'ಆಡಳಿತದಲ್ಲಿ ಕನ್ನಡ ಪಾಲನೆಯಾಗದಿರಲು ನಿರ್ಲಕ್ಷ್ಯವೇ ಕಾರಣ'
'ಕನ್ನಡ ಮಾತನಾಡುವ ವಾತಾವರಣ ಸೃಷ್ಟಿಸುವ ಅಗತ್ಯವಿದೆ'
ಕರ್ನಾಟಕದಲ್ಲಿ ಕನ್ನಡವನ್ನು ಮಾತನಾಡುವಂತಹ ವಾತಾವರಣ, ಕನ್ನಡದ ಅನಿವಾರ್ಯತೆಯನ್ನು ಸೃಷ್ಟಿಸುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ...