ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಆದರೆ ರಾಜ್ಯದ ಇತರ ಭಾಗಗಳಲ್ಲಿ ಸೋಲು ಅನುಭವಿಸಿದೆ. ಇದಕ್ಕೆ ಪ್ರಮುಖ ಕಾರಣಗಳೇನು? ಈ ಕುರಿತು ವಿಶ್ಲೇಷಣೆ ಮಾಡಿದ್ದಾರೆ ಎ.ನಾರಾಯಣ.
ಲೋಕಸಭಾ ಚುನಾವಣೆಯ ಸಂಪೂರ್ಣ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಬಿಜೆಪಿ ನೇತೃತ್ವದ ಎನ್ಡಿಎಗೆ ದೊಡ್ಡ ಹೊಡೆತ ಬಿದ್ದಿದೆ. ಈ ಬಾರಿ ಕೇಂದ್ರದ ಹಾಲಿ 16 ಸಚಿವರು ಸೋಲನ್ನು ಕಂಡಿದ್ದಾರೆ. ಲೋಕಸಭೆಯ 543 ಕ್ಷೇತ್ರಗಳ...
ಈ ಬಾರಿ ಚುನಾವಣೆಗೆ ರಾಮಮಂದಿರವನ್ನೇ ಅಸ್ತ್ರವನ್ನಾಗಿಸಿಕೊಂಡಿದ್ದ ಬಿಜೆಪಿಗೆ ಅದೇ ತಿರುಗುಬಾಣವಾಗಿದೆ. ಅಯೋಧ್ಯೆಯಲ್ಲಿ ಬಿಜೆಪಿಗೆ ಆಘಾತ ಉಂಟಾಗಿದ್ದು, ರಾಮಮಂದಿರ ಇರುವ ಕ್ಷೇತ್ರವಾದ ಫೈಜಾಬಾದ್‌ನಲ್ಲಿ ಕೇಸರಿ ಪಕ್ಷಕ್ಕೆ ಹಿನ್ನಡೆ ಕಂಡಿದೆ. ಅಯೋಧ್ಯೆ ಜಿಲ್ಲೆಯ ಫೈಜಾಬಾದ್ ಕ್ಷೇತ್ರದಲ್ಲಿ...
2024ರ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ 28 ಕ್ಷೇತ್ರಗಳ ಫಲಿತಾಂಶ ಬಹುತೇಕ ಕ್ಲೀಯರ್ ಆಗಿದ್ದು, ಕಾಂಗ್ರೆಸ್ 9, ಬಿಜೆಪಿ 17 ಹಾಗೂ ಜೆಡಿಎಸ್ 2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.
ರಾಜ್ಯದಲ್ಲಿ 28 ಕ್ಷೇತ್ರಗಳ ಪೈಕಿ...
ಕರ್ನಾಟಕ ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್‌ನ ಆರು ಸಚಿವರ ಮಕ್ಕಳಿಗೆ ಟಿಕಟ್ ಘೋಷಿಸಲಾಗಿತ್ತು. ಈ ಪೈಕಿ ಮೂವರು ಸಚಿವ ಮಕ್ಕಳು ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಚಿಕ್ಕೋಡಿ ಕ್ಷೇತ್ರದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ...