ಸಿಡಿಲು ಬಡಿದು 11 ಕುರಿಗಳು ಸಾವನ್ನಪ್ಪಿರುವ ಘಟನೆ ಚಿಟಗುಪ್ಪ ತಾಲೂಕಿನ ಬೇಮಳಖೇಡ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಬೇಮಳಖೇಡ ಗ್ರಾಮದ ವೈಜಾನಾಥ ಎಂಬುವರಿಗೆ ಸೇರಿದ 11 ಕುರಿಗಳು ಸಿಡಿಲಿಗೆ ಬಲಿಯಾಗಿವೆ. ಗ್ರಾಮದ ಹೊರವಲಯದಲ್ಲಿ ಮಳೆಯ ನಡುವೆಯೇ...
ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ರೈತರೊಬ್ಬರು ಮೃತಪಟ್ಟಿರುವ ಘಟನೆ ಚಿಟಗುಪ್ಪ ತಾಲೂಕಿನ ಉಡಮನಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಮಂಗಳವಾರ ಸಂಜೆ 4:30 ಗಂಟೆ ಸುಮಾರಿಗೆ ಗ್ರಾಮದ ಹೊರವಲಯದ ಜಮೀನಿನಲ್ಲಿ ದುರ್ಘಟನೆ ಸಂಭವಿಸಿದ್ದು,...
ಗುಡುಗು, ಮಿಂಚು, ಬಿರುಗಾಳಿ ಸಹಿತ ಸುರಿದ ಮಳೆಯಲ್ಲಿ ಅಪ್ಪಳಿಸಿದ ಸಿಡಿಲಾಘಾತದಿಂದ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕನೊಬ್ಬ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿರುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.
ಭಾಲ್ಕಿ ಪಟ್ಟಣದ ಸಿದ್ಧಾರ್ಥ ಕಾಲೋನಿ...
ಭಾಲ್ಕಿ ತಾಲೂಕಿನ ನಾವದಗಿ ಗ್ರಾಮದಲ್ಲಿ ಕಳೆದ ಏ.23ರಂದು ಸಂಜೆ ಸಿಡಿಲು ಬಡಿತದಿಂದ ಇಬ್ಬರು ಯುವಕರು ಮೃತಪಟ್ಟ ದುರ್ಘಟನೆ ನನಗೆ ಅತ್ಯಂತ ನೋವು ತಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.
ಭಾನುವಾರ...
ಬೀದರ್ ಜಿಲ್ಲೆಯ ವಿವಿಧೆಡೆ ಗುರುವಾರ ಸಂಜೆ ಬಿರುಗಾಳಿ, ಗುಡುಗು ಸಹಿತ ಮಳೆಯಾಗಿದ್ದು, ಜಮೀನಿಗೆ ತೆರಳಿದ ವೇಳೆ ಸಿಡಿಲು ಬಡಿದು ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಭಾಲ್ಕಿ ತಾಲುಕಿನ ನಾವದಗಿ ಗ್ರಾಮದಲ್ಲಿ ಗುರುವಾರ ನಡೆದಿದೆ.
ಭಾಲ್ಕಿ...