‘ನ್ಯಾಯಾಂಗ ಮಧ್ಯಪ್ರವೇಶಿಸದಿದ್ದರೆ, ಗಣತಂತ್ರ ನಾಶ’; ಸಿಜೆಐಗೆ ‘ಇಂಡಿಯಾ’ ಮೈತ್ರಿಕೂಟದ ಪತ್ರ

ಚುನಾವಣಾ ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಈ ವಿಚಾರದಲ್ಲಿ ನ್ಯಾಯಾಂಗವು ಮಧ್ಯಪ್ರವೇಶಿಸದಿದ್ದರೆ, ಗಣರಾಜ್ಯದ ಸಂಪೂರ್ಣ ಕುಸಿದು ಬೀಳುತ್ತದೆ ಎಂದು ವಿಪಕ್ಷಗಳ 'ಇಂಡಿಯಾ' ಮೈತ್ರಿಕೂಟ ಕಳವಳ ವ್ಯಕ್ತಪಡಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್...

‘ಪ್ರಿಯ ನರೇಂದ್ರ ಮೋದಿಜಿ…’: ಬೆಂಗಳೂರಿಗೆ ಬಂದ ಪ್ರಧಾನಿಗೆ ತನ್ನ ಸಮಸ್ಯೆ ಬಗ್ಗೆ 5 ವರ್ಷದ ಬಾಲಕಿ ಪತ್ರ

ಬೆಂಗಳೂರಿನಲ್ಲಿ ನಿರ್ಮಾಣಗೊಂಡಿರುವ ಮೆಟ್ರೋದ ಹಳದಿ ಮಾರ್ಗವನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಬಂದಿದ್ದಾರೆ. ಇದೇ ಸಂದರ್ಭದಲ್ಲಿ, 5 ವರ್ಷದ ಬಾಲಕಿಯೊಬ್ಬಳು ಮೋದಿ ಅವರಿಗೆ ಹೃದಯಸ್ಪರ್ಶಿ ಪತ್ರ ಬರೆದಿದ್ದು, ತಾನು ದಿನನಿತ್ಯ...

ವಿಕಾಸ್ ಮೌರ್ಯರ ‘ಕುದಿವ ಕಣ್ಣೀರು’ ಕೃತಿ ಕುರಿತು ಭಾರತಿದೇವಿ ಬರೆಹ

ತಮ್ಮ ವೈಚಾರಿಕಬರಹ, ಅನುವಾದಗಳ ಮೂಲಕ ಅರಿವನ್ನು ಬೆಳೆಸುತ್ತಿರುವ ವಿಕಾಸ್‌ ಕತೆ ಕವಿತೆಗಳ ಮೂಲಕ ಸಂವೇದನೆಯನ್ನು ಮೊನಚುಗೊಳಿಸುತ್ತಿದ್ದಾರೆ. ಇಲ್ಲಿರುವುದು ಕೇವಲ ನೋವಿನ ಕಣ್ಣೀರಲ್ಲ, ಕೆಡಹುವ ಆಕ್ರೋಶವೂ ಅಲ್ಲ, ಕುದಿವ ಕಣ್ಣೀರು... ವಿಕಾಸ್‌ ಮತ್ತು ಅವರ ಕವಿತೆಗಳ...

ಅಂಬೇಡ್ಕರ್ ಸೋಲಿಗಾಗಿ ಕೆಲಸ ಮಾಡಿದ್ದ ಸಾವರ್ಕರ್: ಬಾಬಾಸಾಹೇಬರ ಪತ್ರದಲ್ಲೇನಿದೆ?

ಬಾಬಾಸಾಹೇಬ ಡಾ. ಬಿ.ಆರ್. ಅಂಬೇಡ್ಕರ್ ಅವರು ಮೊದಲ ಲೋಕಸಭೆ ಚುನಾವಣೆಯಲ್ಲಿ ಸೋಲು ಕಂಡ ನಂತರ ಅವರ ಒಡನಾಡಿಯಾಗಿದ್ದ ಕಮಲಾಕಾಂತ್ (ಚಿತ್ರೆ) ಅವರಿಗೆ ಬರೆದ ಪತ್ರ ಇಲ್ಲಿದೆ "ಡಾ.ಬಿ.ಆರ್. ಅಂಬೇಡ್ಕರ್ ಅವರ ಸೋಲಿಗಾಗಿ ಆರ್‌ಎಸ್‌ಎಸ್‌ನವರು ಮತ್ತು...

ಜನಪ್ರಿಯ

ಶಿವಮೊಗ್ಗ | 74,000 ಅಡಿಕೆ ಮರಗಳನ್ನು ನೆಟ್ಟಿದ್ದೇನೆ, ಕೃಷಿಕರ ಸಮಸ್ಯೆ ಬಗ್ಗೆ ಅರಿವಿದೆ: ಮಧು ಬಂಗಾರಪ್ಪ

ಸಹಕಾರ ಸಂಘಗಳು ರೈತರ ಹಿತಾಸಕ್ತಿಗೆ ಮೊದಲ ಆದ್ಯತೆ ನೀಡಬೇಕು. ರೈತರ ಆರ್ಥಿಕ...

ಪರೀಕ್ಷೆಗಳಲ್ಲಿ ನಾಗರಿಕರನ್ನು ಧ್ವಂಸ ಮಾಡಬೇಕಿರುವ ಮಿಲಿಟರಿ ಟಾರ್ಗೆಟ್‌ಗಳು ಎಂದು ಗುರುತಿಸಿದ AI ಮಾಡೆಲ್‌ಗಳು

ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವು ಯುದ್ಧಭೂಮಿಯಲ್ಲಿ ಮುಕ್ತವಾಗಿ ಬಳಕೆಯಾದರೆ ಭವಿಷ್ಯದಲ್ಲಿ ಎದುರಾಗಬಹುದಾದ...

ವಿಮಾನ ನಿಲ್ದಾಣದಲ್ಲಿ ಶುಲ್ಕದ ಹೆಸರಲ್ಲಿ ಸುಲಿಗೆ: ಟ್ಯಾಕ್ಸಿ, ಕ್ಯಾಬ್‌ ಅಸೋಸಿಯೇಷನ್‌ ಧರಣಿ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಗಳಿಂದ ಅತೀ...

ಮನಿಲಾ: ಪತ್ರಕರ್ತರ ಪ್ರಶ್ನೆಯಿಂದ ತಪ್ಪಿಸಿಕೊಳ್ಳಲು ಮೋದಿ ಪೇಚಾಟ; ವಿಡಿಯೋ ವೈರಲ್!

23ನೇ ಆಸಿಯಾನ್-ಭಾರತ ಶೃಂಗಸಭೆ ಹಾಗೂ 21ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಭಾಗವಹಿಸಲು...

Tag: Letter