ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಗೋನಾಳ ಗ್ರಾಮದ ತೇಲಿ ಕುಟುಂಬದ ಮೂವರು ಸಾಲಭಾದೆಯಿಂದ ಬೇಸತ್ತು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.
ಮಗ ಮನನೊಂದು ಹಾವೇರಿ ರೈಲ್ವೆ ನಿಲ್ದಾಣದಲ್ಲಿ ಮಂಜುನಾಥ...
ಕೊಳವೆ ಬಾವಿಗಳನ್ನು ನಂಬಿಕೊಂಡು ಶೇಂಗಾ ಬಿತ್ತಿದ್ದ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ರೈತರು ಅಂತರ್ಜಲ ಕುಸಿತದಿಂದ ಬೆಳೆಗೆ ನೀರು ಸಾಲದೆ ಹೊಲಗಳನ್ನು ಉಳುಮೆ ಮಾಡಿ, ನೆಲಸಮ ಮಾಡುತ್ತಿದ್ದಾರೆ.
ಕೊಳವೆ ಬಾವಿ ಸೌಲಭ್ಯ ಇರುವ ರೈತರು...
ಲಕ್ಷ್ಮೇಶ್ವರ ಪ್ರದೇಶದ ಬಡ ಹೆಣ್ಣು ಮಕ್ಕಳು ಉತ್ತಮ ಶಿಕ್ಷಣ ಪಡೆಯಬೇಕೆಂದು ಸರ್ಕಾರ ಪ್ರತ್ಯೇಕವಾಗಿ ಹಾಸ್ಟೆಲ್‌ಗಳನ್ನು ತೆರೆಯುತ್ತಾರೆ. ಈ ವಸತಿ ನಿಲಯಗಳನ್ನು ನಿರ್ವಹಿಸುವಲ್ಲಿ ಉದಾಸೀನ ತೋರುತ್ತಾರೆ. ಹೀಗೆ ಸರ್ಕಾರದ ನಿರ್ಲಕ್ಷಕ್ಕೆ ಒಳಗಾಗಿದೆ ಗದಗ ಜಿಲ್ಲೆಯ...
ಇತ್ತೀಚಿಗೆ ಸೂರಣಗಿ ಗ್ರಾಮದಲ್ಲಿ ಚಲನಚಿತ್ರ ನಟ ಯಶ್ ಹುಟ್ಟು ಹಬ್ಬದಂದು ಬ್ಯಾನರ್ ಕಟ್ಟಲು ಹೋಗಿ ವಿದ್ಯುತ್ ಸ್ಪರ್ಶಕ್ಕೊಳಗಾಗಿ ಅವಘಡದಿಂದ ಮೃತರಾದ ಮೂವರ ಸಂತ್ರಸ್ತ ಕುಟುಂಬಗಳಿಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಭೇಟಿ ನೀಡಿ ತಲಾ...
ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ದೊಡ್ಡೂರ ಗ್ರಾಮದಲ್ಲಿ 1ನೇ ವಾರ್ಡ್ ಸಭೆಯನ್ನು ಗ್ರಾಮದ ದುರ್ಗಮ್ಮ ದೇವಿ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ದೊಡ್ಡೂರ ಗ್ರಾಮದ ಅಭಿವೃದ್ಧಿ ಅಧಿಕಾರಿ ಮಂಜುನಾಥ ಮಲ್ಲು ಮಾತನಾಡಿ, ಗ್ರಾಮದ ಯುವಕರು, ಹಿರಿಯರೊಂದಿಗೆ...