ಜಮೀನು ಕೊಟ್ಟಿದೀವಿ, ಉದ್ಯೋಗ ನೀಡಿಲ್ಲ; ಇನ್ಫೋಸಿಸ್‌ಗೆ ನೀಡಿದ ಭೂಮಿ ವಾಪಸ್ ಪಡೆಯಿರಿ: ಬಿಜೆಪಿ ಶಾಸಕ ಬೆಲ್ಲದ್

"ಬೆಂಗಳೂರು ಮೂಲದ ಪ್ರತಿಷ್ಠಿತ ಐಟಿ ಕಂಪನಿ ಇನ್ಫೋಸಿಸ್ ಟೆಕ್ನಾಲಜೀಸ್ ಸಂಸ್ಥೆಗೆ ಹುಬ್ಬಳ್ಳಿ - ಧಾರವಾಡದಲ್ಲಿ ನೀಡಿರುವ ಜಮೀನನ್ನು ಹಿಂದಕ್ಕೆ ಪಡೆಯಬೇಕು" ಎಂದು ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ಬಜೆಟ್‌ ಅಧಿವೇಶನದ...

ಹಾವೇರಿ | ಮಾಲೀಕತ್ವ ಇಲ್ಲದೇ ವಾಸಿಸುತ್ತಿರುವ ಕುಟುಂಬಗಳಿಗೆ ಹಕ್ಕು ಪತ್ರ: ಶಾಸಕ ಶ್ರೀನಿವಾಸ ಮಾನೆ

ಹಾವೇರಿ ಜಿಲ್ಲೆ ಹಾನಗಲ್‌ ತಾಲೂಕಿನ ಸರ್ಕಾರಿ ಮತ್ತು ಖಾಸಗಿ ಸರ್ವೆ ನಂಬರ್ ಜಮೀನುಗಳಲ್ಲಿ ಮಾಲಿಕತ್ವ ಇಲ್ಲದೇ 30ವರ್ಷಗಳಿಂದ ವಾಸಿಸುತ್ತಿರುವ 13ಸಾವಿರಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕುಪತ್ರ ನೀಡುವ ಗುರಿಯಿದೆ ಎಂದು ಶಾಸಕ ಶ್ರೀನಿವಾಸ ಮಾನೆ...

ಗದಗ | ರಸ್ತೆಗೆ ಮುಳ್ಳಿನ ಬೇಲಿ ಹಾಕಿದ ಜಮೀನು ಮಾಲೀಕ; ಧರಣಿ ಕುಳಿತ ದಲಿತರು

ದಲಿತ ಕಾಲೋನಿಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಜಮೀನಿನ ಮಾಲೀಕ ಮುಳ್ಳಿನ ಬೇಲಿ ಹಾಕಿದ್ದು ದಲಿತ ಕಾಲೋನಿ ನಿವಾಸಿಗಳು ಹೋರಾಟ ಕುಳಿತಿರುವ ಘಟನೆ ಗದಗ ಜಿಲ್ಲೆ ರೋಣ ತಾಲೂಕಿನ ಅರಹುಣಸಿ ಗ್ರಾಮದಲ್ಲಿ ನಡೆದಿದೆ. ರಸ್ತೆಗೆ ಜಮೀನು...

ಈ ದಿನ ಸಂಪಾದಕೀಯ | ಕೆಂಪೇಗೌಡ ವಿಮಾನನಿಲ್ದಾಣ ಸೀಮೆ- ರೈತರ ಕೊರಳ ಬಿಗಿದಿರುವ ಭೂಮಾಫಿಯಾ, ಕುಣಿಕೆ ಕಳಚಲಿ ಕಾಂಗ್ರೆಸ್ ಸರ್ಕಾರ

ಬಿಜೆಪಿ ಸರ್ಕಾರ ಜಾರಿ ಮಾಡಿರುವ 2019ರ ಭೂಸ್ವಾಧೀನ ಕಾಯಿದೆ ಮತ್ತು 2020ರ ಭೂಸುಧಾರಣಾ ಕಾಯಿದೆಗಳು ರೈತನ ಪಾಲಿನ ಮರಣಶಾಸನಗಳಾಗಿ ಪರಿಣಮಿಸಿವೆ ಕೃಷಿವಲಯ ತೀವ್ರ ಒತ್ತಡಕ್ಕೆ ಸಿಲುಕಿದೆ. ಬೆಳೆ ವಿಮೆ, ಸರ್ಕಾರದಿಂದ ಕೃಷಿ ಉತ್ಪನ್ನಗಳ ಖರೀದಿ,...

ಜನಪ್ರಿಯ

ಗದಗ | ನಮ್ಮ ದೇಶದ ಭವಿಷ್ಯ ಅಕ್ಕ ತಂಗಿಯರ ಕೈಯಲ್ಲಿದೆ: ಸಚಿವ ಡಾ. ಎಚ್. ಕೆ. ಪಾಟೀಲ

"ನಮ್ಮ ದೇಶದ ಭವಿಷ್ಯ ಅಕ್ಕ ತಂಗಿಯರ ಕೈಯಲ್ಲಿದೆ ಎಂಬ ಮಾತು ಹೇಳಲು...

ಕಾಂಗ್ರೆಸ್ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಆ.28ರ ವರೆಗೆ ಇ.ಡಿ. ವಶಕ್ಕೆ

ಅಕ್ರಮ ಬೆಟ್ಟಿಂಗ್ ಪ್ರಕರಣದಲ್ಲಿ ಸಿಲುಕಿದ್ದ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ ಸಿ...

ಕಲಬುರಗಿ | ಕಾಯಂ ಜನತಾ ನ್ಯಾಯಾಲಯದ ಬಗ್ಗೆ ಜಾಗೃತಿ ಅಭಿಯಾನ

ಕಲಬುರಗಿ ಜಿಲ್ಲೆಯ ಜೇವರ್ಗಿ ನಗರದ ನ್ಯಾಯಾಲಯದ ಆವರಣದಲ್ಲಿ ಕಾನೂನು ಸೇವೆಗಳ ಸಮಿತಿ...

ವಿದೇಶಿ ತಂಡದ ಮುಖ್ಯ ಕೋಚ್‌ ಆಗಿ ನೇಮಕಗೊಂಡ ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ

ಟೀಂ ಇಂಡಿಯಾದ ಮಾಜಿ ನಾಯಕ ಹಾಗೂ ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್...

Tag: land

Download Eedina App Android / iOS

X