ಹುಬ್ಬಳ್ಳಿ |ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ದೋಷಿ ಗಿರೀಶ್‌ಗೆ ಜೀವಾವಧಿ ಶಿಕ್ಷೆ

ಹುಬ್ಬಳ್ಳಿಯಲ್ಲಿ ನಡೆದಿದ್ದ ಅಂಜಲಿ ಅಂಬಿಗೇರ ಕೊಲೆ ಪ್ರಕರಣದಲ್ಲಿ ದೋಷಿ ಗಿರೀಶ್‌ಗೆ ಜೀವಾವಧಿ ಶಿಕ್ಷೆ ವಿಧಿಸಿ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಬಹುಚರ್ಚಿತ ಅಂಜಲಿ ಅಂಬಿಗೇರ ಕೊಲೆ ಪ್ರಕರಣದ ವಿಚಾರಣೆ...

ದೆಹಲಿಯ ಆಯುಷಿ ಪ್ರಕರಣ: ಮಗಳನ್ನೇ ಕೊಂದಿದ್ದ ದಂಪತಿಗೆ ಮಥುರಾ ಕೋರ್ಟ್‌ನಿಂದ ಐತಿಹಾಸಿಕ ತೀರ್ಪು

ಅಂತರ್ಜಾತಿ ವಿವಾಹವಾದಳು ಎಂಬ ಕಾರಣಕ್ಕೆ 21 ವರ್ಷದ ಸ್ವಂತ ಮಗಳನ್ನೇ ಗುಂಡಿಕ್ಕಿ ಕೊಂದಿದ್ದ ದೆಹಲಿ ಮೂಲದ ದಂಪತಿಗೆ ಮಥುರಾ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ​ಸುಮಾರು ನಾಲ್ಕು ವರ್ಷಗಳ ಹಿಂದೆ...

ಅಪರಾಧ ಸಾಬೀತಾಗದಿದ್ದರೂ 24 ವರ್ಷ ಜೈಲಿನಲ್ಲಿದ್ದ ಆರೋಪಿ ಖುಲಾಸೆ: ಹೈಕೋರ್ಟ್‌ ಆದೇಶ

ದರೋಡೆ ಪ್ರಕರಣದಲ್ಲಿ ಅಪರಾಧ ಸಾಬೀತಾಗದೇ ಇದ್ದರೂ ಕಳೆದ 24 ವರ್ಷಗಳಿಂದ ಜೈಲಿನಲ್ಲಿದ್ದ ಆರೋಪಿಯನ್ನು ಪ್ರಕರಣದಿಂದ ಖುಲಾಸೆಗೊಳಿಸಿ ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್‌ ಆದೇಶಿಸಿದೆ. ಆಝಾದ್ ಖಾನ್ ಖುಲಾಸೆಗೊಂಡ ಆರೋಪಿ. ಕೇವಲ ಆರೋಪಿಯ ತಪ್ಪೊಪ್ಪಿಗೆ...

1 ವರ್ಷದ ಮಗು ಮೇಲೆ ಅತ್ಯಾಚಾರ: 14 ದಿನಗಳಲ್ಲೇ ವಿಚಾರಣೆ ಪೂರ್ಣ; ಮಲತಂದೆಗೆ ಜೀವಾವಧಿ ಶಿಕ್ಷೆ

ಒಂದು ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದ ವಿಕೃತ ಕಾಮುಕ ಮಲತಂದೆ ಜೀವಾಅವಧಿ ಶಿಕ್ಷೆ ವಿಧಿಸಿ ಉತ್ತರ ಪ್ರದೇಶ ವಿಶೇಷ ನ್ಯಾಯಾಲಯವು ಆದೇಶಿಸಿದೆ. ಕಾಮುಕ ಅಪರಾಧಿಗೆ 1 ಲಕ್ಷ ರೂ. ದಂಡವನ್ನೂ ವಿಧಿಸಿದೆ. ಉತ್ತರ...

ಬಿಟ್‌ಕಾಯಿನ್ ಹಗರಣ; ಬಿಜೆಪಿ ನಾಯಕ ಸೇರಿ 14 ಮಂದಿಗೆ ಜೀವಾವಧಿ ಶಿಕ್ಷೆ

ಬಹುಕೋಟಿ ಬಿಟ್‌ಕಾಯಿನ್ ಹಗರಣದಲ್ಲಿ ಗುಜರಾತ್‌ನ ಬಿಜೆಪಿ ನಾಯಕ, ಮಾಜಿ ಶಾಸಕ ನಳಿನ್ ಕೊಟಾಡಿಯಾ ಸೇರಿದಂತೆ 14 ಮಂದಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಗುಜರಾತ್‌ನ ಅಹಮದಾಬಾದ್‌ ನಗರ ಸೆಷನ್ಸ್‌ ನ್ಯಾಯಲಯ ಈ ತೀರ್ಪು ನೀಡಿದೆ....

ಜನಪ್ರಿಯ

ಐಪಿಎಲ್ ಹರಾಜು 2027: ವಿದೇಶಿ ಆಟಗಾರರ ರೇಸ್‌ನಲ್ಲಿ ಆಸೀಸ್, ಆಫ್ರಿಕಾ ಕ್ರಿಕೆಟಿಗರೇ ಟಾಪ್!

ಬಹುನಿರೀಕ್ಷಿತ 2027ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮಿನಿ ಹರಾಜಿಗೆ ವೇದಿಕೆ...

ಬೀದರ್‌ | ನ.28, 29ರಂದು ಮಂಗಳೂರಿನಲ್ಲಿ ‘ಜನನುಡಿ’: ಪೋಸ್ಟರ್ ಬಿಡುಗಡೆ

ಯುವಜನರ ರಾಜಕಾರಣದ ದಿಕ್ಕು, ಭವಿಷ್ಯ ಮತ್ತು ಸವಾಲುಗಳನ್ನು ಪ್ರಧಾನ ಆಶಯವಾಗಿಟ್ಟುಕೊಂಡು ನ.28...

ಧಾರವಾಡ | ಜಾಮೀನು ರದ್ದತಿ ನ್ಯಾಯದ ಹೋರಾಟಕ್ಕೆ ಸಿಕ್ಕ ಜಯ: ಬಸವರಾಜ ಕೊರವರ

ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿರುವುದು...

ಹುಬ್ಬಳ್ಳಿ |ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ದೋಷಿ ಗಿರೀಶ್‌ಗೆ ಜೀವಾವಧಿ ಶಿಕ್ಷೆ

ಹುಬ್ಬಳ್ಳಿಯಲ್ಲಿ ನಡೆದಿದ್ದ ಅಂಜಲಿ ಅಂಬಿಗೇರ ಕೊಲೆ ಪ್ರಕರಣದಲ್ಲಿ ದೋಷಿ ಗಿರೀಶ್‌ಗೆ ಜೀವಾವಧಿ...

Tag: life sentence