ಬಸವಣ್ಣನವರ ವೈಚಾರಿಕತೆ ತತ್ವ ಬಗ್ಗೆ ಮಾತನಾಡುವರಿಗೆ ದೇಶದ್ರೋಹದ ಪಟ್ಟ ಕಟ್ಟಲಾಗುತ್ತಿದೆ. ಇಂದು ಸಮಾಜದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲದಂತಾಗಿದೆ. ಬಸವತತ್ವದ ಬಗ್ಗೆ ಮಾತನಾಡಬೇಕಾದರೆ ಹೆದರಿಕೆ ಆಗುತ್ತಿದೆ ಎಂದು ಬೈಲೂರು ಮಠದ...
ಜಗತ್ತಿನ ಇಡೀ ಜೀವಸಂಕುಲವನ್ನು ʼಇವನಮ್ಮವʼ ಎಂದು ಕರೆಯುವ ಮೂಲಕ ಜಾತ್ಯಾತೀತ ಸಮಾಜ ನಿರ್ಮಾಣಕ್ಕೆ ಮುನ್ನುಡಿ ಬರೆದವರು ಬಸವಣ್ಣನವರು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ಬಸವಕಲ್ಯಾಣದಲ್ಲಿ ವಿಶ್ವ ಬಸವಧರ್ಮ ಟ್ರಸ್ಟ್ ವತಿಯಿಂದ...
ಬಸವ ಪ್ರಣೀತ ಲಿಂಗಾಯತ ಧರ್ಮ ಜಗತ್ತಿನ ಎಲ್ಲಾ ಧರ್ಮಗಳಿಗಿಂತ ತುಂಬಾ ವಿಭಿನ್ನವಾದ, ವೈಶಿಷ್ಟ್ಯ ಪೂರ್ಣವಾದ ಧರ್ಮವಾಗಿದೆ ಎಂದು ಚಿಂತಕ, ಹೋರಾಟಗಾರ ಪ್ರೊ. ಆರ್.ಕೆ. ಹುಡುಗಿ, ಲಿಂ.ವೀರಣ್ಣ ಗುರಪ್ಪ ಹುಗ್ಗಿ ಅವರ ನಾಲ್ಕನೆ ಸ್ಮರಣಾರ್ಥ...