ಕೇರಳದ ವಯನಾಡ್ ಭೂಕುಸಿತ ಪ್ರಕರಣದಲ್ಲಿ ಮೃತರ ಸಂಖ್ಯೆ ಇನ್ನಷ್ಟು ಏರಿಕೆಯಾಗಿದೆ. ಈವರೆಗೆ ಕನಿಷ್ಠ 84 ಮಂದಿ ಸಾವನ್ನಪ್ಪಿದ್ದು ನೂರಾರು ಮಂದಿ ಸಿಲುಕಿರುವ ಶಂಕೆಯಿದೆ. ಈ ನಡುವೆ ಕೇರಳದಲ್ಲಿ ಭಾರೀ ಮಳೆಯಾಗುತ್ತಿದೆ. ಮುಂದಿನ ಎರಡು...
ಟೈಫೂನ್ ಗೇಮಿ ಚಂಡಮಾರುತದಿಂದ ಉಂಟಾದ ಭಾರೀ ಮಳೆಯಿಂದಾಗಿ ಆಗ್ನೇಯ ಚೀನಾದಲ್ಲಿ ಭಾನುವಾರ ಭೂಕುಸಿತ ಉಂಟಾಗಿದೆ. ಮನೆಯೊಂದಕ್ಕೆ ಮಣ್ಣು ಕುಸಿದು ಹನ್ನೊಂದು ಜನರು ಸಾವನ್ನಪ್ಪಿದ್ದಾರೆ ಎಂದು ಚೀನಾ ಮಾಧ್ಯಮಗಳು ತಿಳಿಸಿದೆ.
ಇನ್ನು ಚೀನಾದ ಶಾಂಘೈನಲ್ಲಿ ತೀವ್ರ...
ಕಳೆದ ಮೂರು ದಿನಗಳಿಂದ ಉತ್ತರಾಖಂಡದ ಗುಡ್ಡಗಾಡು ಪ್ರದೇಶಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸರಣಿ ಭೂಕುಸಿತ ಉಂಟಾಗಿದೆ. ತೆಹ್ರಿ ಗಡ್ವಾಲ್ ಭೂಕುಸಿತದಲ್ಲಿ ತಾಯಿ, ಮಗಳು ಜೀವಂತ ಸಮಾಧಿಯಾಗಿದ್ದಾರೆ.
ಶುಕ್ರವಾರ ತಡರಾತ್ರಿ ಸಂಭವಿಸಿದ ಭೂಕುಸಿತದಿಂದಾಗಿ ತಾಯಿ...
ಆಫ್ರಿಕಾದ ನೈಋತ್ಯ ಇಥಿಯೋಪಿಯಾದಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು ಕನಿಷ್ಠ 229 ಜನರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಕೆಂಚೋ ಶಾಚಾ ಗೊಜ್ಡಿ ಜಿಲ್ಲೆಯ ಅಧಿಕಾರಿಗಳು ಮಂಗಳವಾರ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂದು ಎಚ್ಚರಿಸಿದ್ದಾರೆ.
ಮೃತರಲ್ಲಿ...
ಬೃಹತ್ ಪ್ರಮಾಣದ ಭೂಕುಸಿತದಿಂದ ಅಪಾರ ಪ್ರಮಾಣದ ಸಾವು ನೋವಿನ ನಷ್ಟ ಅನುಭವಿಸಿರುವ ಪಪುವಾ ನ್ಯೂಗಿನಿ ದೇಶಕ್ಕೆ ಭಾರತ ಸರ್ಕಾರ 1 ಮಿಲಿಯನ್ ಡಾಲರ್ ಆರ್ಥಿಕ ನೆರವನ್ನು ಘೋಷಿಸಿದೆ.
ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ವಿದೇಶಾಂಗ...