ಭಾರತದ ಎಲ್ಲ 543 ಲೋಕಸಭಾ ಕ್ಷೇತ್ರಗಳಲ್ಲೂ ಪಾಸ್‌ಪೋರ್ಟ್ ಸೇವಾ ಕೇಂದ್ರ ತೆರೆಯಲಾಗುತ್ತದೆ ಎಂದು ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಘೋಷಿಸಿದ್ದಾರೆ.
ಮಧ್ಯಪ್ರದೇಶದ ಗುಣ ಲೋಕಸಭಾ ಕ್ಷೇತ್ರದಲ್ಲಿ (ಸಿಂಧಿಯಾ ಪ್ರತಿನಿಧಿಸುವ ಕ್ಷೇತ್ರ) ಪಾಸ್‌ಪೋರ್ಟ್...
ಬೆಣ್ಣೆನಗರಿ ಎಂದೇ ಕರೆಯಲ್ಪಡುವ ಮಧ್ಯ ಕರ್ನಾಟಕದ ದಾವಣಗೆರೆಯ ಲೋಕಸಭಾ ಕ್ಷೇತ್ರದ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಬರೋಬ್ಬರಿ ಮೂವತ್ತು ಅಭ್ಯರ್ಥಿಗಳು ಕಣದಲ್ಲಿದ್ದು ಗೆಲುವಿಗಾಗಿ ಹಣಾಹಣಿ ನಡೆಸಲಿದ್ದಾರೆ. ಪ್ರತಿ ಚುನಾವಣೆಯಲ್ಲೂ ನಡೆಯುತ್ತಿದ್ದ ರಾಷ್ಟ್ರೀಯ...
ಕರ್ನಾಟಕದ ಎರಡನೇ ಹಂತದ ಚುನಾವಣೆ ನಡೆಯುವ ಲೋಕಸಭಾ ಕ್ಷೇತ್ರಗಳಿಗೆ ಸಚಿವರನ್ನು ಹೆಚ್ಚುವರಿ ಉಸ್ತುವಾರಿಗಳನ್ನಾಗಿ ಕಾಂಗ್ರೆಸ್ ನೇಮಿಸಿದೆ.
ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಈ ಕುರಿತು ನಿರ್ದೇಶನ ನೀಡಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ...
"ಜಯಪ್ರಕಾಶ್ ಹೆಗ್ಡೆ ಅವರು ಅಡಿಕೆ ಬೆಳೆಗಾರರ ಆಶಾಕಿರಣ. ಕೇವಲ ಎರಡು ವರ್ಷಗಳಲ್ಲಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದರಾಗಿ ಪ್ರತಿನಿಧಿಸಿದ್ದರು. ಆದರೆ, ಅಡಿಕೆಯ ಧಾರಣೆ ಹೆಚ್ಚಳಕ್ಕೆ ಜಯಪ್ರಕಾಶ್ ಹೆಗ್ಡೆ ಕಾರಣಕರ್ತರು ಎಂದರೆ ತಪ್ಪಾಗಲಾರದು" ಎಂದು...
ಹತ್ತೇ ತಿಂಗಳಲ್ಲಿ ಮೂರನೇ ಚುನಾವಣೆಯ ಅದೃಷ್ಟ ಪರೀಕ್ಷೆಗೆ ಇಳಿದಿರುವ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಂಸದ ಎಸ್ ಪಿ ಮುದ್ದಹನುಮೇಗೌಡ, ಈ ಇಬ್ಬರಿಗೂ ರಾಜಕೀಯ ಭವಿಷ್ಯದ ದೃಷ್ಠಿಯಿಂದ...