ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಪೌಷ್ಠಿಕ ಆಹಾರ ಮತ್ತು ಇನ್ನಿತರೆ ಸಮಸ್ಯೆಗಳು ಕಂಡು ಬಂದ ಹಿನ್ನೆಲೆ ಎಸ್ಎಫ್ಐ ವಿದ್ಯಾರ್ಥಿ ಸಂಘಟನೆ ಸ್ಥಳಕ್ಕೆ ಭೇಟಿ ನೀಡಿ ಮುಖ್ಯೋಪಾಧ್ಯಾಯರಿಗೆ...
ಬಿಸಿಯೂಟ, ಪೌಷ್ಟಿಕ ಆಹಾರ ನೀಡುತ್ತಿಲ್ಲವೆಂದು ಆರೋಪಿಸಿ ಶಾಲೆಗೆ ಬೀಗ ಹಾಕಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿರುವ ಘಟನೆ ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು,...