ಬೀದರ್‌ | ಅಕಾಲಿಕ ಮಳೆ : ಸಿಡಿಲಿಗೆ ಎಮ್ಮೆ ಬಲಿ

ಬೀದರ್‌ ಜಿಲ್ಲೆಯ ಕೆಲವೆಡೆ ಸೋಮವಾರ ಸಂಜೆ ಗುಡುಗು, ಗಾಳಿ ಸಹಿತ ಜಿಟಿ ಜಿಟಿ ಮಳೆಯಾಗಿದೆ. ಬೀದರ್ ತಾಲೂಕಿನ ಯದಲಾಪುರ ಗ್ರಾಮದ ಕಾಶಿನಾಥ ಕಾಮಶೆಟ್ಟಿ ಕೊಡ್ಗೆ ಎಂಬುವರಿಗೆ ಸೇರಿದ ಎಮ್ಮೆಯೊಂದು ಸಿಡಿಲಿಗೆ ಬಲಿಯಾದ ಘಟನೆ ವರದಿಯಾಗಿದೆ. ರೈತ...

ಚಿಟಗುಪ್ಪ | ಸಿಡಿಲು ಬಡಿದು ರೈತ ಸಾವು

ಹೊಲದಲ್ಲಿ ಆಕಳು ಮೇಯಿಸುತ್ತಿದ್ದಾಗ ಸಿಡಿಲು ಬಡಿದು ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಚಿಟಗುಪ್ಪ ತಾಲೂಕಿನ ಮುತ್ತಂಗಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಮುತ್ತಂಗಿ ಗ್ರಾಮದ ವೈಜಿನಾಥ ಶೇರಗಾರ್(‌60) ಮೃತ ರೈತ. ಇವರ ಮಗ ಶ್ರೀನಿವಾಸ ಎಂಬುವವರಿಗೆ...

ಯಾದಗಿರಿ | ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿತ : ತಮ್ಮ ಸಾವು, ಅಣ್ಣ ಗಂಭೀರ ಗಾಯ

ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಸಹೋದರರಿಬ್ಬರಿಗೆ ಸಿಡಿಲು ಬಡಿದ ಪರಿಣಾಮ ತಮ್ಮ ಸ್ಥಳದಲ್ಲೇ ಸಾವನ್ನಪ್ಪಿದರೆ, ಗಂಭೀರ ಗಾಯಗೊಂಡ ಅಣ್ಣನನ್ನು ಆಸ್ಪತ್ರೆಗೆ ದಾಖಲಿಸಿದ ದಾರುಣ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಮದಲಿಂಗನಾಳ ಗ್ರಾಮದಲ್ಲಿ...

ಯಾದಗಿರಿ | ಸಿಡಿಲು ಬಡಿದು ಕುರಿಗಾಹಿ ಯುವಕ ಸಾವು

ಸಿಡಿಲು ಬಡಿದು ಕುರಿಗಾಹಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ. ಸುರಪುರ ತಾಲ್ಲೂಕಿನ ಹಾಳ ಅಮ್ಮಾಪುರ ಗ್ರಾಮದ ಮರೆಪ್ಪ ಅಯ್ಯಪ್ಪ ದೇವಡಿ (21) ಮೃತಪಟ್ಟಿರುವ ವ್ಯಕ್ತಿಯಾಗಿದ್ದಾರೆ. ಗುರುವಾರ ಕುರಿ ಮೇಯಿಸಲು ಹೋದ ವೇಳೆ...

ವಿಜಯನಗರ | ಜಮೀನಿಗೆ ತೆರಳಿದ ವೇಳೆ ಸಿಡಿಲು ಬಡಿದು ಯುವಕ ಸಾವು

ಸಿಡಿಲು ಬಡಿದು ಯುವಕನೊಬ್ಬ ಸಾವನ್ನಪ್ಪಿದ ಘಟನೆ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ದಶ‌ಮಾಪುರ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಚಂದ್ರಶೇಖರ್ (25) ಮೃತ ಯುವಕ. ಬಿತ್ತನೆ ಮಾಡಿದ್ದ ಮೆಕ್ಕೆಜೋಳ ಬೀಜವನ್ನು ಕಾಡುಹಂದಿ ಉಪಟಳದಿಂದ ರಕ್ಷಿಸಲು ಜಮೀನಿಗೆ ತೆರಳಿದ್ದಾಗ...

ಜನಪ್ರಿಯ

ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಅ. 20ರವರೆಗೆ ಕಾಲಾವಕಾಶ ವಿಸ್ತರಣೆ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ಪಡೆಯುತ್ತಿರುವ ಆದ್ಯತಾ...

ಗದಗ | ಯುವ ಸಂಸತ್ತು ಪೂರ್ವಭ್ಯಾಸ ಕಾರ್ಯಕ್ರಮ ಯಶಸ್ವಿಯಾಗಿ ಆಯೋಜಿಸಲು ಜಿಲ್ಲಾಧಿಕಾರಿ ಸೂಚನೆ

"ಜಿಲ್ಲಾ ಮಟ್ಟದ ಮಾದರಿ ಯುವ ಸಂಸತ್ತು ಪೂರ್ವಭ್ಯಾಸ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ...

ಹುಬ್ಬಳ್ಳಿ | ಬೆಲೆ ಏರಿಕೆ, ಭ್ರಷ್ಟಾಚಾರ ಮಾತ್ರ ನಿರಂತರ ಜಾರಿಯಲ್ಲಿದೆ: ಸಿ.ಟಿ. ರವಿ ವಾಗ್ದಾಳಿ

"ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಗಳು ಪಂಚರ್‌ ಆಗಿದ್ದು, ಬೆಲೆ ಏರಿಕೆ ಮತ್ತು...

ಬೀದರ್‌ | ಶೋಷಿತ ಸಮಾಜದ ಏಳಿಗೆಗೆ ಬದ್ಧ: ಈಶ್ವರ ಖಂಡ್ರೆ

ಶೋಷಿತ ಸಮಾಜ, ಅದರಲ್ಲೂ ಮಾದಿಗ ಸಮಾಜದ ಏಳಿಗೆಗಾಗಿ ತಾವು ಸದಾ ಬದ್ಧರಾಗಿದ್ದು,...

Tag: lighting strike