ರಾಜ್ಯ ಬಿಜೆಪಿ ನಾಯಕರಿಗೆ ಬಂಡಾಯ ನಾಯಕರು ಬುದ್ಧಿ ಕಲಿಸುವ ದಾರಿ ದೂರವಿಲ್ಲ: ಲಕ್ಷ್ಮಣ ಸವದಿ

ಬಿಜೆಪಿಯ ಬಂಡಾಯ ನಾಯಕರು ಮೋದಿ ಪ್ರಧಾನಿಯಾಗಲೆಂದು ಸುಮ್ಮನಿದ್ದಾರೆ. ಚುನಾವಣೆಯಾದ ಮೇಲೆ ನೋಡಿ ಇದೆ ಆಟ. ರಾಜ್ಯ ನಾಯಕರಿಗೆ ಬುದ್ಧಿ ಕಲಿಸುತ್ತಾರೆ ಎಂದು ಬಿಜೆಪಿ ಒಳ ಸತ್ಯವನ್ನು ಶಾಸಕ ಲಕ್ಷ್ಮಣ ಸವದಿ ವಿಶ್ಲೇಷಿಸಿದ್ದಾರೆ. ವಿಕಾಸಸೌಧದಲ್ಲಿ ಮಂಗಳವಾರ...

ಕೊಪ್ಪಳ ಲೋಕಸಭಾ ಕ್ಷೇತ್ರ | ಕಾಂಗ್ರೆಸ್‌ಗೆ ‘ಕರಡಿ’ ಕರೆತರಲು ತೆರೆಮರೆ ಕಸರತ್ತು!

ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ವಂಚಿತರಾಗಿರುವ ಹಾಲಿ ಸಂಸದ ಸಂಗಣ್ಣ ಕರಡಿ ಅವರನ್ನು ಕಾಂಗ್ರೆಸ್‌ ಸೆಳೆಯುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕಾಂಗ್ರೆಸ್‌ ಶಾಸಕ ಲಕ್ಷ್ಮಣ ಸವದಿ ಸಂಗಣ್ಣ ಕರಡಿ ಅವರ ಸಂಪರ್ಕದಲ್ಲಿದ್ದು, ಕಾಂಗ್ರೆಸ್‌ಗೆ...

ಸಿದ್ದರಾಮುಲ್ಲಾ ಖಾನ್ | ಅನಂತಕುಮಾರ್‌ ಹೆಗಡೆಯದ್ದು ವಿನಾಶ ಕಾಲೇ ವಿಪರೀತ ಬುದ್ಧಿ: ಸವದಿ ತಿರುಗೇಟು

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಮಾತನಾಡುವಾಗ ಸಿಎಂ ಸಿದ್ದರಾಮಯ್ಯ ಅವರನ್ನು 'ಸಿದ್ರಾಮುಲ್ಲಾ ಖಾನ್' ಅಂತ ಮತ್ತೆ ಕರೆದಿದ್ದು, ಕಾಂಗ್ರೆಸ್‌ ನಾಯಕರ ಕಣ್ಣು ಕೆಂಪಾಗಿಸಿದೆ....

ದೆಹಲಿ ಚಲೋ | ಪ್ರತಿಭಟನೆಯ ಘನತೆ ಹೆಚ್ಚಿಸಿದ ಕನ್ನಡ ಧ್ವಜ

ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದ ತಾರತಮ್ಯ ಧೋರಣೆ ವಿರುದ್ಧ ದೆಹಲಿಯಲ್ಲಿ ರಾಜ್ಯ ಸರ್ಕಾರ ಹಮ್ಮಿಕೊಂಡಿದ್ದ ಐತಿಹಾಸಿಕ ಪ್ರತಿಭಟನೆ ಕೆಲವು ಕಾರಣಗಳಿಗೆ ಗಮನ ಸೆಳೆಯಿತು. ಅತ್ಯಂತ ಶಿಸ್ತುಬದ್ಧವಾಗಿ ನಡೆದ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ...

ಲಕ್ಷ್ಮಣ ಸವದಿ ಕಾಂಗ್ರೆಸ್‌ ಪರವಾಗಿದ್ದಾರೆ, ಅವರು ಪಕ್ಷ ಬಿಡುವುದಿಲ್ಲ: ಸಚಿವ ಸತೀಶ ಜಾರಕಿಹೊಳಿ

"ಜಗದೀಶ ಶೆಟ್ಟರ್ ಅವರದು ಬೇರೆ ಪ್ರಕರಣ, ಲಕ್ಷ್ಮಣ ಸವದಿ ಅವರದು ಬೇರೆ ಕೇಸ್‌. ಒಂದು ಕೇಸ್‌ ಅನ್ನು ಇನ್ನೊಂದಕ್ಕೆ ಹೋಲಿಸಲಾಗದು. ಶಾಸಕರಾದ ಲಕ್ಷ್ಮಣ ಸವದಿ ನಮ್ಮ ಪಕ್ಷದ ಪರವಾಗಿದ್ದಾರೆ. ಅವರು ಕಾಂಗ್ರೆಸ್‌ ಬಿಡುವುದಿಲ್ಲ"...

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: Lakshmana Savadi

Download Eedina App Android / iOS

X