ಜಿಲ್ಲೆಯಲ್ಲಿ ಗೆಲುವಿಗೆ ತೊಡಕಾದ ಬಿಜೆಪಿ ಅಭ್ಯರ್ಥಿ ಆಯ್ಕೆ. ತಣ್ಣಗಾಗದ ವಿರೋಧಿಗಳ ಮುನಿಸು, ದಿನದಿನಕ್ಕೂ ಹೆಚ್ಚುತ್ತಿರುವ ವಿರೋಧವನ್ನು ಶಮನಗೊಳಿಸಲು ಜಿಲ್ಲಾ ಬಿಜೆಪಿ ಮತ್ತು ಲೋಕಸಭಾ ಉಸ್ತುವಾರಿಗಳು ಹೆಣಗುತ್ತಿದ್ದಾರೆ.
ದಾವಣಗೆರೆ ಕ್ಷೇತ್ರಕ್ಕೆ ಲೋಕಸಭಾ ಅಭ್ಯರ್ಥಿಯ ಘೋಷಣೆಯ ನಂತರ...
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಸೋಮವಾರ (ಮಾ.18) ಪ್ರಧಾನಿ ನರೇಂದ್ರ ಮೋದಿಯ ಸಮಾವೇಶ ನಡೆಯುತ್ತಿದ್ದು, ಯಾವುದೇ ಕಾರಣಕ್ಕೂ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಮತ್ತೆ ಪುನರುಚ್ಚರಿಸಿದ್ದಾರೆ.
ಶಿವಮೊಗ್ಗದ ಬೀಳಗಿಯ...
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕರ್ನಾಟದ ಬಿಜೆಪಿ ಪ್ರಚಾರಕ್ಕೆ ಅಬ್ಬರದ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಕಲಬುರಗಿಗೆ ಆಗಮಿಸುತ್ತಿದ್ದು, ಸಚಿವ ಪ್ರಿಯಾಂಕ್ ಖರ್ಗೆ ಅವರು WELCOME TO MR. BOND ಎಂದು ಸಂಬೋಧಿಸಿ...
ಬಿಜೆಪಿ ತನ್ನ ಎರಡನೇ ಪಟ್ಟಿಯಲ್ಲಿ ಕರ್ನಾಟಕದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಬೆನ್ನಲ್ಲೇ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷ ಗಾಲಿ ಜನಾರ್ದನ ರೆಡ್ಡಿ ಅವರನ್ನು ದೆಹಲಿಗೆ ಕರೆಯಿಸಿಕೊಂಡು ಕೇಂದ್ರ ಗೃಹ ಸಚಿವ...
ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 16ರಂದು ಕಲಬುರಗಿಗೆ ಮತ್ತು ಮಾರ್ಚ್ 18ರಂದು ಶಿವಮೊಗ್ಗಕ್ಕೆ ಭೇಟಿ ನೀಡಿ, ಬೃಹತ್ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಶಾಸಕ ಸುನೀಲ್ ಕುಮಾರ್...