ಲೋಕಸಭಾ ಚುನಾವಣೆಗೆ ಎಲ್ಲಾ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ. ಕ್ಷೇತ್ರದ ಅಭ್ಯರ್ಥಿ ಆಯ್ಕೆ, ಸಭೆ ಸಮಾರಂಭಗಳಲ್ಲಿ ಅಭ್ಯರ್ಥಿಗಳ ಓಡಾಟ, ಪ್ರಚಾರ ಕಾರ್ಯ ಕೂಡ ಶುರುವಾಗಿದೆ.
ಆದರೆ, ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಗಳ ಘೋಷಣೆಗೆ ಎಲ್ಲಾ...
ರಾಯಚೂರು ಮತ್ತು ಯಾದಗಿರಿ ಜಿಲ್ಲೆಗೆ ಹೊಂದಿಕೊಂಡಿರುವ ರಾಯಚೂರು ಲೋಕಸಭಾ ಕ್ಷೇತ್ರವೂ ಎಸ್ ಟಿ ಮೀಸಲು ಕ್ಷೇತ್ರ. ರಾಯಚೂರು ಜಿಲ್ಲೆಯ 5 ವಿಧಾನಸಭಾ ಕ್ಷೇತ್ರ, ಯಾದಗಿರಿ ಜಿಲ್ಲೆಯ 3 ವಿಧಾನಸಭಾ ಕ್ಷೇತ್ರ ಲೋಕಸಭಾ ಕ್ಷೇತ್ರದ...
ಕಲಬುರಗಿ ಜಿಲ್ಲೆ ಕರ್ನಾಟಕ ರಾಜ್ಯದ ಉತ್ತರ ಭಾಗದಲ್ಲಿದೆ. ಕಲಬುರಗಿ ಕರ್ನಾಟಕದ ಎರಡನೇ ಅತಿ ದೊಡ್ಡ ಜಿಲ್ಲೆ. ಈ ಜಿಲ್ಲೆಯ ದಾಖಲಿತ ಇತಿಹಾಸವು ಕ್ರಿ.ಶ. 6ನೇ ಶತಮಾನದಷ್ಟು ಹಿಂದಿನದು ರಾಜ್ಯದಲ್ಲಿ ಹೆಚ್ಚು ಕುತೂಹಲ ಮೂಡಿಸಿರುವ...
ಚಿಕ್ಕೋಡಿ ಲೋಕಸಭಾ ಕ್ಷೇತ್ರ ಅತಿ ಹೆಚ್ಚು ಕಬ್ಬು ಬೆಳೆಯುವ ಪ್ರದೇಶ ಮತ್ತು ಹೆಚ್ಚು ಸಕ್ಕರೆ ಕಾರ್ಖಾನೆಗಳಿರುವ ಕ್ಷೇತ್ರವೂ ಹೌದು.
ವೇದಗಂಗಾ, ದೂದ್‌ಗಂಗಾ, ಕೃಷ್ಣಾ ನದಿಗಳು ಹರಿಯುವ ಪ್ರದೇಶ ಪ್ರತಿ ವರ್ಷ ಮಳೆಗಾಲದಲ್ಲಿ ಇಲ್ಲಿಯ ಜನ...
ಪಕ್ಷದಲ್ಲಿನ ನನ್ನ ಅಸಮಾಧಾನ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಗೂ ತುಮಕೂರು ಲೋಕಸಭಾ ಕ್ಷೇತ್ರದ ಮೇಲೆ ಪರಿಣಾಮ ಬೀರಲಿದೆ ಎಂದು ಬಿಜೆಪಿ ನಾಯಕ ಜೆಸಿ ಮಾಧುಸ್ವಾಮಿ ಹೇಳಿದರು.
ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ತಪ್ಪಿರುವುದರಿಂದ ತೀವ್ರ ಅಸಮಾಧಾನಗೊಂಡಿರುವ...