ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕು ಕಚೇರಿ ಮುಂಭಾಗದಲ್ಲಿ ನಿರ್ಮಿಸಲಾಗಿರುವ ಬೃಹತ್ ತಡೆಗೋಡೆಯಲ್ಲಿ ದೊಡ್ಡ ಬಿರುಕು ಕಾಣಿಸಿಕೊಂಡಿದೆ. ಧಾರಾಕಾರ ಮಳೆ ಮುಂದುವರಿದರೆ ಗೋಡೆ ಸಂಪೂರ್ಣ ಕುಸಿಯುವ ಆತಂಕ ಎದುರಾಗಿದೆ. ತಡೆಗೋಡೆಯ ಕೆಳಭಾಗದಲ್ಲಿ ಮನೆಗಳು ಹಾಗೂ...
ಕೇರಳದ ವಯನಾಡ್ ಜಿಲ್ಲೆಯ ಕಲ್ಲಾಡಿ ಗ್ರಾಮದಲ್ಲಿ ಸಂಭವಿಸಿದ ಭೀಕರ ಭೂಕುಸಿತದ ದುರಂತದಿಂದ ಕಾರ್ಮಿಕ ದಂಪತಿ ಅದೃಷ್ಟವೆಂಬಂತೆ ಬದುಕುಳಿದಿದ್ದಾರೆ. ತಾವು ಎದುರಿಸಿದ ಭೀಕರ ಆಘಾತಕಾರಿ ಕ್ಷಣಗಳನ್ನು ನೆನಪಿಸಿಕೊಂಡಿರುವ ದಂಪತಿ, ‘ತಾವು ಅಪಾಯದಿಂದ ಪಾರಾಗಿ, ಬದುಕಿರುವುದೇ...
ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿ ಸಮೀಪದ ಕಲ್ಲಾಡಿಯಲ್ಲಿ ಮಂಗಳವಾರ ಸುರಂಗ ರಸ್ತೆ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ. ಅವಶೇಷಗಳ ಅಡಿಯಲ್ಲಿ ಹಲವರು ಸಿಲುಕಿಕೊಂಡಿರಬಹುದು ಎಂಬ ಆತಂಕ ಎದುರಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಲಪ್ಪುರಂ ಮತ್ತು...
ಬಂಗಾಳಕೊಲ್ಲಿಯಲ್ಲಿ ಬಿರುಸು ಪಡೆದುಕೊಂಡಿರುವ 'ಮೊಂತಾ' ಚಂಡಮಾರುತವು ಪಶ್ಚಿಮ-ಮಧ್ಯ ಬಂಗಾಳಕೊಲ್ಲಿಯಿಂದ ಆಂಧ್ರಪ್ರದೇಶದ ಕರಾವಳಿಯತ್ತ ಚಲಿಸುತ್ತಿದೆ. ಮಂಗಳವಾರ ಸಂಜೆ ವೇಳೆಗೆ ಆಂಧ್ರದಲ್ಲಿ ಭಾರೀ ಮಳೆಯಾಗಲಿದ್ದು, ಭೂಕುಸಿತಗಳು ಸಂಭವಿಸುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಂಡಮಾರುತದಿಂದ...
ಪಶ್ಚಿಮ ಬಂಗಾಳದ ಮಿರಿಕ್ ಮತ್ತು ಡಾರ್ಜಿಲಿಂಗ್ನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಭೂಕುಸಿತಗಳು ಸಂಭವಿಸಿವೆ. ಹಲವಾರು ಮನೆಗಳು ಕೊಚ್ಚಿ ಹೋಗಿವೆ. ಭೂಕುಸಿತದಲ್ಲಿ 18 ಜನರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಎರಡೂ ಜಿಲ್ಲೆಗಳ ಸರ್ಸಾಲಿ, ಜಸ್ಬಿರ್ಗಾಂವ್, ಮಿರಿಕ್ ಬಸ್ತಿ,...