ಬಹಿರಂಗ ಪ್ರಚಾರಕ್ಕೆ ತೆರೆ, 14 ಕ್ಷೇತ್ರಗಳಿಗೆ ಏ.26ಕ್ಕೆ ಮೊದಲ ಹಂತದ ಮತದಾನ, ಕಣದಲ್ಲಿ 247 ಅಭ್ಯರ್ಥಿಗಳು

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ (ಏ. 26) ನಡೆಯಲಿರುವ ಮೊದಲ ಹಂತದ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಮತದಾನ ಮುಕ್ತಾಯಕ್ಕೆ 48 ಗಂಟೆ ಮುನ್ನ ಅಂದರೆ ಬುಧವಾರ ಸಂಜೆ 6 ಗಂಟೆಗೆ ತೆರೆ...

ಈ ದಿನ ಸಮೀಕ್ಷೆ | ಮೋದಿ ಸರ್ಕಾರದ ಅವಧಿಯಲ್ಲಿ ಬಡವರ-ಶ್ರೀಮಂತರ ನಡುವಿನ ಅಂತರ ಹೆಚ್ಚುತ್ತಲೇ ಸಾಗಿದೆ!

ಈ ದಿನ.ಕಾಮ್‌ ನಡೆಸಿದ ಸಮೀಕ್ಷೆಯಲ್ಲಿ ಶೇ.41.83ರಷ್ಟು ಮತದಾರರು ಬಡವರು ಮತ್ತು ಶ್ರೀಮಂತರ ನಡುವೆ ಅಂತರ ಹೆಚ್ಚಾಗಿದೆ ಎಂದು ಹೇಳಿದ್ದಾರೆ. ಬಡವರಿಗೆ ನೆರವಾಗಲು ಹಲವು ಕ್ರಮಗಳನ್ನು ಕೈಗೊಂಡಿರುವುದಾಗಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆಗಾಗ...

ಕಾಂಗ್ರೆಸ್‌ನ 1.25 ಲಕ್ಷ ಬೇಕೋ ಅಥವಾ ಬಿಜೆಪಿಯ ಖಾಲಿ ಚೊಂಬು ಬೇಕೋ ಯೋಚಿಸಿ: ಸಿಎಂ ಸಿದ್ದರಾಮಯ್ಯ

ಖಾಲಿ ಚೊಂಬಿಗೆ ಮತ ಹಾಕಿ ಹಾಳು ಮಾಡಿಕೊಳ್ತೀರೋ, ನಿಮ್ಮ ಬದುಕಿಗೆ ಸ್ಪಂದಿಸಿ ನಿಮ್ಮ ಜೇಬಿಗೆ ಶಕ್ತಿ ತುಂಬುವ ಗ್ಯಾರಂಟಿ ಕಾಂಗ್ರೆಸ್ಸಿಗೆ ಮತ ಹಾಕ್ತೀರೋ ನಿರ್ಧರಿಸಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು. ಚಿಕ್ಕಮಗಳೂರು-ಉಡುಪಿ ಲೋಕಸಭಾ...

Lok Sabha Elections-2024 | ಹೊಸ‌ ಮುಖಗಳಿಗೆ ಹೆಚ್ಚು ಟಿಕೆಟ್: ಆರ್‌ ಅಶೋಕ್‌

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹೊಸ‌ ಮುಖಗಳಿಗೆ ಹೆಚ್ಚು ಟಿಕೆಟ್ ಸಿಗಬಹುದು. ಇನ್ನೊಂದು ಸುತ್ತಿನ ಮಾತುಕತೆ ಆದ ಕೂಡಲೇ ಪಟ್ಟಿ ಬಿಡುಗಡೆ ಮಾಡುತ್ತಾರೆ. ಯಾವ ಕ್ಷೇತ್ರದಲ್ಲಿ ಸಮಸ್ಯೆ ಇದೆಯೋ ಅಲ್ಲಿ ಮತ್ತೊಮ್ಮೆ ಚರ್ಚೆ...

ಜನಪ್ರಿಯ

ಉಡುಪಿ | ಸರಕಾರದ ತಪ್ಪು ನಿರ್ಧಾರಗಳನ್ನು ವಿರೋಧಿಸುವುದೇ ಪ್ರಜಾಪ್ರಭುತ್ವದ ಲಕ್ಷಣ : ಅಣ್ಣಾಮಲೈ

ಸರಕಾರದ ಯೋಜನೆಗಳು ಅಥವಾ ನಿರ್ಧಾರಗಳಿಂದ ಜನಸಾಮಾನ್ಯರಿಗೆ ತೊಂದರೆಯಾದರೆ, ಪಕ್ಷಭೇದ ಮರೆತು ಅದನ್ನು...

ಬೆಳಗಾವಿ | ಕಬ್ಬು ಬೆಳೆಗಾರರ ​​ಬೇಡಿಕೆ ಈಡೇರದಿದ್ದರೆ ಅ.27ರಂದು ಕರ್ನಾಟಕ ಬಂದ್: ಚೂನಪ್ಪ ಪೂಜಾರಿ

ಕಬ್ಬು ಬೆಳೆಗಾರರ ಬೇಡಿಕೆಗಳಿಗೆ ಅ.26ರಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿ ನೇತೃತ್ವದಲ್ಲಿ...

ಗುಬ್ಬಿ | ಮಾಲತಮ್ಮ ಜನ್ಮದಿನದ ನೆಪದಲ್ಲಿ ರಂಗಭೂಮಿಯ ಪರಂಪರೆಯ ಮೆಲುಕು

 ಹಿರಿಯ ರಂಗಕರ್ಮಿ ಜಿ.ವಿ. ಮಾಲತಮ್ಮ ಅವರ 102ನೇ ಜನ್ಮದಿನದ ಅಂಗವಾಗಿ ನಾಡಿನ...

ಉಡುಪಿ | ಮೂರು ವರ್ಷದ ಮಗುವಿನೊಂದಿಗೆ ತಾಯಿ ನಾಪತ್ತೆ, ಸೂಚನೆ

ಉಡುಪಿ ನಗರದ ಹಳೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ 29 ವರ್ಷದ...

Tag: Lok Sabha Elections 2024