ಜ್ಞಾಪಕ ಶಕ್ತಿ ಇದೆ. ಆದರೆ, ಓಡಾಡಲು ಕಷ್ಟವಾಗುತ್ತದೆ. ಹೀಗಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುತ್ತಿಲ್ಲ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಸ್ಪಷ್ಟಪಡಿಸಿದರು.
ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ...
ಚುನಾವಣಾ ಜವಾಬ್ದಾರಿಯನ್ನು ಹೆಚ್ಚು ಗಂಭೀರವಾಗಿ ತೆಗೆದುಕೊಂಡು ನಿರ್ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ. ಯಾವ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲ್ಲಲು ಸಾಧ್ಯವಿದೆಯೋ, ಅಂತಹ ಕಡೆ ಸೋತರೆ, ಸಚಿವರು ಸರಿಯಾಗಿ ಕೆಲಸ ಮಾಡಿಲ್ಲ ಎಂದು ತಿಳಿದುಕೊಳ್ಳಬೇಕಾಗುತ್ತದೆ...
ಮುಂಬರುವ ಲೋಕಸಭಾ ಚುನಾವಣೆಗೆ ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ ಎಐಸಿಸಿ ಸಚಿವರನ್ನು ವೀಕ್ಷಕರನ್ನಾಗಿ ನೇಮಿಸಿದೆ. ಬಹುತೇಕ ಜಿಲ್ಲೆಗಳಲ್ಲಿ ಆಯಾ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರೇ ವೀಕ್ಷಕರಾಗಿದ್ದಾರೆ.
20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬೇಕು ಎಂದು...
ಲೋಕಸಭೆ ಚುನಾವಣೆ ನಮಗೆಲ್ಲ ಅತಿ ದೊಡ್ಡ ಸವಾಲಾಗಿದ್ದು ದೇಶದ ಹಿತಾಸಕ್ತಿಗಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಿದೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಹೇಳಿದರು.
ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಅಲ್ಪಸಂಖ್ಯಾತರ...
ಮೂವರು ಉಪಮುಖ್ಯಮಂತ್ರಿಗಳ ನೇಮಕ ವಿಚಾರ ಗಾಳಿಸುದ್ದಿಯಾಗಿದ್ದು, ಈ ಕುರಿತು ಎಲ್ಲಿಯೂ ಚರ್ಚೆ ನಡೆದಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.
ಸದಾಶಿವನಗರದ ತಮ್ಮ ನಿವಾಸದ ಬಳಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಡಿಸಿಎಂ...