ಜನರ ಆರೋಗ್ಯ ಕಾಪಾಡಬೇಕಾದ ಲಿಂಗಸಗೂರು ತಾಲ್ಲೂಕಿನ ಮುದಗಲ್ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯೆದ್ಯರಿಲ್ಲ ರೋಗಗಸ್ಥವಾಗಿದ್ದು, ಇದರಿಂದ ರೋಗಿಗಳು ಚಿಕಿತ್ಸೆಗಾಗಿ ನಿತ್ಯ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.
ಉಳ್ಳವರು ಖಾಸಗಿ ಆಸ್ಪತ್ರೆಗಳಿಗೆ ಹೋಗುತ್ತಾರೆ. ಆದರೆ, ಬಡವರಿಗೆ...
ಕೌಟುಂಬಿಕ ಕಲಹದಿಂದ ಕುಡಿದ ನಶೆಯಲ್ಲಿ ಹೆಂಡತಿ ಹಾಗೂ ಅಜ್ಜಿಯನ್ನು ಬರ್ಬರವಾಗಿ ಕೊಚ್ಚಿ ಕೊಲೆಗೈದ ಘಟನೆ ಲಿಂಗಸಗೂರು ತಾಲೂಕಿನ ಮುದಗಲ್ ಪಟ್ಟಣದಲ್ಲಿ ಗುರುವಾರ ನಸುಕಿನ ಜಾವ ನಡೆದಿದೆ.
ದ್ಯಾಮವ್ವ (66) ಹಾಗೂ ಜ್ಯೋತಿ (23) ಕೊಲೆಯಾದವರು....
ಲಿಂಗಸುಗೂರು ಪುರಸಭೆ ವೆಬ್‌ಸೈಟ್‌ನಲ್ಲಿ ಅಪ್ಲೋಡ್ ಮಾಡಿದ ಹಿರಿಯ ಆರೋಗ್ಯ ನಿರೀಕ್ಷಕರ ಮೊಬೈಲ್ ಸಂಖ್ಯೆಯನ್ನು ತೆಗೆಯಲಾಗಿದೆ. ಇದರಿಂದ ಸಾರ್ವಜನಿಕರು ಪರದಾಡುವಂತಾಗಿದೆ. ಕೂಡಲೇ ಈ ಸಮಸ್ಯೆ ಪರಿಹರಿಸಬೇಕು. ಸಂಪರ್ಕ ಸಂಖ್ಯೆಯನ್ನು ಅಳವಡಿಸಬೇಕು ಎಂದು ಡಿವೈಎಫ್ಐ ಹಾಗೂ...
ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಿಗೆ ಎಸ್ಎಫ್ಐ ಮನವಿ.
ಕನಿಷ್ಠ ಮೂಲಭೂತ ಸೌಕರ್ಯ ಒದಗಿಸದ ವಾರ್ಡನ್ ಅಮಾನತಿಗೆ ಒತ್ತಾಯ
ರಾಯಚೂರು ಜಿಲ್ಲೆಯ ಲಿಂಗಸಗೂರು ಬಾಲಕಿಯರ ಹಾಸ್ಟಲ್ ವಾರ್ಡನ್ ನಾಗರತ್ನ ಅವರನ್ನು ಅಮಾನತುಗೊಳಿಸಿ ಹಾಸ್ಟೇಲ್ ಸಮಸ್ಯೆಗಳನ್ನು ಸರಿಪಡಿಸುವಂತೆ ಎಸ್‌ಎಫ್‌ಐ...
ರಾಯಚೂರು ಜಿಲ್ಲೆಯ ಲಿಂಗಸಗೂರು ಮೀಸಲು ವಿಧಾನಸಭಾ ಕ್ಷೇತ್ರದಿಂದ 2008, 2013 ಹಾಗೂ 2023ರ ಚುನಾವಣೆ ಸೇರಿದಂತೆ ಸತತ ಮೂರನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಮಾನಪ್ಪ ವಜ್ಜಲ್ ಅವರ ಎದುರು ಹಲವು ಸವಾಲುಗಳಿವೆ.
ಲಿಂಗಸಗೂರು ಕ್ಷೇತ್ರದಲ್ಲಿ...