‘ವಕೀಲರು ನಾಚಿಕೆ ಬಿಟ್ಟು ನ್ಯಾಯಾಲಯಗಳಿಗೆ ಅಡ್ಡಿ ಮಾಡುತ್ತಿದ್ದಾರೆ; ಒತ್ತಡಕ್ಕೆ ನ್ಯಾಯಾಂಗ ಮಣಿಯುವುದಿಲ್ಲ’; P-H ಹೈಕೋರ್ಟ್ ಕಿಡಿ

‘ಕಾನೂನು ನೆರವು ರಕ್ಷಣಾ ಸಲಹೆಗಾರ’ (LADC) ಯೋಜನೆಯನ್ನು ವಿರೋಧಿಸಿ ಪಂಜಾಬ್‌ನಾದ್ಯಂತ ಕಳೆದ 27 ದಿನಗಳಿಂದ ವಕೀಲರು ಮುಷ್ಕರ ನಡೆಸುತ್ತಿದ್ದಾರೆ. ಈ ಮುಷ್ಕರದ ವಿರುದ್ಧ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ....

ಗುವಾಹಟಿ ಹೈಕೋರ್ಟ್‌ ಸ್ಥಳಾಂತರ – ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಬಹಿಷ್ಕಾರ; ವಕೀಲರ ಉಪವಾಸ ಪ್ರತಿಭಟನೆ

ಅಸ್ಸಾಂನ ಗುವಾಹಟಿಯಲ್ಲಿ ಹೈಕೋರ್ಟ್‌ನ ಹೊಸ ಸಂಕೀರ್ಣ ನಿರ್ಮಾಣಕ್ಕೆ ಭಾನುವಾರ ಶಂಕುಸ್ಥಾಪನೆ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಕಾರ್ಯಕ್ರಮವನ್ನು ಅಲ್ಲಿನ ಬಾರ್‌ ಅಸೋಸಿಯೇಷನ್ ಬಹಿಷ್ಕರಿಸಿದೆ. ಅಸೋಸಿಯೇಷನ್‌ನ ಸದಸ್ಯ ವಕೀಲರು ಉಪವಾಸ ಪ್ರತಿಭಟನೆ ನಡೆಸಿದ್ದಾರೆ. ಗುವಾಹಟಿ ನಗರದ ಹೃದಯ...

ಬೀದರ್‌ | ವಕೀಲರ ಅವಹೇಳನ : ಸಿಪಿಐ ವಿರುದ್ಧ ಕ್ರಮಕ್ಕೆ ಆಗ್ರಹ

ವಕೀಲರ ಅವಹೇಳನ ಮಾಡಿರುವ ಗಾಂಧಿಗಂಜ್ ಠಾಣೆ ಸಿಪಿಐ ಆನಂದರಾವ್ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ವಕೀಲರ ಸಂಘ ಆಗ್ರಹಿಸಿದೆ. ವಕೀಲರ ಸಂಘದ ಪದಾಧಿಕಾರಿಗಳು ನಗರದಲ್ಲಿ ಗುರುವಾರ ನಿಯೋಗದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...

ಬೀದರ್‌ | ವಕೀಲರು ಕನ್ನಡದಲ್ಲಿ ವಾದಿಸಲಿ : ವಿನಾಯಕ ವಾನಖಂಡೇ

ವಕೀಲರು ಕನ್ನಡದಲ್ಲಿ ವಾದ ಮಾಡಬೇಕು. ವಾದಪತ್ರ ಕನ್ನಡದಲ್ಲಿ ಮಂಡಿಸಬೇಕು. ತೀರ್ಪುಗಳು ಕೂಡ ಕನ್ನಡದಲ್ಲಿಯೇ ನೀಡುವುದರ ಮೂಲಕ ಜನಸಾಮಾನ್ಯರಿಗೆ ಅನುಕೂಲವಾಗುತ್ತದೆ ಎಂದು ತಾಲೂಕು ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ ವಿನಾಯಕ ವಾನಖಂಡೇ ನುಡಿದರು. ಔರಾದ್‌ ಪಟ್ಟಣದ...

