ಬೆಳಗಾವಿ| ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಆಪ್ತನ ಬರ್ಬರ ಹತ್ಯೆ

ಬೆಳಗಾವಿಯ ಜಿಲ್ಲೆಯ ಅಥಣಿ ತಾಲೂಕಿನ ಖೀಳೆಗಾಂವ್ ಗ್ರಾಮದ ಹೊರವಲಯದಲ್ಲಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಆಪ್ತ ಅಣ್ಣಪ್ಪ ಬಸಪ್ಪ ನಿಂಬಾಳ (58) ಎಂಬವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ.ಬುಧವಾರ ತಡರಾತ್ರಿ (ಏಪ್ರಿಲ್‌...

ಲಕ್ಷ್ಮಣ್ ಸವದಿಗೆ ಸದ್ಯದಲ್ಲೇ ಒಳ್ಳೆ ಭವಿಷ್ಯ ಇದೆ: ಸಿಎಂ ಸಿದ್ದರಾಮಯ್ಯ ಭರವಸೆ

1500 ಕೋಟಿ ರೂ. ವೆಚ್ಚದ ಬೃಹತ್ ಏತ ನೀರಾವರಿ ಯೋಜನೆಯನ್ನು ಬೆಳಗಾವಿ ಜಿಲ್ಲೆಗೆ ಕೊಡುವ ಮೂಲಕ ಲಕ್ಷ್ಮಣ ಸವದಿ ಅವರಿಗೆ ಕೊಟ್ಟ ಭರವಸೆ ಈಡೇರಿಸಿದ್ದೇವೆ. ನಮ್ಮ ಕಾಂಗ್ರೆಸ್ ಸರ್ಕಾರ ಈ ಬೃಹತ್ ಯೋಜನೆಯನ್ನು...

ಬಿಜೆಪಿಯವರು ಯಾವಾಗಲೂ ಕೆಟ್ಟ ಇತಿಹಾಸ ಸೃಷ್ಟಿಸುತ್ತಾರೆ: ಲಕ್ಷ್ಮಣ ಸವದಿ ವಾಗ್ದಾಳಿ

'ಪ್ರತಿಪಕ್ಷದ ನಾಯಕನಿಲ್ಲದೇ ಅಧಿವೇಶನ ನಡೆದಿರುವುದು ದುರುಂತ'ಅಕಸ್ಮಾತ್‌ ಸಿಟಿ ರವಿ ಬಿಜೆಪಿ ಅಧ್ಯಕ್ಷರಾದರೆ ಅದು ದುರ್ದೈವದ ಸಂಗತಿರಾಷ್ಟ್ರೀಯ ಪಕ್ಷವಾದ ಬಿಜೆಪಿಗೆ ಈವರೆಗೂ ವಿಧಾನಸಭಾ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಪ್ರತಿಪಕ್ಷದ ನಾಯಕನಿಲ್ಲದೇ...

ನಾನು – ಸವದಿ ಸಚಿವರಾಗಬೇಕಿತ್ತು ಎನ್ನುವುದು ಜನರ ಅಭಿಲಾಷೆಯಾಗಿತ್ತು : ಜಗದೀಶ ಶೆಟ್ಟರ್

ಸಚಿವ ಸ್ಥಾನಕ್ಕೆ ನಾನೆಂದೂ ಬೇಡಿಕೆ ಇಟ್ಟಿಲ್ಲ, ಇಡುವುದೂ ಇಲ್ಲಯಾವುದೇ ಸ್ಥಾನ ಕೊಟ್ಟರೂ ನಿಭಾಯಿಸಿಕೊಂಡು ಹೋಗುತ್ತೇನೆಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ನಾನು ಮತ್ತು ಲಕ್ಷ್ಮಣ ಸವದಿ ಸಚಿವರಾಗಬೇಕು ಎಂಬುದು ಜನರ ಅಭಿಲಾಷೆಯಾಗಿತ್ತು. ಆದರೆ, ಹಲವು...

ಬಿಎಸ್‌ವೈ ಸಿಎಂ ಸ್ಥಾನಕ್ಕೆ ಕುತ್ತು ತಂದಿದ್ದು ಲಕ್ಷ್ಮಣ ಸವದಿ : ರಮೇಶ್ ಜಾರಕಿಹೊಳಿ

ಯಡಿಯೂರಪ್ಪ ಬಗ್ಗೆ ಬಿಜೆಪಿ ವರಿಷ್ಠರು ಕೋಪಗೊಂಡಿದ್ದು ಸವದಿ ಕುತಂತ್ರದಿಂದಬೆಳಗಾವಿ ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕ್‌ ಸೂಪರ್ ಸೀಡ್ ಮಾಡಿಸುತ್ತೇನೆಬಿ ಎಸ್ ಯಡಿಯೂರಪ್ಪ ಅವರ ಮುಖ್ಯಮಂತ್ರಿ ಸ್ಥಾನಕ್ಕೆ ಕುತ್ತು ತಂದಿದ್ದು ಲಕ್ಷ್ಮಣ ಸವದಿ ಎಂದು...

ಜನಪ್ರಿಯ

ಕಲಬುರಗಿ | ದೇಶದ ಅಡಿಪಾಯವನ್ನು ಶಾಶ್ವತವಾಗಿ ಬದಲಾಯಿಸಲಿದೆ ಈ ಬಾರಿಯ ಚುನಾವಣೆ: ದಸಂಸ

ಈ ದೇಶದ ಅಡಿಪಾಯವನ್ನು ಶಾಶ್ವತವಾಗಿ ಬದಲಾಯಿಸಲಿರುವ ಈ ಬಾರಿಯ ಚುನಾವಣೆಯಲ್ಲಿ ಕಲಬುರ್ಗಿ...

₹187 ಐಸ್ ಕ್ರೀಂ ಡೆಲಿವರಿ ಮಾಡದ ಸ್ವಿಗ್ಗಿ : ₹5,000 ದಂಡ ವಿಧಿಸಿದ ಗ್ರಾಹಕ ನ್ಯಾಯಾಲಯ

ಫುಡ್ ಡೆಲಿವರಿ ಆ್ಯಪ್ ಬಳಸಿ ಕಳೆದ ವರ್ಷ ಆರ್ಡರ್ ಮಾಡಿದ್ದ ಐಸ್...

ಬೀದರ್‌ |

ಅತಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳಲ್ಲಿ ಒಂದಾದ ಕರ್ನಾಟಕಕ್ಕೆ ಬರ ಪರಿಹಾರ,...

ಐಪಿಎಲ್ | ವಿಲ್ ಜಾಕ್ಸ್‌ ಸ್ಫೋಟಕ ಬ್ಯಾಟಿಂಗ್‌ಗೆ ಬೆದರಿದ ಗುಜರಾತ್: ಆರ್‌ಸಿಬಿಗೆ ಭರ್ಜರಿ ಗೆಲುವು

ಅಹ್ಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಂ​ನಲ್ಲಿ ನಡೆದ ಐಪಿಎಲ್‌ನ​...

Tag: Laxman Savadi