ಶಾಂತಿ, ಸುವ್ಯವಸ್ಥೆ ನೆಲೆಗೊಳಿಸಲು ಕಾನೂನಿನ ಕೈಗಳಿಗೆ ಇನ್ನಷ್ಟು ಬಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಗೊಳಿಸುವುದು ನಮ್ಮ ಮೊದಲ ಆದ್ಯತೆ. ಇದಕ್ಕಾಗಿ ಕಾನೂನಿನ ಕೈಗಳಿಗೆ ಇನ್ನಷ್ಟು ಬಲ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ರಾಜ್ಯದಲ್ಲಿ ಆಡಳಿತ ಸಂಪೂರ್ಣ ಹಳಿ ತಪ್ಪಿ, ಅರಾಜಕತೆ ತಾಂಡವವಾಡುತ್ತಿದೆ ಎಂದು...

ತಪ್ಪೇ ಮಾಡದ ಮೇಲೆ ಭಜರಂಗದಳಕ್ಕೆ ನಿಷೇಧದ ಆತಂಕ ಏಕೆ: ಗೃಹ ಸಚಿವ ಪರಮೇಶ್ವರ್ ಪ್ರಶ್ನೆ

ಭಜರಂಗದಳ ನಿಷೇಧದ ಬಗ್ಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಗೃಹಸಚಿವಕಾನೂನುಭಂಗ ಮಾಡುವ ಸಂಘಟನೆಗಳ ನಿಷೇಧ ಖಾತರಿ ಎಂದ ಸಚಿವರುರಾಜ್ಯದಲ್ಲಿ ಕಾನೂನು ಭಂಗ ಮಾಡುವ ಹಾಗೂ ಸಮಾಜದ ಶಾಂತಿ ಕದಡುವ ಸಂಘಟನೆಗಳ ನಿಷೇಧ ಮಾಡುವುದರಲ್ಲಿ ಎರಡು...

ಮಣಿಪುರ ಹಿಂಸಾಚಾರ | ಪರಿಸ್ಥಿತಿ ನಿಯಂತ್ರಣ; ರೈಲುಗಳ ಸಂಚಾರ ಸ್ಥಗಿತ

ಮಣಿಪುರ ಹಿಂಸಾಚಾರ ನಡುವೆ ಸಿಲುಕಿದ್ದ 9 ಸಾವಿರ ಜನರ ತೆರವುಮೇಟಿ ಸಮುದಾಯ, ಬುಡಕಟ್ಟು ಸಮುದಾಯ ನಡುವೆ ಘರ್ಷಣೆಮಣಿಪುರ ಹಿಂಸಾಚಾರ ರಾಜ್ಯದಲ್ಲಿ ಅವ್ಯವಸ್ಥೆಗೆ ಕಾರಣವಾಗಿದೆ. ಅನೇಕ ಜಿಲ್ಲೆಗಳಲ್ಲಿ ನಡೆದ ಹಿಂಸಾಚಾರ ಈಗ ನಿಯಂತ್ರಣದಲ್ಲಿದೆ ಎಂದು...

ಸಾತನೂರು ಪ್ರಕರಣ | ರಾಜ್ಯದಲ್ಲಿ ಕಾನೂನು ಕುಸಿಯಲು ಸರ್ಕಾರ ಕಾರಣ: ವೆಲ್ಫೇರ್ ಪಾರ್ಟಿ

ಹತ್ಯೆ ಮಾಡುವ ಹುಚ್ಚುತನದ ಕಡಿವಾಣಕ್ಕೆ ಆಗ್ರಹಇದ್ರೀಸ್‌ ಪಾಷಾ ಕುಟುಂಬಕ್ಕೆ ಪರಿಹಾರ ನೀಡುವಂತೆ ಒತ್ತಾಯರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿಯಲು ಬಿಜೆಪಿ ನೇತೃತ್ವದಲ್ಲಿ ರಾಜ್ಯ ಸರ್ಕಾರವೇ ಕಾರಣ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ತಾಹೀರ್...

ಆರಗ ಜ್ಞಾನೇಂದ್ರ ಅಸಾಮರ್ಥ್ಯವೇ ಅತ್ಯಾಚಾರದಂತಹ ದೌರ್ಜನ್ಯಗಳಿಗೆ ಕಾರಣ: ಸಿದ್ದರಾಮಯ್ಯ

ʼರಾಜ್ಯದ ಕಾನೂನು ಸುವ್ಯವಸ್ಥೆ ಮೇಲಿನ ನಂಬಿಕೆಯನ್ನೇ ಜನ ಕಳೆದುಕೊಂಡಿದ್ದಾರೆʼಆರಗ ಜ್ಞಾನೇಂದ್ರ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಸಿದ್ದರಾಮಯ್ಯರಾಜ್ಯದಲ್ಲಿ ಕುಸಿದಿರುವ ಕಾನೂನು ಸುವ್ಯವಸ್ಥೆ ಬಗ್ಗೆ ಸದನದಲ್ಲಿ ಪ್ರಶ್ನೆ ಮಾಡಿದಾಗ ಮೈಮೇಲೆ ಕಂಬಳಿಹುಳ ಬಿದ್ದವರಂತೆ...

ಜನಪ್ರಿಯ

ಐಪಿಎಲ್ | ಪಂಜಾಬ್‌ಗೆ ಕೈಕೊಟ್ಟ ‘ಲಕ್’: ಮುಂಬೈ ಇಂಡಿಯನ್ಸ್‌ಗೆ 9 ರನ್‌ಗಳ ರೋಚಕ ಜಯ

ಇಂದು ಚಂಡೀಗಢದ ಮುಲ್ಲನ್‌ಪುರ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ...

ಬೆಂಗಳೂರು | ‘ಸೂರ್ಯ ಬಂಡಲ್ ಬ್ಯಾಂಕ್’: ಬಿಜೆಪಿಯ ತೇಜಸ್ವಿ ಸೂರ್ಯ ವಿರುದ್ಧ ವಿನೂತನ ಕ್ಯಾಂಪೇನ್

ಲೋಕಸಭಾ ಚುನಾವಣೆ ಹಿನ್ನೆಲೆ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ...

ದೇಶದ ಆರ್ಥಿಕತೆ ಕುಸಿತ ಮೋದಿಯವರ ಸಾಧನೆ: ಸಿಎಂ ಸಿದ್ದರಾಮಯ್ಯ

"ಬೆಲೆ ಏರಿಕೆ, ರೂಪಾಯಿ ಮೌಲ್ಯ ಕುಸಿತ, ರೈತರ ಆದಾಯ ಕುಸಿತ, ನಿರುದ್ಯೋಗ...

ಬೀದರ್‌ | ಕಾಂಗ್ರೆಸ್‌ನವರು ನಪುಂಸಕರು, ಷಂಡರು : ಬಿಜೆಪಿ ಮುಖಂಡ ಎಸ್.ಕೆ.ಬೆಳ್ಳುಬ್ಬಿ

ಕಾಂಗ್ರೆಸ್‌ನವರು ನಪುಂಸಕರು, ಷಂಡರು ಎಂದು ಬಿಜೆಪಿ ಮುಖಂಡ ಎಸ್.ಕೆ.ಬೆಳ್ಳುಬ್ಬಿ ಹೇಳಿಕೆ ನೀಡಿದ್ದಾರೆ.ಬೀದರ್‌...

Tag: Law and Order