ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಸಹೋದರರಿಬ್ಬರಿಗೆ ಸಿಡಿಲು ಬಡಿದ ಪರಿಣಾಮ ತಮ್ಮ ಸ್ಥಳದಲ್ಲೇ ಸಾವನ್ನಪ್ಪಿದರೆ, ಗಂಭೀರ ಗಾಯಗೊಂಡ ಅಣ್ಣನನ್ನು ಆಸ್ಪತ್ರೆಗೆ ದಾಖಲಿಸಿದ ದಾರುಣ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಮದಲಿಂಗನಾಳ ಗ್ರಾಮದಲ್ಲಿ...
ಸಿಡಿಲು ಬಡಿದು ಯುವಕನೊಬ್ಬ ಸಾವನ್ನಪ್ಪಿದ ಘಟನೆ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ದಶಮಾಪುರ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.
ಚಂದ್ರಶೇಖರ್ (25) ಮೃತ ಯುವಕ. ಬಿತ್ತನೆ ಮಾಡಿದ್ದ ಮೆಕ್ಕೆಜೋಳ ಬೀಜವನ್ನು ಕಾಡುಹಂದಿ ಉಪಟಳದಿಂದ ರಕ್ಷಿಸಲು ಜಮೀನಿಗೆ ತೆರಳಿದ್ದಾಗ...
ಜಿಲ್ಲೆಯ ಹಲವೆಡೆ ಅಕಾಲಿಕ ಮಳೆ ಮುಂದುವರೆದಿದ್ದು, ಬಿಟ್ಟೂಬಿಡದೇ ಬಿರುಗಾಳಿ, ಗುಡುಗು, ಸಿಡಿಲು ಸಹಿತ ಮಳೆ ಸುರಿಯುತ್ತಿದೆ.
ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಕಮಲಾಪುರ ತಾಲೂಕಿನ ಶ್ರೀಚಂದ ಗ್ರಾಮದಲ್ಲಿ...
ಸಿಡಿಲು ಬಡಿದು ರೈತರೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅಫಜಲಪುರ ತಾಲೂಕಿನ ಕರಜಗಿ ಗ್ರಾಮದಲ್ಲಿ ನಡೆದಿದೆ .
ನಬೀಬ್‌ಲಾಲ್ ಚೌಧರಿ(70) ಮೃತರು. ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಅಫಜಲಪುರ್ ಪೊಲೀಸ್ ಠಾಣಾ...