ತಪ್ಪೇ ಮಾಡದ ಮೇಲೆ ಭಜರಂಗದಳಕ್ಕೆ ನಿಷೇಧದ ಆತಂಕ ಏಕೆ: ಗೃಹ ಸಚಿವ ಪರಮೇಶ್ವರ್ ಪ್ರಶ್ನೆ

ಭಜರಂಗದಳ ನಿಷೇಧದ ಬಗ್ಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಗೃಹಸಚಿವ ಕಾನೂನುಭಂಗ ಮಾಡುವ ಸಂಘಟನೆಗಳ ನಿಷೇಧ ಖಾತರಿ ಎಂದ ಸಚಿವರು ರಾಜ್ಯದಲ್ಲಿ ಕಾನೂನು ಭಂಗ ಮಾಡುವ ಹಾಗೂ ಸಮಾಜದ ಶಾಂತಿ ಕದಡುವ ಸಂಘಟನೆಗಳ ನಿಷೇಧ ಮಾಡುವುದರಲ್ಲಿ ಎರಡು...

ಮಣಿಪುರ ಹಿಂಸಾಚಾರ | ಪರಿಸ್ಥಿತಿ ನಿಯಂತ್ರಣ; ರೈಲುಗಳ ಸಂಚಾರ ಸ್ಥಗಿತ

ಮಣಿಪುರ ಹಿಂಸಾಚಾರ ನಡುವೆ ಸಿಲುಕಿದ್ದ 9 ಸಾವಿರ ಜನರ ತೆರವು ಮೇಟಿ ಸಮುದಾಯ, ಬುಡಕಟ್ಟು ಸಮುದಾಯ ನಡುವೆ ಘರ್ಷಣೆ ಮಣಿಪುರ ಹಿಂಸಾಚಾರ ರಾಜ್ಯದಲ್ಲಿ ಅವ್ಯವಸ್ಥೆಗೆ ಕಾರಣವಾಗಿದೆ. ಅನೇಕ ಜಿಲ್ಲೆಗಳಲ್ಲಿ ನಡೆದ ಹಿಂಸಾಚಾರ ಈಗ ನಿಯಂತ್ರಣದಲ್ಲಿದೆ ಎಂದು...

ಸಾತನೂರು ಪ್ರಕರಣ | ರಾಜ್ಯದಲ್ಲಿ ಕಾನೂನು ಕುಸಿಯಲು ಸರ್ಕಾರ ಕಾರಣ: ವೆಲ್ಫೇರ್ ಪಾರ್ಟಿ

ಹತ್ಯೆ ಮಾಡುವ ಹುಚ್ಚುತನದ ಕಡಿವಾಣಕ್ಕೆ ಆಗ್ರಹ ಇದ್ರೀಸ್‌ ಪಾಷಾ ಕುಟುಂಬಕ್ಕೆ ಪರಿಹಾರ ನೀಡುವಂತೆ ಒತ್ತಾಯ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿಯಲು ಬಿಜೆಪಿ ನೇತೃತ್ವದಲ್ಲಿ ರಾಜ್ಯ ಸರ್ಕಾರವೇ ಕಾರಣ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ತಾಹೀರ್...

ಆರಗ ಜ್ಞಾನೇಂದ್ರ ಅಸಾಮರ್ಥ್ಯವೇ ಅತ್ಯಾಚಾರದಂತಹ ದೌರ್ಜನ್ಯಗಳಿಗೆ ಕಾರಣ: ಸಿದ್ದರಾಮಯ್ಯ

ʼರಾಜ್ಯದ ಕಾನೂನು ಸುವ್ಯವಸ್ಥೆ ಮೇಲಿನ ನಂಬಿಕೆಯನ್ನೇ ಜನ ಕಳೆದುಕೊಂಡಿದ್ದಾರೆʼ ಆರಗ ಜ್ಞಾನೇಂದ್ರ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಸಿದ್ದರಾಮಯ್ಯ ರಾಜ್ಯದಲ್ಲಿ ಕುಸಿದಿರುವ ಕಾನೂನು ಸುವ್ಯವಸ್ಥೆ ಬಗ್ಗೆ ಸದನದಲ್ಲಿ ಪ್ರಶ್ನೆ ಮಾಡಿದಾಗ ಮೈಮೇಲೆ ಕಂಬಳಿಹುಳ ಬಿದ್ದವರಂತೆ...

ಜನಪ್ರಿಯ

ಬಸವಕಲ್ಯಾಣ | ಜನಪದ ಸಾಹಿತ್ಯದಲ್ಲಿ ಬಸವಣ್ಣನವರ ಸಮಗ್ರ ಕ್ರಾಂತಿಯ ದರ್ಶನ: ಬಸವಲಿಂಗ ಪಟ್ಟದ್ದೇವರು

ಬಸವಕಲ್ಯಾಣದಲ್ಲಿ ನ.28, 29ರಂದು ನಡೆಯುತ್ತಿರುವ 47ನೇ ಶರಣ ಕಮ್ಮಟ ಹಾಗೂ ಅನುಭವಮಂಟಪ...

ಉಡುಪಿ | ಪಡುಬಿದ್ರಿಯಲ್ಲಿ ನ.18ರಂದು 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ

73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಸಾರ್ವಜನಿಕ, ಖಾಸಗಿ ಹಾಗೂ...

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

Tag: Law and Order