ಗೃಹ ಲಕ್ಷ್ಮಿ | ಚಾಮುಂಡೇಶ್ವರಿಗೆ ಪ್ರತಿ ತಿಂಗಳು 2000 ರೂ. ಅರ್ಪಿಸಲು ದಿನೇಶ್ ಗೂಳಿಗೌಡ ಮನವಿ

ಲಕ್ಷ್ಮಿ ಹೆಬ್ಬಾಳ್ಕರ್‌ ಅವರನ್ನು ದಿನೇಶ್‌ ಗೂಳಿಗೌಡ ಭೇಟಿ ಮಾಡಿ ಮನವಿ 'ರಾಜ್ಯದ 1.2 ಕೋಟಿಗೂ ಅಧಿಕ ಕುಟುಂಬಗಳಿಗೆ ಜಮಾ ಮಾಡಲಾಗುತ್ತಿದೆ' ಗೃಹ ಲಕ್ಷ್ಮಿ ಯೋಜನೆಯ 2 ಸಾವಿರ ರೂಪಾಯಿಯನ್ನು ಇನ್ನು ಮುಂದೆ ಪ್ರತಿ...

ಕರಾವಳಿ ತಾಯಿ-ಮಕ್ಕಳ ಕೊಲೆ ಪ್ರಕರಣ | ತನಿಖೆಗೆ ಐದು ತಂಡ ರಚನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕರಾವಳಿಯನ್ನೇ ಬೆಚ್ಚಿ ಬೀಳಿಸಿದ ಕೊಲೆ ಪ್ರಕರಣ ಜಿಲ್ಲಾ ಉಸ್ತುವಾರಿ ಸಚಿವರಿಂದ ಈಗ ಹೇಳಿಕೆ  ಕರಾವಳಿಯನ್ನೇ ಬೆಚ್ಚಿ ಬೀಳಿಸಿದ ಉಡುಪಿಯ ನೇಜಾರಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ ಸಂಬಂಧ ನಿನ್ನೆಯೇ ಜಿಲ್ಲಾ...

ಗೃಹಲಕ್ಷ್ಮೀ ನಿರಂತರವಾಗಿ ನಡೆಯುವ ಯೋಜನೆ, ಸ್ಥಗಿತ ಎಂಬುದು ಸುಳ್ಳು: ಲಕ್ಷ್ಮಿ ಹೆಬ್ಬಾಳ್ಕರ್​

ನೋಂದಣಿ ಕಾರ್ಯ ಸ್ಥಗಿತ ಆಗಿದೆ ಅಂತಾ ಕೇಳಿ ನನಗೆ ಆಶ್ಚರ್ಯ ಆಗಿದೆ 'ಸಾಮಾಜಿಕ ಜಾಲತಾಣ ನಿರ್ವಹಿಸುವವರ ವಿರುದ್ಧ​ ಕ್ರಮ ಆಗಲಿದೆ' ‘ಗೃಹಲಕ್ಷ್ಮೀ’ ಯೋಜನೆಯ ನೋಂದಣಿ ಕಾರ್ಯ ಸ್ಥಗಿತ ಆಗಿದೆ ಅಂತಾ ಕೇಳಿ ನನಗೆ ಆಶ್ಚರ್ಯ ಆಗಿದೆ....

ಆ.30ರಂದು ಮೈಸೂರಿನಲ್ಲಿ ‘ಗೃಹಲಕ್ಷ್ಮಿ’ ಯೋಜನೆಗೆ ಚಾಲನೆ: ಲಕ್ಷ್ಮೀ ಹೆಬ್ಬಾಳ್ಕರ್‌

'ರಾಹುಲ್ ಗಾಂಧಿ ಅವರು ಯೋಜನೆಗೆ ಚಾಲನೆ ನೀಡಲಿದ್ದಾರೆ' 'ಕಾರ್ಯಕ್ರಮ ಸಿದ್ಧತೆ ಕುರಿತು ವೀಕ್ಷಿಸಲು ಮೈಸೂರಿಗೆ ತೆರಳುತ್ತಿರುವೆʼ ರಾಜ್ಯ ‌ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ 'ಗೃಹಲಕ್ಷ್ಮಿ' ಯೋಜನೆಗೆ ಆ.30ರಂದು ಮೈಸೂರಿನಲ್ಲಿ ಚಾಲನೆ ಸಿಗಲಿದೆ ಎಂದು ಮಹಿಳಾ...

ಉಡುಪಿ ಕಾಲೇಜಿನ ಶೌಚಾಲಯದಲ್ಲಿ ಚಿತ್ರೀಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಮತ್ತು ಉಡುಪಿ...

ಜನಪ್ರಿಯ

ವಿಜಯಪುರ | ಫಸಲ್ ಭೀಮಾ ಯೋಜನೆಯಲ್ಲಿ ಮಧ್ಯವರ್ತಿಗಳ ಹಾವಳಿ: ರೈತರಿಗೆ ಅನ್ಯಾಯ

ವಿಜಯಪುರ ಜಿಲ್ಲೆಯ ಕೊರವಾರ ಗ್ರಾಮದಲ್ಲಿ ಫಸಲ್ ಭೀಮಾ ಯೋಜನೆಯಲ್ಲಿ ಮಧ್ಯವರ್ತಿಗಳಿಂದ ರೈತರಿಗೆ...

ಗದಗ | ನಮ್ಮ ದೇಶದ ಭವಿಷ್ಯ ಅಕ್ಕ ತಂಗಿಯರ ಕೈಯಲ್ಲಿದೆ: ಸಚಿವ ಡಾ. ಎಚ್. ಕೆ. ಪಾಟೀಲ

"ನಮ್ಮ ದೇಶದ ಭವಿಷ್ಯ ಅಕ್ಕ ತಂಗಿಯರ ಕೈಯಲ್ಲಿದೆ ಎಂಬ ಮಾತು ಹೇಳಲು...

ಕಾಂಗ್ರೆಸ್ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಆ.28ರ ವರೆಗೆ ಇ.ಡಿ. ವಶಕ್ಕೆ

ಅಕ್ರಮ ಬೆಟ್ಟಿಂಗ್ ಪ್ರಕರಣದಲ್ಲಿ ಸಿಲುಕಿದ್ದ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ ಸಿ...

ಕಲಬುರಗಿ | ಕಾಯಂ ಜನತಾ ನ್ಯಾಯಾಲಯದ ಬಗ್ಗೆ ಜಾಗೃತಿ ಅಭಿಯಾನ

ಕಲಬುರಗಿ ಜಿಲ್ಲೆಯ ಜೇವರ್ಗಿ ನಗರದ ನ್ಯಾಯಾಲಯದ ಆವರಣದಲ್ಲಿ ಕಾನೂನು ಸೇವೆಗಳ ಸಮಿತಿ...

Tag: Laxmi Hebbalkar

Download Eedina App Android / iOS

X