ಉಡುಪಿ | ಬಾಲಕಿಗೆ ಲೈಂಗಿಕ ಕಿರುಕುಳ, ತ್ವರಿತ ಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

ಉಡುಪಿಯಲ್ಲಿ 5 ವರ್ಷದ ಬಾಲಕಿಗೆ ಅಪರಿಚಿತ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಕುರಿತು ತ್ವರಿತ ಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್...

ಉಡುಪಿ | ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ 2024ನೇ ಸಾಲಿನ ‘ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ’

25 ವರ್ಷಗಳನ್ನು ಪೂರೈಸಿ ರಜತ ಮಹೋತ್ಸವ ಸಂಭ್ರಮದಲ್ಲಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಈ ಬಾರಿಯ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದೆ. ದ.ಕ. ಜಿಲ್ಲೆಯಿಂದ ಪ್ರತ್ಯೇಕಗೊಂಡು 1997ರಲ್ಲಿ ನೂತನ ಉಡುಪಿ ಜಿಲ್ಲೆ...

ಉಡುಪಿ | ಗ್ಯಾರಂಟಿ ಯೋಜನೆ ದೇಶಕ್ಕೆ ಮಾದರಿ; ಶಕ್ತಿ ಯೋಜನೆ ನಿಲ್ಲಲ್ಲ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಇಡೀ ದೇಶಕ್ಕೆ ಮಾದರಿಯಾಗಿರುವ ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ...

ಉಡುಪಿ | ಜಿಲ್ಲಾಡಳಿತದಿಂದ ದಲಿತರ ನಿರ್ಲಕ್ಷ್ಯ: ಉಸ್ತುವಾರಿ ಸಚಿವರಿಗೆ ದ‌ಸಂಸ ತರಾಟೆ

ಉಡುಪಿ ಜಿಲ್ಲಾಡಳಿತದ ದಲಿತ ವಿರೋಧಿ ನೀತಿ ಖಂಡಿಸಿ ದಲಿತ ಸಂಘರ್ಷ ಸಮಿತಿಯ ಮುಖಂಡರು, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮುಂದೆಯೇ ಅಸಮಾಧಾನ ವ್ಯಕ್ತಪಡಿಸಿದ ಬೆಳವಣಿಗೆ ನಡೆದಿದೆ. ಹನೆಹಳ್ಳಿ ಶೂಟೌಟ್ ಪ್ರಕರಣ ಮತ್ತು ಉಡುಪಿ...

ಕಳಸ ಕಾಂಗ್ರೆಸ್ ಕಾರ್ಯಕರ್ತರ ಜೊತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಚರ್ಚೆ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚು ಸ್ಥಾನ ಜಯಿಸಲು ಕಾರ್ಯಕರ್ತರ ಸಹಕಾರ ಅತ್ಯಗತ್ಯ. ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕೆಂದು ಎಂದು ಸಚಿವ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಕೋರಿದರು. ಅವರು ಇಂದು ಕಳಸದಲ್ಲಿರುವ...

ಜನಪ್ರಿಯ

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

ಹಾಸನ | ಮದುವೆ ಭರವಸೆ: 27ಲಕ್ಷ ರೂ. ವಂಚನೆ; ಕಲಾವಿದೆಯ ಗಂಭೀರ ಆರೋಪ

ಮದುವೆಯಾಗುವುದಾಗಿ ನಂಬಿಸಿ ಪ್ರೀತಿಯ ಬಲೆಗೆ ಬೀಳಿಸಿಕೊಂಡು, ವ್ಯಾಪಾರ ಆರಂಭಿಸುವ ನೆಪದಲ್ಲಿ ಹಂತ...

ರಾಯಚೂರು | ಜಾಲಹಳ್ಳಿಯಲ್ಲಿ ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ...

Tag: Laxmi Hebbalkar