ಸಾಂಸ್ಕೃತಿಕ ನಾಯಕ ಬಸವಣ್ಣನವರ ತತ್ವ, ಸಿದ್ಧಾಂತವನ್ನು ಕಾಂಗ್ರೆಸ್ ಸರ್ಕಾರ ರೂಢಿಸಿಕೊಂಡಿದೆ. ಇಲ್ಲಿ ಎಲ್ಲಾ ಜಾತಿ- ಧರ್ಮಗಳನ್ನು ಸಮಾನತೆಯಿಂದ ಕಾಣುವ ಜೊತೆಗೆ, ತಳ ಸಮುದಾಯಗಳನ್ನು ಮುಖ್ಯ ವಾಹಿನಿಗೆ ತರಲಾಗುತ್ತಿದೆ ಎಂದು ಲೋಕಸಭಾ ಚುನಾವಣೆ ಶಿವಮೊಗ್ಗ...
ಬಿಜೆಪಿ ವಿರುದ್ಧ ಬಂಡಾಯ ಎದ್ದಿರುವ ಕೆ.ಎಸ್ ಈಶ್ವರಪ್ಪ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಶುಕ್ರವಾರ ನಾಮಪತ್ರ ಸಲ್ಲಿಸಿದರು. ಶಿವಮೊಗ್ಗದ ರಾಮಣ್ಣ ಶ್ರೇಷ್ಟಿಪಾರ್ಕ್‌ನಲ್ಲಿರುವ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಮೆರವಣಿಗೆ ಮೂಲಕ ಗಾಂಧಿ...
ಈ ಸಲ ಮೋದಿಯವರ ಮೋಡಿ ನಡೆಯಲ್ಲ, ಅವರ ಮಾರಿ ನೋಡಿ ಓಟು ಹಾಕುವ ದಿನಗಳು ಹೋದವು ಎಂದು ಬೃಹತ್ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಹೇಳಿದರು.
ಲೋಕಸಭೆ ಚುನಾವಣೆ ನಿಮಿತ್ತ...
ದೇಶವೀಗ ಬದಲಾವಣೆ ಬಯಸಿದೆ. ವಿಜಯಪುರ ಲೋಕಸಭೆ ಕ್ಷೇತ್ರದ ಜನರೂ ಹೊಸ ಬೆಳಕಿನ ನಿರೀಕ್ಷೆಯಲ್ಲಿದ್ದಾರೆ. ನಮಗೆ ಮತನೀಡಿ ಆರಿಸಿ ಕಳಿಸಿದ್ದೇ ಆದರೆ, ಜಿಲ್ಲೆ ಹಿಂದೆಂದೂ ಕಂಡರಿಯದ ಅಭಿವೃದ್ಧಿ ಮಾಡಿ ತೋರಿಸುವೆ. ನಿಮ್ಮೆಲ್ಲರ ನಂಬಿಕೆ ಉಳಿಸಿಕೊಳ್ಳುವೆ...
ಮತದಾನ ಎಂಬುದು ಪ್ರತಿ ಭಾರತೀಯನ ಹಕ್ಕು ಆಗಿದೆ. ಅದನ್ನು ಸ್ವಯಂ ಪ್ರೇರಿತವಾಗಿ ಚಲಾವಣೆ ಮಾಡುವಂತಾಗಬೇಕು, ಮತದಾನದ ದಿನವಾದ ಮೇ-07 ರಂದು ಕಡ್ಡಾಯವಾಗಿ ತಪ್ಪದೇ ಮತ ಚಲಾಯಿಸಬೇಕೆಂದು, ನರಗುಂದ-68 ಸಹಾಯಕ ಚುನಾವಣಾಧಿಕಾರಿ ಡಾ. ಹಂಪಣ್ಣ...