ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಶುಕ್ರವಾಡಿ ಗ್ರಾಮದ ಸಂಪರ್ಕ ರಸ್ತೆಗೆ ರೈತರೊಬ್ಬರು ಮುಳ್ಳು ಹಾಕಿ ರಸ್ತೆ ಬಂದ್ ಮಾಡಿದ್ದು, ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಆಳಂದ-ಶುಕ್ರವಾಡಿ ಮುಖ್ಯರಸ್ತೆಯಲ್ಲಿ ಪ್ರತಿಭಟನೆ ಮಾಡಿದ್ದು, ಸಂಪರ್ಕ ರಸ್ತೆ ದುರಸ್ತಿ...
ನರೇಗಲ್ ಹೋಬಳಿಯ ಕಳಕಾಪುರ-ಮಾರನಬಸರಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿರುವ ಹಳ್ಳಕ್ಕೆ ಸೇತುವೆ ನಿರ್ಮಿಸುವಂತೆ ಎರಡೂ ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ.
ನರೇಗಲ್, ಜಕ್ಕಲಿ, ಮಾರನಬಸರಿ ಗ್ರಾಮಗಳ ಜನರು ಇದೇ ರಸ್ತೆ ಮೂಲಕ ಕಳಕಾಪುರ, ಸೂಡಿ ಮೊದಲಾದ ಗ್ರಾಮಗಳಿಗೆ...