146 ಸಂಸದರ ಅಮಾನತು ವಾಪಸ್: ಪ್ರಲ್ಹಾದ್ ಜೋಷಿ

ಸಂಸತ್ತಿನಲ್ಲಿ ಪ್ರತಿಭಟನೆ ನಡೆಸಿದ ಕಾರಣಕ್ಕೆ ಉಭಯ ಸದನಗಳಿಂದ ಅಮಾನತುಗೊಂಡಿದ್ದ ವಿಪಕ್ಷಗಳ 146 ಸಂಸದರ ಅಮಾನತು ನಿರ್ಧಾರವನ್ನು ಕೇಂದ್ರ ಸರ್ಕಾರ ವಾಪಸ್‌ ಪಡೆದಿದೆ. ಈ ಬಗ್ಗೆ ಮಾತನಾಡಿದ ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ್...

ಈ ದಿನ ಸಂಪಾದಕೀಯ | ಹುಸಿ ದೇಶಭಕ್ತಿಯ ಆಕ್ರೋಶದಲ್ಲಿ ಸುಟ್ಟು ಹೋಗದಿರಲಿ ‘ಅತಿಕ್ರಮಣದ’ ಸಂದೇಶ

ಸಂಸತ್ತಿನ ಭದ್ರತೆಗೆ ಕನ್ನವಿಟ್ಟ ಈ ಕೃತ್ಯ ಖಂಡನೀಯ ಹೌದು. ಆದರೆ ಈ ಯುವಜನರು ನೀಡಿರುವ ಸಂದೇಶಗಳು ಈ ಖಂಡನೆಯ ಪ್ರವಾಹದಲ್ಲಿ ಕೊಚ್ಚಿ ಹೋಗಬಾರದು. ಹುಸಿದೇಶಭಕ್ತಿಯ ಆಕ್ರೋಶದಲ್ಲಿ ಸುಟ್ಟು ಹೋಗಕೂಡದು. ತಾಂಡವ ಆಡಿರುವ ನಿರುದ್ಯೋಗ...

ಮತದಾರರ ಮಹಾಭಿಯಾನ | ಬಿ ಎಲ್ ಸಂತೋಷ್ ನೇತೃತ್ವದ ಸಭೆಗೆ ಗೈರಾದ ಬಿಜೆಪಿಯ ಪ್ರಮುಖ ನಾಯಕರು

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 'ಮತದಾರರ ಚೇತನ ಮಹಾಭಿಯಾನ' ಸಭೆ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪ್ರಮುಖ ನಾಯಕರ ಅನುಪಸ್ಥಿತಿ ಲೋಕಸಭೆ ಚುನಾವಣೆಗೆ ಸಿದ್ಧತೆ ನಡೆಸಿರುವ ರಾಜ್ಯ ಬಿಜೆಪಿ ಗುರುವಾರ ಲೋಕಸಭಾ ಕ್ಷೇತ್ರಗಳ 'ಮತದಾರರ...

ಲೋಕಸಭಾ ಚುನಾವಣೆ ಸಿದ್ಧತೆ; ಸಿಎಂ ಗೃಹ ಕಚೇರಿಯಲ್ಲಿ ಸಂಸದರು, ಶಾಸಕರೊಂದಿಗೆ ಸಭೆ

ಸಂಸದ ಡಿಕೆ ಸುರೇಶ್‌ ಸೇರಿ ಸಚಿವರು, ಶಾಸಕರು ಭಾಗಿ ಅನುಕೂಲಸಿಂಧು ರಾಜಕಾರಣ ಬೇಕಾಗುತ್ತದೆ: ಡಿಕೆಶಿ ಲೋಕಸಭಾ ಚುನಾವಣೆ ಸಿದ್ಧತೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್...

ಲೋಕಸಭೆ ಚುನಾವಣೆ ತಯಾರಿ | ಜೂನ್ 22ರಿಂದ ಬಿಜೆಪಿಯ ಏಳು ತಂಡಗಳ ಪ್ರವಾಸ

ಲೋಕಸಭೆ ಚುನಾವಣೆಗೆ ತಯಾರಿ ಆರಂಭಿಸಿದ ರಾಜ್ಯ ಬಿಜೆಪಿ ಕೇಂದ್ರ ಸರ್ಕಾರದ ಸಾಧನೆ ಪ್ರಚಾರದ ಹೆಸರಲ್ಲಿ ಚುನಾವಣಾ ತಯಾರಿ ಕೇಂದ್ರ ಸರಕಾರಕ್ಕೆ 9 ವರ್ಷ ತುಂಬಿದ ವಿಚಾರವನ್ನು ಮುಂದಿಟ್ಟುಕೊಂಡು ರಾಜ್ಯ ಬಿಜೆಪಿ ಲೋಕಸಭಾ ಚುನಾವಣೆಗೆ ತಯಾರಿ ಆರಂಭಿಸಿದೆ....

ಜನಪ್ರಿಯ

ಬೀದರ್‌ | ಪ್ರೇಕ್ಷಕರ ಮನಗೆದ್ದ ʼಸಣ್ಣಗೌಡಸಾನಿ’ ನಾಟಕ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಹುಮುಖಿ ಪ್ರತಿಭೆಯುಳ್ಳ ಸಾಹಿತಿ, ಲೇಖಕರು, ಕಲಾವಿದರಿದ್ದು, ಅವರಿಗೆ...

ಮುಂಬೈ | ಮ್ಯಾನ್‌ಹೋಲ್‌ಗೆ ಇಳಿದ ಓರ್ವ ಕಾರ್ಮಿಕ ಸಾವು, ಮತ್ತೊಬ್ಬರು ಗಂಭೀರ

ಮ್ಯಾನ್‌ಹೋಲ್ ಸ್ವಚ್ಛಗೊಳಿಸಲು ಇಳಿದ ಇಬ್ಬರು ಕಾರ್ಮಿಕರು ವಿಷಕಾರಿ ಅನಿಲದಿಂದ ಅಸ್ವಸ್ಥಗೊಂಡು, ಓರ್ವ...

ವಿಜಯಪುರ | ಹಿಂದಿ ಭಾಷೆ-ಸಾಹಿತ್ಯದ ವಿವಿಧ ಆಯಾಮಗಳ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹಿಂದಿ ಅಧ್ಯಯನ ವಿಭಾಗದ...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ...

Tag: Lokasabha