ಲವ್ ಜಿಹಾದ್ ಭ್ರಾಂತಿ: ಕೋರ್ಟ್‌ನಲ್ಲಿ ಅಂತರ್‌ ಧರ್ಮೀಯ ದಂಪತಿ ಮೇಲೆ ವಕೀಲರಿಂದ ಹಲ್ಲೆ

ನ್ಯಾಯಾಲಯದಲ್ಲಿ ವಿಹಾಹ ನೋಂದಿಣಿ ಮಾಡಿಕೊಳ್ಳಲು ಬಂದಿದ್ದ ಅಂತರ್‌ ಧರ್ಮೀಯ ದಂಪತಿಗಳ ಮೇಲೆ ವಕೀಲರ ಗುಂಪು ಹಲ್ಲೆ ನಡೆಸಿರುವ ಅಮಾನುಷ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ನಡೆದಿದೆ. ಮುಸ್ಲಿಂ ಯುವಕ 'ಲವ್‌ ಜಿಹಾದ್‌' ನಡೆಸುತ್ತಿದ್ದಾನೆಂದು ಆರೋಪಿಸಿರುವ...

ಜನಪ್ರಿಯ

ಈ ದಿನ ಸಂಪಾದಕೀಯ | ಎದ್ದು ನಿಂತ ಯುವಜನತೆ, ಹೊಸ ಬೆಳವಣಿಗೆಯತ್ತ ಭಾರತ

ಪ್ರಜಾಪ್ರಭುತ್ವವೆಂದರೆ ಕೇವಲ ಚುನಾವಣೆ, ಸರ್ಕಾರ ರಚನೆ, ಆಡಳಿತ ನಡೆಸುವುದಷ್ಟೇ ಅಲ್ಲ, ದನಿ...

ಮತದಾರರ ಪಟ್ಟಿಯಿಂದ ನಾಗರಿಕರನ್ನು ಕೈಬಿಡುವುದಾದರೆ, ‘SIR’ ಉದ್ದೇಶವೇನು? ಚುನಾವಣಾ ಆಯೋಗಕ್ಕೆ ಬಾಂಬೆ ಹೈಕೋರ್ಟ್ ಪ್ರಶ್ನೆ

ಎಲ್ಲ ನಾಗರಿಕರು ಮತದಾರರ ಪಟ್ಟಿಯಲ್ಲಿ ಇರುವಂತೆ ನೋಡಿಕೊಳ್ಳುವುದು ಚುನಾವಣಾ ಆಯೋಗದ ಜವಾಬ್ದಾರಿ....

SIR ವಿವಾದ | ಚುನಾವಣಾ ಆಯೋಗಕ್ಕೆ INDIA ವಿಪಕ್ಷಗಳ ಘೇರಾವ್; ರಾಹುಲ್‌, ಪ್ರಿಯಾಂಕಾ ಸೇರಿ ಹಲವರು ವಶಕ್ಕೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹಾಗೂ ಚುನಾವಣಾ ಅಕ್ರಮಗಳ...

ಆರ್‌ಟಿಒ ಕಚೇರಿಗಳಲ್ಲಿ ಬೋಗಸ್ ವಾಹನ ನೋಂದಣಿ ಮತ್ತು ಡಿಎಲ್ ಅಕ್ರಮ: ಸೈಯದ್ ಮಾಲಿಕ್ ಆರೋಪ

​​ಚಿಂತಾಮಣಿ | ಆರ್‌ಟಿಒ(ಸಾರಿಗೆ ಇಲಾಖೆ)ಅಧಿಕಾರಿಗಳ ಬೆಂಬಲದೊಂದಿಗೆ ರಾಜ್ಯದಲ್ಲಿ ಬೋಗಸ್ ವಾಹನ ನೋಂದಣಿ...

Tag: Lawyers