ಬೀದರ್‌ | ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸಲು ಸಾರ್ವಜನಿಕರು ಕೈಜೋಡಿಸಿ : ಧ್ಯಾನೇಶ್ವರ ನಿರಗುಡಿ

ಕುಷ್ಠರೋಗವು ಒಂದು ಸಾಂಕ್ರಾಮಿಕ ರೋಗ, ಇದು ಯಾವುದೇ ಶಾಪ-ಪಾಪದಿಂದ ಬರುವುದಿಲ್ಲ, ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಿದಾಗ ಮಾತ್ರ ಜಿಲ್ಲೆಯು ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿ ಮಾಡಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ದಾವಣಗೆರೆ | ಬರಿದಾಗುವ ಆತಂಕದಲ್ಲಿದೆ ಏಷ್ಯಾದ ಎರಡನೇ ಅತಿ ದೊಡ್ಡ ಕೆರೆ

ದಾವಣಗೆರೆ ಜಿಲ್ಲೆಯಲ್ಲಿ ಬರದ ಛಾಯೆ ಆವರಿಸಿದ್ದು, ಬೇಸಿಗೆಯ ರಣ ಬಿಸಿಲಿನ ಧಗೆ ದಿನೇ ದಿನೆ ಏರುತ್ತಿದ್ದು, ಅದರ ಜೊತೆ ನೀರಿನ ಸಮಸ್ಯೆಯೂ ಹೆಚ್ಚಿದೆ. ಚನ್ನಗಿರಿ ತಾಲೂಕಿನ ಸಂತೇಬೆನ್ನೂರು ಹೆಚ್ಚು ಬರದಿಂದ ಬಾದಿತವಾಗಿದೆ. ಈ...

ರಾಯಚೂರು | ಕುಷ್ಠರೋಗ ಬರುವುದಕ್ಕೂ ಮುಂಚೆಯೇ ಪತ್ತೆ ಹಚ್ಚಿ ಗುಣಪಡಿಸಬೇಕು

ಕುಷ್ಠರೋಗವನ್ನು ಬರುವದಕ್ಕಿಂತ ಮುಂಚೆಯೇ ಪತ್ತೆ ಹಚ್ಚಿ ಅದನ್ನು ಗುಣಪಡಿಸ ಬೇಕು ಇದಕ್ಕೆ ಎಲ್ಲ ಇಲಾಖೆಯವರು ಆರೋಗ್ಯ ಇಲಾಖೆಯವರಿಗೆ ಸಹಕಾರ ನೀಡಬೇಕು ಎಂದು ತಹಸೀಲ್ದಾರ್ ಸುರೇಶ್‌ ವರ್ಮಾ ಹೇಳಿದರು. ರಾಯಚೂರು ನಗರದ ತಹಸೀಲ್ದಾರ್ ಕಚೇರಿಯಲ್ಲಿ ಜಿಲ್ಲಾಡಳಿತ,...

ಜನಪ್ರಿಯ

ಕಲ್ಯಾಣದಲ್ಲಿ ನೆರೆ | ಪರಿಹಾರದ ವಿವರ ನೀಡುವಂತೆ ಸರಕಾರಕ್ಕೆ ಹೆಚ್.ಡಿ.ದೇವೇಗೌಡ ಗಡುವು

ಕಲ್ಯಾಣ ಕರ್ನಾಟಕದ ನೆರೆಪೀಡಿತ ಜಿಲ್ಲೆಗಳಿಗೆ ಈವರೆಗೆ ಏನೆಲ್ಲಾ ಪರಿಹಾರ ಒದಗಿಸಲಾಗಿದೆ ಎಂಬ...

ರಾಜಕೀಯ ವಿಕೃತಿ | ಖರ್ಗೆ ಅವರ ಅನಾರೋಗ್ಯ – ನಂಜು ಕಾರುತ್ತಿರುವ ಬಿಜೆಪಿಗರು

ಖರ್ಗೆ ಅವರು ದಲಿತ ಸಮುದಾಯದಿಂದ ಬಂದವರು. ಆ ಕಾರಣಕ್ಕಾಗಿಯೇ ಬಿಜೆಪಿ ಮತ್ತು...

ಗದಗ | ಲಿಂ. ಡಾ. ಎಂ.ಎಂ. ಕಲಬುರ್ಗಿ ಅವರಿಗೆ ಮರಣೋತ್ತರ ‘ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ’

ಲಿಂ. ಡಾ. ಎಂ.ಎಂ. ಕಲಬುರ್ಗಿ ಅವರಿಗೆ ಮರಣೋತ್ತರವಾಗಿ 2025ನೇ ಸಾಲಿನ ಡಾ....

ಜನರಿಂದ ಪಡೆದ ಹೆಚ್ಚಿನ ಜಿಎಸ್ ಟಿಯನ್ನು ಕೇಂದ್ರ ಸರ್ಕಾರ ಮರಳಿ ನೀಡುವುದೇ: ಸಿಎಂ ಪ್ರಶ್ನೆ

ಬಿಹಾರ ಚುನಾವಣೆಯ ಹಿನ್ನಲೆಯಲ್ಲಿ ಜಿಎಸ್ ಟಿಯನ್ನು ಸರಳೀಕರಣಗೊಳಿಸಿರುವ ಕೇಂದ್ರ ಸರ್ಕಾರದ ಈ...

Tag: Leprosy

Download Eedina App Android / iOS

X