ಕಾಂಗ್ರೆಸ್‌ನವರು ಬಿಜೆಪಿಯವರನ್ನು ಕರೆದುಕೊಂಡಿರಬಹುದು. ಆದರೆ, ಬಿಜೆಪಿಯ ಮತ ಬ್ಯಾಂಕ್ ಬಿಟ್ಟು ಹೋಗೋಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿ, “ಕ್ಷೇತ್ರಗಳಲ್ಲಿ ಪ್ರಚಾರಕ್ಕೆ ಹೋದ ಸಂದರ್ಭದಲ್ಲಿ ಅಭೂತಪೂರ್ವ ಬೆಂಬಲ ದೊರೆಯುತ್ತಿದೆ” ಎಂದರು.
“ಶೆಟ್ಟರ್...