ಅಂಗನವಾಡಿ ಕೇಂದ್ರದ ಸಹಾಯಕಿ ಹುದ್ದೆ ಕೊಡಿಸುವುದಾಗಿ ₹1ಲಕ್ಷ ಲಂಚಕ್ಕೆ ಬೇಡಿಕೆ ಇರಿಸಿ, ಮುಂಗಡವಾಗಿ ₹15 ಸಾವಿರ ಲಂಚ ಪಡೆಯುತ್ತಿದ್ದ ಆರೋಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಥಮ ದರ್ಜೆ ಸಹಾಯಕಿ (ಎಫ್‌ಡಿಎ)...
ಕೊಪ್ಪಳ ಜಿಲ್ಲಾ ಸಹಕಾರಿ ಸಂಘಗಳ ಉಪನಿಬಂಧಕ ದಸ್ತಗಿರಿ ಅಲಿ ಎಂಬುವರು ಶನಿವಾರ ₹2 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದು, ದಾಳಿ ವೇಳೆ ದಸ್ತಗಿರಿ ಅಲಿ ಲಂಚ...
ಔರಾದ್ ತಾಲ್ಲೂಕಿನ ಭೂ ಮಾಪನ ಇಲಾಖೆಯ ಭೂ ಮಾಪಕ ಸಂತೋಷ ಬೋಗಾರ ಎಂಬುವರು ರೈತರೊಬ್ಬರಿಂದ ₹75 ಸಾವಿರ ಲಂಚ ಪಡೆಯುವ ವೇಳೆ ಗುರುವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಜಮೀನು ಸರ್ವೇ ಮಾಡಲು ಔರಾದ್ ತಾಲ್ಲೂಕಿನ...
ಕೃಷಿಯೇತರ ಜಮೀನಿನ (ಎನ್‌ಎ) ನಿವೇಶನಗಳ ಮಾರಾಟದ ಅನುಮತಿಗಾಗಿ ₹10 ಲಕ್ಷ ನಗದು ಲಂಚ ಸ್ವೀಕರಿಸುತ್ತಿದ್ದ ವೇಳೆ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ (ಬುಡಾ) ಆಯುಕ್ತ ಸೇರಿದಂತೆ ಮೂವರು ಶುಕ್ರವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ....
ನರೇಗಾ ಯೋಜನೆಯಡಿ ನಿರ್ವಹಿಸಿದ ಕಾಮಗಾರಿಯ ಬಿಲ್ ಪಾವತಿಸಲು ಲಂಚಕ್ಕೆ ಬೇಡಿಕೆಯಿಟ್ಟು, ನಗದು ಲಂಚ ಸ್ವೀಕರಿಸುತ್ತಿದ್ದ ಭಾಲ್ಕಿ ತಾಲೂಕಿನ ಕೋಸಂ ಗ್ರಾಮ ಪಂಚಾಯಿತಿ ಪಿಡಿಒ ಹಾಗೂ ತಾಂತ್ರಿಕ ಸಹಾಯಕ ಇಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ...