ಸಿಎಂ ಸಿದ್ದರಾಮಯ್ಯ ವಿರುದ್ಧ ನಮ್ಮವರೇ ಬಿಜೆಪಿ ನಾಯಕರಿಗೆ ದಾಖಲೆ ನೀಡುತ್ತಿದ್ದಾರೆ ಎಂದು ಯತ್ನಾಳ್ ಆರೋಪಿಸಿದ್ದಾರೆ. ಅವರು ಎಲ್ಲಿಂದ ಇಂತಹ ವಿಷಯ ಸಂಗ್ರಹಿಸಿ ಮಾತನಾಡುತ್ತಾರೆ ಎಂಬುದೇ ವಿಚಿತ್ರ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು.
ಬೆಳಗಾವಿಯಲ್ಲಿ...
ಬೆಳಗಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಲು ನಾನು ಕಾರಣವಲ್ಲ. 5 ಲಕ್ಷ ಲಿಂಗಾಯತ ಮತದಾರರಿದ್ದಾರೆ. ಅವರು ನನ್ನ ಮಾತು ಕೇಳುತ್ತಾರಾ? ಮತದಾರರನ್ನು ಸೆಳೆಯುವಲ್ಲಿ ಸಚಿವೆ ಹೆಬ್ಬಾಳ್ಕರ್ ವಿಫಲರಾಗಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಳಗಾವಿಯಲ್ಲಿಂದು...
"ನಮ್ಮ ಸಚಿವ ಸಂಪುಟದಲ್ಲಿಯೇ ಮಹಿಳಾ ಪ್ರಾತಿನಿಧ್ಯವಿಲ್ಲ, ಈ ಸರ್ಕಾರದಲ್ಲಿ ಇರುವುದು ನಾನೊಬ್ಬಳೇ ಮಹಿಳಾ ಮಂತ್ರಿ. ಅದೂ ಕೂಡಾ ಅರ್ಹತೆ ಆಧಾರದಲ್ಲಿ ಅಲ್ಲ, ಮಹಿಳಾ ಕೋಟ ಇರುವ ಕಾರಣದಿಂದಾಗಿ ನಾನು ಸಚಿವೆ ಆಗಿದ್ದೇನೆ" ಎಂದು...
ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನ ಪರಶುರಾಮ ಥೀಮ್ ಪಾರ್ಕ್ ಕಳಪೆ ಕಾಮಗಾರಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆಗೆ ಮುಖ್ಯಮಂತ್ರಿಗಳು ಸಿಐಡಿಗೆ ಒಪ್ಪಿಸಿದ್ದಾರೆ.
ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ...
ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕುರಿತು ಚರ್ಚಿಸಲು ಡಿಸೆಂಬರ್ 5ರಂದು ಶಾಸಕರ ಸಭೆ ನಡೆಸಬೇಕು ಹಾಗೂ ಈ ಸಭೆಗೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳನ್ನೂ ಆಹ್ವಾನಿಸಬೇಕು ಎಂದು ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ...