ನಿವೃತ್ತರಾಗುವ ಮುನ್ನ ಮುಖ್ಯ ಚುನಾವಣಾ ಆಯುಕ್ತರು ಕೆಲವು ಉತ್ತರಗಳನ್ನು ನೀಡಬೇಕು

ಒಡಿಶಾದಲ್ಲಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳು ಏಕಕಾಲದಲ್ಲಿ ನಡೆದವು. ಒಂದೇ ಮತದಾರ ಒಂದೇ ಸ್ಥಳದಲ್ಲಿ ಎರಡು ಯಂತ್ರಗಳಲ್ಲಿ ಎರಡು ಮತಗಳನ್ನು ಚಲಾಯಿಸಿದನು. ಸ್ಪಷ್ಟವಾಗಿಯೂ ಇಬ್ಬರಿಗೂ ಸಿಕ್ಕ ಮತಗಳ ಸಂಖ್ಯೆ ಸಮಾನವಾಗಿರಬೇಕಿತ್ತು. ಆದರೆ ಕೇವಲ...

2024ರಲ್ಲಿ ಟುಸ್ ಆದ ಮೋದಿ ವರ್ಚಸ್ಸು!!!

ಕಳೆದ ಎರಡು ಬಾರಿ ಸ್ವಂತ ಬಲದಿಂದ ಅಧಿಕಾರದ ಚುಕ್ಕಾಣಿ ಏರಿದ್ದ ಮೋದಿ ಅವರು 2024ರಲ್ಲಿ ಪ್ರಾದೇಶಿಕ ಪಕ್ಷಗಳ ನೆರವು ಪಡೆದುಕೊಂಡು ಮೂರನೇ ಬಾರಿಗೆ ಪ್ರಧಾನಿಯಾಗಿದ್ದಾರೆ. ಪ್ರಮಾಣ ವಚನ ಪಡೆದ ಮೊದಲನೇ ದಿನ ಸಂವಿಧಾನಕ್ಕೆ...

ಯೋಗಿ ಎಂಬ ಬಿಸಿತುಪ್ಪ; ಮೋದಿ- ಶಾ ಉಗುಳಿದರೆ ಕಷ್ಟ, ನುಂಗಿದರೂ ನಷ್ಟ

ಇಬ್ಬರೂ ಉಪಮುಖ್ಯಮಂತ್ರಿಗಳು ಯೋಗಿ ಜೊತೆಗಿಲ್ಲ. ಬಿಜೆಪಿ ಶಾಸಕರಲ್ಲೂ ಅಸಂತೋಷ ನೆಲೆಸಿದೆ. ಆದರೂ ಮೋದಿ ಶಾ ಪಾಲಿಗೆ ಯೋಗಿ ಉಗುಳಲೂ ಆಗದ, ನುಂಗಲೂ ಬಾರದ ಕಠಿಣ ತುತ್ತಾಗಿ ಪರಿಣಮಿಸಿದ್ದಾರೆ.   ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಿನ್ನಡೆ...

ಅಮೇಥಿಯಲ್ಲಿ ಮುರಿದ ಸ್ಮೃತಿ ಇರಾನಿಯ ಅಹಂಕಾರ; ಎರಡೂ ಕಡೆ ಗೆದ್ದ ರಾಹುಲ್‌

ಅಮೇಥಿಯಲ್ಲಿ ರಾಹುಲ್‌ ಸ್ಪರ್ಧಿಸುತ್ತಿಲ್ಲ ಎಂದು ಗೊತ್ತಾದಾಗ ಚುನಾವಣೆಗೆ ಮುಂದೆಯೇ ಕಾಂಗ್ರೆಸ್‌ ಸೋಲೊಪ್ಪಿಕೊಂಡಿದೆ. ರಾಹುಲ್‌ ಗಾಂಧಿ ಸೋಲಿಗೆ ಹೆದರಿ ರಾಯ್‌ಬರೇಲಿಗೆ ಓಡಿದ್ದಾರೆ ಎಂದು ಸ್ಮೃತಿ ಹೇಳಿದ್ದರು. ಈಗ  ಗಾಂಧಿ ಕುಟುಂಬದ ಆಪ್ತ ಕಿಶೋರಿಲಾಲ್‌ ಎದುರು...

ಎಲೆಕ್ಟ್ರಾನಿಕ್ ಯಂತ್ರಗಳಲ್ಲಿನ ಮತ ಎಣಿಕೆಯ ಕತೆಯೇನು ಬಲ್ಲಿರಾ? ಮತಗಳ ಎಣಿಕೆ ಹೇಗೆ ನಡೆಯುತ್ತದೆ, ಅಕ್ರಮಕ್ಕೆ ಅವಕಾಶ ಉಂಟೇ?

14 ಟೇಬಲ್ ಗಳಲ್ಲಿನ 14 ಇವಿಎಂಗಳ ಎಣಿಕೆಯ ಮುಕ್ತಾಯದ ನಂತರ ದೊರೆಯುವ ಒಟ್ಟು ಮೊತ್ತ ಮೊದಲ ಸುತ್ತಿನ ಎಣಿಕೆಯ ಮೊತ್ತವೆಂದು ಪರಿಗಣಿಸಲಾಗುತ್ತದೆ. ಪ್ರತಿಯೊಂದು ಸುತ್ತಿನ ಎಣಿಕೆಗೂ ಮುನ್ನ ಈ ಹಿಂದಿನ ಸುತ್ತಿನ ಎಣಿಕೆ...

ಜನಪ್ರಿಯ

ಮಂಡ್ಯ।ಒಳ್ಳೆಯ ರಾಜಕಾರಣ ತರಲು ಜಾಗೃತ ಕರ್ನಾಟಕದಲ್ಲಿ ಯುವಜನತೆ  

ರಾಜಕೀಯವು ಸರಿಯಿಲ್ಲ ಎಂದು ದೂರ ಸರಿಯುವ ಬದಲು ಯುವಜನರು ಹೊಸ...

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ನ.20ರಿಂದ ರಾಜ್ಯದ 11 ಜಿಲ್ಲೆಗಳಲ್ಲಿ ಮತ್ತೆ ಮಳೆ ಅಬ್ಬರ!

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ತೀವ್ರಗೊಂಡು ತೀವ್ರ ಚಂಡಮಾರುತವಾಗಿ ಬದಲಾಗುವ ಸಾಧ್ಯತೆಯಿದೆ....

ಬಾಗೇಪಲ್ಲಿ | ಕೆಪಿಎಸ್ ಮ್ಯಾಗ್ನೆಟ್ ಯೋಜನೆ’ಯನ್ನು ವಿರೋಧಿಸಿ ಪ್ರತಿಭಟನೆ

ಸರ್ಕಾರಿ ಶಾಲೆಗಳ ಅಭಿವೃದ್ಧಿಯ ಹೆಸರಿನಲ್ಲಿ ಕೆಪಿಎಸ್ (ಕರ್ನಾಟಕ ಪಬ್ಲಿಕ್ ಸ್ಕೂಲ್) ಮ್ಯಾಗ್ನೆಟ್...

ಕುಮಟಾ, ಗೋಕರ್ಣ ಹಾಗೂ ಹೊನ್ನಾವರ ಭಾಗಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ

ಹೆಸ್ಕಾಂ ವತಿಯಿಂದ ವಿವಿಧ ವಿದ್ಯುತ್ ಮಾರ್ಗಗಳಲ್ಲಿ ನಿರ್ವಹಣೆ ಹಾಗೂ ತುರ್ತು ಕಾಮಗಾರಿ...

Tag: Lokasabha Election