"ಕರ್ನಾಟಕದಲ್ಲಿ ಕಾಂಗ್ರೆಸ್, ಸರ್ಕಾರವನ್ನು ನಿರ್ವಹಿಸುತ್ತಿಲ್ಲ ವಸೂಲಿ ಗ್ಯಾಂಗ್ ಅನ್ನು ನಡೆಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ಆರೋಪಿಸಿದ್ದು, ಕಾಂಗ್ರೆಸ್ ಲೂಟಿಕೋರ ಸರ್ಕಾರ, ಈ ಸರ್ಕಾರದ ಕೈಗೆ ಇಂಥಾ ದೊಡ್ಡ ದೇಶವನ್ನು...
ವಿ.ಶ್ರೀನಿವಾಸ್ ಪ್ರಸಾದ ಅವರು ಒಬ್ಬ ಧೀಮಂತ ಹಾಗೂ ಜನಾನುರಾಗಿ ನಾಯಕರಾಗಿದ್ದರು ಎಂದು ಕಾಂಗ್ರೆಸ್‌ನ ಲೋಕಸಭೆ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು ಹೇಳಿದರು.
ಸೋಮವಾರ (ಏ.29) ಬೆಳಗ್ಗೆ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಭಾವುಕರಾಗಿ...
ಆಗಿರುವ ಮತ್ತು ಆಗಬೇಕಿರುವ ಅಭಿವೃದ್ಧಿ ಕೆಲಸಗಳನ್ನು ಗಮನದಲ್ಲಿರಿಸಿ ಆತ್ಮಾವಲೋಕನ ಮಾಡಿಕೊಂಡು ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಿ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ತಡವಲಗಾದಲ್ಲಿ ನಡೆದ ಜಿಪಂ ವ್ಯಾಪ್ತಿಯ...
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಪ್ರಮುಖ ರಸ್ತೆಗಳಲ್ಲಿ ಭಾನುವಾರ (ಏ.28) ಸಂಜೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು, ಸಹಸ್ರಾರು ಕಾರ್ಯಕರ್ತರೊಂದಿಗೆ ರೋಡ್ ಶೋ ನಡೆಸಿದರು.
ರೋಡ್ ಶೋನಲ್ಲಿ ಕಾರ್ಯಕರ್ತರು ‘ಗೀತಕ್ಕ'...
ಪ್ರಧಾನಿ ನರೇಂದ್ರ ಮೋದಿ ಮಹಾ ಸುಳ್ಳಗಾರ. ಕಳೆದ ಹತ್ತು ವರ್ಷಗಳಲ್ಲಿ ಸುಳ್ಳು ಹೇಳಿದ್ದಾರೆ ಹೊರತು ದೇಶದ ಅಭಿವೃದ್ದಿಯನ್ನೇ ಕಡೆಗಣಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಟೀಕಿಸಿದರು.
ರಾಯಚೂರಿನಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ...