ಕಳೆದ 10 ವರ್ಷಗಳ ಆಡಳಿತದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿರುವ ಸುಳ್ಳುಗಳಿಗೆ ಲೆಕ್ಕವಿಲ್ಲ... ಅದಾಗ್ಯೂ, ಈ ದೇಶದ ಜನರಿಗೆ ಮೋದಿ ಹೇಳಿದ ಟಾಪ್ 10 ಜುಮ್ಲಾಗಳ್ಯಾವು ಅನ್ನೋದನ್ನ ಈ ವಿಡಿಯೋದಲ್ಲಿ ವಿವರಿಸಲಾಗಿದೆ.
'ಮಹಾಪ್ರಭುಗಳು ಬಟ್ಟೆಯೊಳಗೆ ಬೆವರುತ್ತಿದ್ದಾರೆ. ಕೀಳು ಮಟ್ಟಕ್ಕೆ ಇಳಿದು ಪ್ರಧಾನಿ ಮಾತನಾಡುತ್ತಿದ್ದಾರೆ. ಮಹಾಪ್ರಭುವಿಗೆ ಸೋಲು ಕಾಣುತ್ತಿದೆ. ಬದಲಾವಣೆಯ ಗಾಳಿ ಬೀಸುತ್ತಿದೆ' ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಅವರು...
ಹತ್ತು ವರ್ಷಗಳ ಅಪೂರ್ವ ಅವಕಾಶವನ್ನು ಮೆರೆದಾಟಕ್ಕೆ ಮೀಸಲಿಟ್ಟ ಮೋದಿ, ಈಗ 2047ರ ಅಮೃತ ಕಾಲದ ಕತೆ ಹೇಳುತ್ತಿದ್ದಾರೆ. ಕೊಟ್ಟ ಕುದುರೆಯನೇರದ ಈ ಶೂರನಿಗೆ ಮತ್ತೊಮ್ಮೆ ಅವಕಾಶ ಮಾಡಿಕೊಡುವುದು, ದೇಶಕ್ಕೆ ಒಳಿತು ಮಾಡುವುದೇ? ಮತದಾರರೇ...
ಕಾಂಗ್ರೆಸ್ ಪ್ರಣಾಳಿಕೆ ಟೀಕಿಸುವ ಭರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, 'ಕಾಂಗ್ರೆಸ್ ದೇಶದ ಸಂಪತ್ತನ್ನು ಮುಸ್ಲಿಮರಿಗೆ ಹಂಚಲಿದೆ. ಕಾಂಗ್ರೆಸ್ ಆಡಳಿತದಲ್ಲಿ ನಮ್ಮ ತಾಯಂದಿರ, ಸಹೋದರಿಯರ ಮಂಗಳಸೂತ್ರ ಸುರಕ್ಷಿತವಾಗಿರುವುದಿಲ್ಲ' ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ...