಾಗಿದೆ. ಆದರೆ, ಸರಿಯಾದ ಸಮಯಕ್ಕೆ ವೇತನ ಸಿಗದೆ ಈ ಕಾರ್ಮಿಕರು...