ಜೇವರ್ಗಿ ತಾಲ್ಲೂಕಿನ ರೇವನೂರ ಗ್ರಾಮದಲ್ಲಿ ಗುರುವಾರ ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟಿದ್ದಾನೆ.
ಶ್ರೀನಾಥ ದತ್ತಪ್ಪ ಮೈನಾಳ(26) ಮೃತ ಯುವಕ ಎಂದು ತಿಳಿದು ಬಂದಿದೆ.ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಬಿರುಗಾಳಿ ಸಹಿತ ಮಳೆ ಬೀಳಲು...
ಗುಡುಗು, ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ನೀಡುವ ಸಲಹೆ, ಸೂಚನೆಗಳನ್ನು ಸಾರ್ವಜನಿಕರು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಮನವಿ ಮಾಡಿದ್ದಾರೆ.
ಜಿಲ್ಲೆಯ ಹಲವು...
ಮಂಗಳವಾರ ರಾತ್ರಿ ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ಸಿಡಿಲು ಬಡಿದು ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ದೇವದುರ್ಗ ತಾಲ್ಲೂಕಿನ ಎಚ್.ಸಿದ್ಧಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಣಜೇರದೊಡ್ಡಿಯಲ್ಲಿ ನಡೆದಿದೆ.
ಬಸಮ್ಮ ಮುದುಕಪ್ಪ (55) ಮೃತ ಮಹಿಳೆ....
ಯಾದಗಿರಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ. ಈ ನಡುವೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಾದಗಿರಿ ತಾಲೂಕಿನ ಜೀನಕೇರ ತಾಂಡಾ ಬಳಿಯ ಜಮೀನಿನಲ್ಲಿ...
ಭಾಲ್ಕಿ ತಾಲೂಕಿನ ಅಳವಾಯಿ ಗ್ರಾಮದಲ್ಲಿ ಸಿಡಿಲು ಬಡಿದು 8 ವರ್ಷದ ರುದ್ರಾಪ್ರತಾಪ್ ಕೋಟಮಾಳೆ ಎಂಬ ಬಾಲಕ ಸಾವನಪ್ಪಿದ ಹೃದಯವಿದ್ರಾವಕ ಘಟನೆ ಜರುಗಿದೆ.
ಬಾಲಕ ರುದ್ರಾ 2ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ಭಾನುವಾರ ಶಾಲೆಗೆ ರಜೆಯಿದ್ದ...