ಚಿತ್ರದುರ್ಗ | ನೀರಾವರಿ ಸಂಪರ್ಕ ಕಲ್ಪಿಸದಿದ್ದರೆ ಚುನಾವಣೆ ಬಹಿಷ್ಕಾರ; ಭರಮಗಿರಿ ಕೆರೆಯಾಶ್ರಿತ ಜನರ ಎಚ್ಚರಿಕೆ

ಚಿತ್ರದುರ್ಗದ ಭರಮಗಿರಿಯ ಸುತ್ತಮುತ್ತಲಿನ 11 ಹಳ್ಳಿಗಳ ಜನ ಕಳೆದ ಆರು ದಿನಗಳಿಂದ ನೀರಿಗಾಗಿ ಹೋರಾಟ ನಡೆಸುತ್ತಿದ್ದಾರೆ. ನೀರಾವರಿ ಸಂಪರ್ಕ ಒದಗಿಸದಿದ್ದಾರೆ ಚುನಾವಣೆ ಬಹಿಷ್ಕಾರದ ಎಚ್ಚರಿಕೆಯನ್ನೂ ನೀಡಿದ್ದಾರೆ.ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ನೀರಾವರಿ ಹೋರಾಟಗಾರ...

ಶಿವಮೊಗ್ಗ | ಕೆರೆಗೆ ವಿಷಕಾರಿ ನೀರು; ಸಾವನ್ನಪ್ಪುತ್ತಿವೆ ಮೀನುಗಳು

ಶಿವಮೊಗ್ಗ ಜಿಲ್ಲೆಯ ಗ್ರಾಮಾಂತರ ಭಾಗದ ನಿದಿಗೆ ಗ್ರಾಮದ ಕೆರೆಯಲ್ಲಿ ನೂರಾರು ಮೀನುಗಳು ಸತ್ತು ಬಿದ್ದಿವೆ. ಕೆರೆಗೆ ಕಲುಷಿತ ನೀರು ಸೇರಿಸುವುದರಿಂದ ಈ ಸಮಸ್ಯೆಯಾಗಿದೆ ಎನ್ನುತ್ತಿದ್ದಾರೆ ಗ್ರಾಮಸ್ಥರು.ಈ ನಿದಿಗೆ ಗ್ರಾಮ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ...

ವಿಜಯಪುರ | ಕೆರೆ ತುಂಬಿಸಲು 1,350 ಅಡಿ ಉದ್ದದ ಕಾಲುವೆಗೆ ತಾಡಪಾಲ ಹಾಕಿದ ರೈತರು

ತಮ್ಮೂರಿನ ಕೆರೆ ನೀರು ಹರಿಸಲು, ಕಾಲುವೆಗೆ 1,350 ಅಡಿ ಉದ್ದಕ್ಕೆ ತಾಡಪಾಲನ್ನು ಹಾಕಿ ಕೆರೆಗೆ ನೀರು ತುಂಬಿಸಲು ಮುಂದಾಗಿದ್ದಾರೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಅಗಸಬಾಳದ ಗ್ರಾಮದ ರೈತರು.ಫೆಬ್ರುವರಿ 19ರಿಂದ ಆಲಮಟ್ಟಿ ಜಲಾಶಯದಿಂದ...

ಧಾರವಾಡ | ವಿದ್ಯುತ್‌ ಕೊರತೆ, ನೀರಿದ್ದರೂ ಬೆಳೆಗೆ ಉಣಿಸಲಾಗದೆ ರೈತರು ಕಂಗಾಲು

ಧಾರವಾಡದಲ್ಲಿ ವಿದ್ಯುತ್ ನಿರಂತರವಾಗಿ ಕೈಕೊಡುತ್ತಿದೆ. ಇದರಿಂದಾಗಿ ನೀರಿದ್ದರೂ ಜಮೀನಿಗೆ ನೀರು ಹರಿಸಲು ಸಾಧ್ಯವಾಗದ ಪರಿಸ್ಥಿತಿ ರೈತರದಾಗಿದ್ದು, ಬೆಳೆ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ.ನವಲಗುಂದ ತಾಲೂಕಿನ ಸೊಟಕನಾಳ ಗ್ರಾಮದಲ್ಲಿ ಕೆಲ ರೈತರು ತಮ್ಮ ಹೊಲದಲ್ಲಿ ಕೆರೆ ನಿರ್ಮಾಣ...

ಜನಪ್ರಿಯ

ಭಾರತೀಯ ಸಿಬ್ಬಂದಿಗಳಿಗೆ ಶೋಷಣೆ: ಬ್ರಿಟನ್ ಉದ್ಯಮಿಗಳಾದ ಹಿಂದೂಜಾ ಸಹೋದರರಿಗೆ 4 ವರ್ಷ ಜೈಲು

ಸ್ವಿಟ್ಜರ್‌ಲ್ಯಾಂಡ್‌ನ ಜೆನಿವಾ ಮ್ಯಾನ್ಷನ್‌ನಲ್ಲಿ ಭಾರತೀಯ ಸಿಬ್ಬಂದಿಗಳಿಗೆ ಶೋಷಣೆ ಮಾಡಿದ ಆರೋಪದ ಮೇಲೆ...

ಕರ್ನಾಟಕದ ಬೆನ್ನಲ್ಲೇ ಗೋವಾದಲ್ಲೂ ಇಂಧನ ದರ ಏರಿಕೆ; ರಾಜ್ಯ ಬಿಜೆಪಿ ನಾಯಕರಿಗೆ ಶಾಕ್

ಕರ್ನಾಟಕ ಸರ್ಕಾರದ ಇಂಧನ ದರ ಏರಿಕೆಯನ್ನು ಟೀಕಿಸುತ್ತಿದ್ದ ರಾಜ್ಯ ಬಿಜೆಪಿ ನಾಯಕರಿಗೆ...

ಜಾಹೀರಾತು ನಿಯಮ ತಿದ್ದುಪಡಿ | ಒಂದು ವಾರದೊಳಗೆ ಸಾರ್ವಜನಿಕ ಚರ್ಚೆಗೆ ಬರಲಿದೆ ಹೊಸ ನೀತಿ : ಡಿಸಿಎಂ ಡಿಕೆಶಿ

ಜಾಹೀರಾತು ನಿಯಮ ತಿದ್ದುಪಡಿ ಮಾಡಿ ಹೊಸ ಜಾಹೀರಾತು ನಿಯಮ ಜಾರಿಗೆ ತರಲು...

ಹಾವೇರಿ | ಬಸ್‌ ನಿಲ್ಲಿಸದ ಹಾಗೂ ಅಸಭ್ಯವಾಗಿ ವರ್ತಿಸುವ ಚಾಲಕ-ನಿರ್ವಾಹಕರ ವಿರುದ್ಧ ಕ್ರಮಕ್ಕೆ ಆಗ್ರಹ

ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನ ಹೊರವಲಯದ ಎಸ್.ಆರ್.ಕೆ ಬಡಾವಣೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ...

Tag: lake