ಲೋಕಸಭೆ ಚುನಾವಣೆ | ಶೇ 50ರಷ್ಟು ಅಭ್ಯರ್ಥಿಗಳ ಆಯ್ಕೆ ಇಂದು ನಿರ್ಣಯ: ಡಿ ಕೆ ಶಿವಕುಮಾರ್

ಕಾಂಗ್ರೆಸ್ ಪಕ್ಷದ ಚುನಾವಣಾ ಸಮಿತಿ ಸಭೆಯಲ್ಲಿ ಶೇ 50 ರಷ್ಟು ರಾಜ್ಯದ ಅಭ್ಯರ್ಥಿಗಳ ಬಗ್ಗೆ ಇಂದು ನಿರ್ಣಯ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು. ಕಾಂಗ್ರೆಸ್ ಪಕ್ಷದ...

ಬೆಂ. ಗ್ರಾಮಾಂತರ | ಅಕ್ರಮ ಮದ್ಯ ದಾಸ್ತಾನು, ಮಾರಾಟ ಕುರಿತು ಇಲಾಖೆಗೆ ದೂರು ನೀಡಲು ಮನವಿ

ಮುಂಬರುವ ಲೋಕಸಭಾ ಚುನಾವಣೆ 2024ರ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಚುನಾವಣೆ ಅಕ್ರಮಗಳು ನಡೆದರೆ ಸಾರ್ವಜನಿಕರು ದೂರು ನೀಡಬಹುದು ಎಂದು ಅಬಕಾರಿ ಇಲಾಖೆ ಹೇಳಿದೆ. ಅಬಕಾರಿ ಇಲಾಖೆಗೆ ಸಂಬಂಧಿಸಿದಂತೆ ಮದ್ಯ ದಾಸ್ತಾನು, ಸಾಗಾಣಿಕೆ, ಮಾರಾಟ...

ಚಿಕ್ಕಬಳ್ಳಾಪುರ | ಚುನಾವಣಾಧಿಕಾರಿಗಳ ಸಭೆ; ಸಂದರ್ಭೋಚಿತವಾಗಿ ಕರ್ತವ್ಯ ನಿರ್ವಹಿಸಲು ಅಧಿಕಾರಿಗಳಿಗೆ ಸೂಚನೆ

ಚುನಾವಣೆ ಸಂದರ್ಭದಲ್ಲಿ ಕರ್ತವ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳು, ಸಿಬ್ಬಂದಿ ವರ್ಗ ಸಂದರ್ಭೋಚಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷಾ ಸಲಹೆ ನೀಡಿದರು. ಚಿಕ್ಕಬಳ್ಳಾಪುರದ ಜಿಲ್ಲಾಡಳಿತ ಭವನದಲ್ಲಿ ಸೋಮವಾರ (ಮಾ.4) ನಡೆದ ಲೋಕಸಭಾ ಚುನಾವಣೆ ಪೂರ್ವ...

‌ರಾಯಚೂರು | ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧೆ: ಬಿ.ವಿ ನಾಯಕ

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ರಾಯಚೂರು ಕ್ಷೇತ್ರದಲ್ಲಿ ಸ್ಪರ್ಧಿಸಲು ನಾನು ಆಕಾಂಕ್ಷಿಯಾಗಿದ್ದೇನೆ. ವರಿಷ್ಠ ನಾಯಕರನ್ನು ಭೇಟಿ ಮಾಡಿ, ಟಿಕೆಟ್‌ಗೆ ಮನವಿ ಮಾಡಿದ್ದೇನೆ. ಅನೇಕ ನಾಯಕರು ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಮಾಜಿ ಸಂಸದ, ಬಿಜೆಪಿ...

ನಾನಾಗಲಿ, ನನ್ನ ಪುತ್ರಿಯಾಗಲಿ ಲೋಕಸಭೆಗೆ ಸ್ಪರ್ಧಿಸುವುದಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನಾನಾಗಲಿ ಅಥವಾ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ನನ್ನ ಪುತ್ರಿ ಪ್ರಿಯಾಂಕಾ ಜಾರಕಿಹೊಳಿಯಾಗಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು. ಬೆಳಗಾವಿಯಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ...

ಜನಪ್ರಿಯ

ಚಿಕ್ಕಮಗಳೂರು l ವಿಧಾನ ಪರಿಷತ್‌ಗೆ ಡಾ.ಆರತಿ ಕೃಷ್ಣ ಅಂತಿಮ

ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಅವರನ್ನು ನೇಮಕ ಮಾಡಲಾಗಿದೆ....

ಚಿಕ್ಕಮಗಳೂರು l ಚಾರ್ಮಾಡಿ ಘಾಟ್‌: ಹೊಸ ನಿಯಮ ಜಾರಿ

ಕಾಫಿನಾಡು – ಕರಾವಳಿಯನ್ನು ಸಂಪರ್ಕಿಸುವ ಮುಖ್ಯ ರಸ್ತೆ ಚಾರ್ಮಾಡಿ ಘಾಟ್‌ನಲ್ಲಿ ಇದೀಗ...

ಉಡುಪಿ | ಗಣೇಶ ಹಬ್ಬ ಆಚರಣೆ ಹಿನ್ನೆಲೆ ಮದ್ಯ ಮಾರಾಟ ನಿಷೇಧ – ಜಿಲ್ಲಾಧಿಕಾರಿ

ಉಡುಪಿ ಜಿಲ್ಲೆಯಾದ್ಯಂತ ಗಣೇಶ ಹಬ್ಬದ ಆಚರಣೆಯ ಹಿನ್ನೆಲೆ, ಕಾನೂನು ಸುವ್ಯವಸ್ಥೆ ಕಾಪಾಡುವ...

ಬೆಳಗಾವಿ : ಖಾಸಗಿ ಜೈ ಕಿಸಾನ್ ತರಕಾರಿ ಮಾರುಕಟ್ಟೆ ಬಂದ್ ಮಾಡುವಂತೆ ಆಗ್ರಹಿಸಿ ರೈತ ಸಂಘಟನೆಯಿಂದ ಮನವಿ

ಬೆಳಗಾವಿ ನಗರದಲ್ಲಿನ ಖಾಸಗಿ ಜೈ ಕಿಸಾನ್ ಹೋಲ್‌ಸೇಲ್ ವೆಜಿಟೇಬಲ್ ಮಾರುಕಟ್ಟೆ ರೈತರ...

Tag: Lok Sabha Elections

Download Eedina App Android / iOS

X