ದಲಿತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣದಲ್ಲಿ ಬರೋಬ್ಬರಿ 13 ವರ್ಷಗಳ ಬಳಿಕ ಆರೋಪಿಗೆ ಶಿಕ್ಷೆ ವಿಧಿಸಲಾಗಿದೆ. ನ್ಯಾಯಾಲಯವು ಆರೋಪಿಗೆ ಜೀವಾವಧಿ ಶಿಕ್ಷೆ ಮತ್ತು 32,000 ರೂ. ದಂಡ ವಿಧಿಸಿ ತೀರ್ಪು ನೀಡಿದೆ....
1999ರಲ್ಲಿ ನಡೆದಿದ್ದ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಯ ಸಾವು (ಹತ್ಯೆ) ಪ್ರಕರಣದಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ 9 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
ತಮಿಳುನಾಡಿ ತೂತ್ತುಕುಡಿ ಜಿಲ್ಲೆಯ ತಲಮುತ್ತು ನಗರ ಪೊಲೀಸ್ ಠಾಣೆಯಲ್ಲಿ ಘಟನೆ...
ಪತ್ನಿಯನ್ನು ಸುಟ್ಟು ಕೊಂದಿದ್ದಾನೆಂಬ ಪ್ರಕರಣದಲ್ಲಿ ಅಪರಾಧಿ ಎಂದು ಸಾಬೀತಾಗಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ, 12 ವರ್ಷ ಜೈಲುವಾಸ ಅನುಭವಿಸಿದ ಬಳಿಕ, ತಮಿಳುನಾಡಿನ ವ್ಯಕ್ತಿಯನ್ನು ನಿರ್ದೋಷಿ ಎಂದು ಸುಪ್ರೀಂ ಕೋರ್ಟ್ ಘೋಷಿಸಿದೆ. ಆತನನ್ನು ಪ್ರಕರಣದಿಂದ...
2017ರಲ್ಲಿ ದಲಿತ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿದ್ದ 17 ಮಂದಿ ಪ್ರಬಲ ಜಾತಿಯ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ವಿಶೇಷ ಸೆಷನ್ ನ್ಯಾಯಾಲಯವು ತೀರ್ಪು ನೀಡಿದೆ.
ತೆಲಂಗಾಣದ ಭೋಂಗಿರ್ ಜಿಲ್ಲೆಯ ಅಜಿಂಪೇಟೆಯಲ್ಲಿ ದಲಿತ...
ಕೊಲೆ ಯತ್ನ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಿದ್ದಕ್ಕಾಗಿ, ವಿಚಲಿತಗೊಂಡ ಅಪರಾಧಿಯೊಬ್ಬ ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲಾ ನ್ಯಾಯಾಲಯದಲ್ಲಿ ನಡೆದಿದೆ. ಇದೇ ನ್ಯಾಯಾಲಯದಲ್ಲಿ ನ್ಯಾಯಾಧೀಶರ ಮೇಲೆ ಹಲ್ಲೆಗೆ ಯತ್ನಿಸಿರುವ...