ಕನ್ನಡ ಪತ್ತೇದಾರಿ ಪ್ರಕಾರ ನಾಪತ್ತೆಯಾಯಿತೇ?

ಒಬ್ಬ ವ್ಯಕ್ತಿ, ಒಂದು ಘಟನೆ, ಒಂದು ವಸ್ತುವಿನ ವಿಷಯವನ್ನಿಟ್ಟುಕೊಂಡು ಕಥೆ ಬರೆಯುವುದು ಒಂದು ರೀತಿ. ಸ್ವಲ್ಪ ಸಾಹಿತ್ಯದ ಗಂಧಗಾಳಿ ಗೊತ್ತಿದ್ದರೆ, ಅದನ್ನು ಉತ್ತಮ ಕಥೆಯನ್ನಾಗಿ ರೂಪಿಸಬಹುದು. ಆದರೆ ಪತ್ತೇದಾರಿ ಕಥೆ ಕಾದಂಬರಿ ಹಾಗಲ್ಲ,...

ಗದಗ | ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಡಾ.ಅರ್ಜುನ ಗೊಳಸಂಗಿ ಆಯ್ಕೆ

ದಲಿತ ಸಾಹಿತ್ಯ ಪರಿಷತ್ ರಾಜ್ಯ ಘಟಕದ ಅಧ್ಯಕ್ಷ, ಸಾಹಿತಿ ಹಾಗೂ ಚಿಂತಕ ಡಾ.ಅರ್ಜುನ ಗೊಳಸಂಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಮೂರು ದಶಕಗಳಿಂದ ದಲಿತ ಸಾಹಿತ್ಯ ಪರಿಷತ್ ಮೂಲಕ ರಾಜ್ಯಾಧ್ಯಂತ ವೈವಿಧ್ಯಮಯ ಕಾರ್ಯಚಟುವಟಿಕೆಗಳನ್ನು...

ದಾವಣಗೆರೆ | ಸ್ಥಳೀಯ ಸಾಹಿತ್ಯಿಕ ಅವಲೋಕನ ಸಾಹಿತ್ಯ ಸಮ್ಮೇಳನದ ಮುಖ್ಯ ಉದ್ದೇಶ: ಸಿ.ವಿ ಪಾಟೀಲ್

ಯಾವುದೇ ಜಿಲ್ಲಾ ಸಾಹಿತ್ಯ ಸಮ್ಮೇಳನದ ಮುಖ್ಯ ಉದ್ದೇಶ ಸ್ಥಳೀಯ ಸಾಂಸ್ಕೃತಿಕ ಸಾಹಿತ್ಯಿಕ ಅವಲೋಕನ ಮತ್ತು ಚಿಂತನ ಮಂಥನ ಮಾಡುವುದಾಗಿದೆ ಎಂದು ಸಮ್ಮೇಳನಾಧ್ಯಕ್ಷ ಪ್ರೊ. ಸಿ.ವಿ ಪಾಟೀಲ್ ಅಭಿಪ್ರಾಯ ವ್ಯಕ್ತಪಡಿಸಿದರು. ದಾವಣಗೆರೆ ಜಿಲ್ಲೆಯ ಹರಿಹರ ನಗರದ...

ಹೊಸ ಓದು | ಎಎಸ್‌ಜಿ ದನಿಯಲ್ಲಿ ಕೇಳಿ… ‘ಬ್ಯಾಟೆಮರ’ ಕಥಾ ಸಂಕಲನದ ಆಯ್ದ ಭಾಗ

(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್‌ಕಾಸ್ಟ್ ಅಥವಾ ಸ್ಪಾಟಿಫೈ ಆ್ಯಪ್‌) ಸ್ನಾನುಕ್ ಹೋಗಿ ಅಂಡೆ ಮ್ಯಾಲ್ ನೋಡಿದ್ರೆ, ಗಂಡ ಲೈಫ್‌ಬಾಯ್ ಬದ್ಲು ಲಕ್ಸ್ ಸೋಪ್ ತಂದಿಟ್ಟಿದ್ದ! | ಕೇಳಿ... ಹಾಸನ...

ನೀಗೊನಿ | ಬಾಡು ಕುಯ್ಕಂಡು ಹಟ್ಟಿ ಕಡ್ಗೆ ಬರೋತ್ತಿಗೆ ಎಲ್ರೂ ಮೈಯಾಗ ರೈತರಾಮಾಣ್ಯ

(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್‌ಕಾಸ್ಟ್ ಅಥವಾ ಸ್ಪಾಟಿಫೈ ಆ್ಯಪ್‌) ಸೂರಪ್ಪನ ಸೆಂದ್ರುನ ಮೊದ್ಲು ಹುಟ್ಟುಸ್ದೊರು ನಮ್ಮ ತಾತ ಜಾಂಬವ ಎಂಬ ದನಿ ಊರಿನ ತುಂಬೆಲ್ಲಾ ಕೇಳುಸ್ತಿತ್ತು. ಹೆಂಗುಸ್ರ ಹಾಡ್ಗಳ...

ಜನಪ್ರಿಯ

ಬೇಲೂರು | ಡಾ. ಬಿ. ಆರ್ ಅಂಬೇಡ್ಕರ್ ಪ್ರತಿಮೆಗೆ ಪ್ರಕಾಶ್ ರಾಜ್ ಮಾಲಾರ್ಪಣೆ 

SIR ವಿರೋಧಿ ಒಕ್ಕೂಟದಿಂದ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆ ಬೇಲೂರು...

ಯಾದಗಿರಿ | ಬಿಸಿಯೂಟ ನೌಕರರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ

ಬಿಸಿಯೂಟ ನೌಕರರ ವೇತನ ಹೆಚ್ಚಳ, ಉದ್ಯೋಗ ಭದ್ರತೆ, ಆರೋಗ್ಯ ವಿಮೆ ಸೇರಿದಂತೆ...

ಕಲಬುರಗಿ | ಈಶಾನ್ಯ ಶಿಕ್ಷಕರ ಕ್ಷೇತ್ರ: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಸೆ.29 ಕೊನೆಯ ದಿನ

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಿದ್ಧತೆ ಆರಂಭವಾಗಿದ್ದು, ಅರ್ಹ...

ಕಲಬುರಗಿ | ವಜ್ರ ಮಹೋತ್ಸವದ ಸ್ಮರಣಾರ್ಥ ವಿಶೇಷ ಅಂಚೆ ಲಕೋಟೆ ಬಿಡುಗಡೆ

ಕಲ್ಯಾಣ ಕರ್ನಾಟಕದ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರದ ಬೆಳವಣಿಗೆಯಲ್ಲಿ ತನ್ನದೇ ಆದ...

Tag: Literature