ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ ನೀಡಿರುವ ವಿಚಾರವು ನಮ್ಮ ಪಕ್ಷದ ಆಂತರಿಕ ವಿಚಾರವಾಗಿದೆ. ಅದರ ಬಗ್ಗೆ ಸದನದಲ್ಲಿ ವಿವರಣೆ ನೀಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಗುರುವಾರ, ವಿಧಾನ ಪರಿಷತ್...
ಬಿಜೆಪಿ, ಆರ್‌ಎಸ್‌ಎಸ್ ಹಾಗೂ ಸಂಘ ಪರಿವಾರದ ಚಿತಾವಣೆಯಿಂದ ಛಲವಾದಿ ನಾರಾಯಣಸ್ವಾಮಿ ಹಾಗೂ ರವಿಕುಮಾರ್ ಪ್ರಿಯಾಂಕ್ ಖರ್ಗೆರವರನ್ನು ವೈಯಕ್ತಿಕವಾಗಿ ಅವಹೇಳನ ಮಾಡಿರುವುದು ತೀವ್ರ ಖಂಡನೀಯ. ಈ ಕೂಡಲೇ ಇಬ್ಬರನ್ನೂ ವಿಧಾನ ಪರಿಷತ್ ಸ್ಥಾನದಿಂದ ವಜಾಗೊಳಿಸಬೇಕು...
ವಿಧಾನ ಪರಿಷತ್‌ಗೆ ನೂತನವಾಗಿ ಆಯ್ಕೆಯಾದ 17 ಸದಸ್ಯರು ಸೋಮವಾರ (ಜೂ.24) ಪ್ರಮಾಣ ವಚನ ಸ್ವೀಕರಿಸಿದರು.
ನೂತನ ಸದಸ್ಯರಿಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಪ್ರಮಾಣ ವಚನ ಬೋಧಿಸಿದರು.
ಪ್ರಮಾಣ...
ವಿಧಾನ ಪರಿಷತ್ ಚುನಾವಣೆ ಟಿಕೆಟ್‌ಗೆ ಕಾಂಗ್ರೆಸ್ ಪಕ್ಷದಲ್ಲಿ 300ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದು, ಹಂಚಿಕೆ ಮಾನದಂಡವನ್ನು ಪಕ್ಷದ ಹೈಕಮಾಂಡ್ ನಾಯಕರು ತೀರ್ಮಾನಿಸುತ್ತಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.
ಟಿಕೆಟ್ ಹಂಚಿಕೆ ಸಂಬಂಧ ಹೈಕಮಾಂಡ್...
ವಿಧಾನ ಪರಿಷತ್ ಚುನಾವಣಾ ಕಣದಿಂದ ರಘುಪತಿ ಭಟ್ ಅವರು 24 ಗಂಟೆಯೊಳಗೆ ಹಿಂದೆ ಸರಿಯದಿದ್ದರೆ ಪಕ್ಷದಿಂದ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ ಸುನಿಲ್ ಕುಮಾರ್ ಎಚ್ಚರಿಕೆ ನೀಡಿದರು.
ಉಡುಪಿಯಲ್ಲಿ ಗುರುವಾರ...