ಲಲಿತ್ ಮೋದಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದ್ದ ಹಿರಿಯ ವಕೀಲ ಸಿ.ಯು ಸಿಂಗ್
ನ್ಯಾಯಮೂರ್ತಿಗಳಾದ ಎಂ.ಆರ್.ಶಾ ಮತ್ತು ಸಿ.ಟಿ.ರವಿಕುಮಾರ್ ಅವರ ದ್ವಿಸದಸ್ಯ ಪೀಠ ವಿಚಾರಣೆ
ಲಲಿತ್ ಮೋದಿ ಅವರ ವಿರುದ್ಧದ ನ್ಯಾಯಾಂಗ ನಿಂದನೆ ವಿಚಾರಣೆ...
ನ್ಯಾಯಾಧೀಶರ ಬಗ್ಗೆ ಕ್ಷುಲ್ಲಕವಾಗಿ ಬರೆದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಲಲಿತ್ ಮೋದಿ ಅವರಿಗೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿ ಬೇಷರತ್ ಕ್ಷಮೆ ಯಾಚಿಸುವಂತೆ ಸೂಚಿಸಿದೆ.
ಐಪಿಎಲ್‌ನ ಮಾಜಿ ಆಯುಕ್ತ ಲಲಿತ್ ಮೋದಿ ಅವರಿಗೆ...